Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾವು ಗುಲಾಮರಲ್ಲ – ಹೈಕಮಾಂಡ್ ಗೆ ಸಚಿವ ರಾಜಣ್ಣ ಎಚ್ಚರಿಕೆ | KN Rajanna
    Viral

    ನಾವು ಗುಲಾಮರಲ್ಲ – ಹೈಕಮಾಂಡ್ ಗೆ ಸಚಿವ ರಾಜಣ್ಣ ಎಚ್ಚರಿಕೆ | KN Rajanna

    vartha chakraBy vartha chakraಜನವರಿ 25, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ನಿಗಮ-ಮಂಡಳಿ‌ ನೇಮಕ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಹೈಕಮಾಂಡ್ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ.
    ರಾಜ್ಯ ನಾಯಕರು ಮಾತುಕತೆ ಮೂಲಕ ಸಿದ್ದಪಡಿಸಿದ ಪಟ್ಟಿ ಮಾರ್ಪಾಡು ಮಾಡಿರುವ ಹೈಕಮಾಂಡ್ ವಿರುದ್ಧ ಕಿಡಿಕಾರಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ (KN Rajanna) ನಮ್ಮನ್ನು ಹೈಕಮಾಂಡ್ ಗುಲಾಮರೆಂದು ಭಾವಿಸಿದೆಯಾ‌ ಎಂದು ಪ್ರಶ್ನಿಸಿದ್ದಾರೆ.

    ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲೂ ಇದೇ ರೀತಿ ನಡೆದುಕೊಂಡರೆ ಅವರೇ ಇಲ್ಲಿಗೆ ಬಂದು ಗೆಲ್ಲಿಸಬೇಕಾಗುತ್ತದೆ. ನಮ್ಮನ್ನು ಏನೂ ಕೇಳುವಂತಿಲ್ಲ. ಎಲ್ಲಾ ಅವರೇ ಮಾಡುವುದಾದರೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿ’ ಎಂದು ಸವಾಲು ಹಾಕಿದರು.
    ನಾವೇನು ಹೈ ಕಮಾಂಡ್ ಗುಲಾಮರಾ? ಈ ರೀತಿ ಸವಾರಿ ಮಾಡುವುದನ್ನು ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದ ಅವರು,ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಗಮ, ಮಂಡಳಿಗೆ ನೇಮಕ ಮಾಡಬೇಕಾ? ಇಲ್ಲ, ದೆಹಲಿಯಲ್ಲಿ ಕುಳಿತು ಪಟ್ಟಿ ಮಾಡಿ ಲಾಟರಿ ಟಿಕೆಟ್ ಹಂಚಿದಂತೆ ಹಂಚಿದರೆ ಹೇಗೆ ನಮ್ಮನ್ನು ಒಂದು ಮಾತು ಕೇಳಬೇಕಲ್ಲವೇ ಎಂದು ಕಿಡಿಕಾರಿದರು.

    ಸ್ಥಳೀಯವಾಗಿ ಯಾವ ಕಾರ್ಯಕರ್ತರು, ಮುಖಂಡರು ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿರುತ್ತದೆ. ನಾವು ಕೊಟ್ಟ ಹೆಸರುಗಳನ್ನು ಸೇರಿಸಬೇಕು. ಅದು ಬಿಟ್ಟು, ದೆಹಲಿಯಲ್ಲಿ ಕುಳಿತು ತಮಗೆ ಬೇಕಾದವರ ಹೆಸರುಗಳನ್ನು ಸೇರಿಸುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
    ಈ ಹಿಂದೆ ಹೈಕಮಾಂಡ್ ನಲ್ಲಿದ್ದವರು ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಿಗೆ ಜವಾಬ್ದಾರಿ ಕೊಟ್ಟು, ಸಲಹೆ ನೀಡುತ್ತಿದ್ದರು. ಈಗ ಅವರೇ ಪಟ್ಟಿ ಸಿದ್ಧಪಡಿಸಿ ಕಳುಹಿಸಿದ್ದಾರೆ. ಇದು ಹೊಸ ಹೈಕಮಾಂಡ್‌ನ, ಹೊಸ ವರಸೆ’ ಎಂದು ವಾಗ್ದಾಳಿ ನಡೆಸಿದರು.
    ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಂಸದ ಮುದ್ದಹನುಮೇಗೌಡ ಸ್ಪರ್ಧಿಸಲಿದ್ದಾರೆ. ಅವರು ಕಾಂಗ್ರೆಸ್ ಅಭ್ಯರ್ಥಿ ಆಗುವುದನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ. ಲೋಕಸಭೆ ಚುನಾವಣೆಯಲ್ಲಿ ತಮ್ಮ ವ್ಯಾಪ್ತಿಯ ಅಭ್ಯರ್ಥಿಯನ್ನು ಗೆಲ್ಲಿಸದಿದ್ದರೆ ಸಚಿವರ ತಲೆದಂಡ ಮಾಡುವುದಾದರೆ ಮಾಡಲಿ. ಯಾರು ಗೆಲ್ಲಿಸುವುದಿಲ್ಲ ಅವರ ತಲೆದಂಡವಾಗುತ್ತದೆ. ಗೆಲ್ಲಿಸದೇ ಇದ್ದರೆ ನನ್ನದೂ ತಲೆತಂಡವಾಗಲಿ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹೇಳಿದರು.

    Verbattle
    Verbattle
    Verbattle
    Government Karnataka KN Rajanna News Politics ಕಾಂಗ್ರೆಸ್ ಚುನಾವಣೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಶೆಟ್ಟರ್ ಅವರನ್ನು ಬಿಜೆಪಿ ಸೇರಿಸಿದ ಜೆಡಿಎಸ್ ಕುಮಾರಸ್ವಾಮಿ | Jagadish Shettar
    Next Article ಆನಂದ್ ತೇಲ್ತುಂಬ್ಡೆ ಗೆ ಬಸವ ರಾಷ್ಟ್ರೀಯ ಪುರಸ್ಕಾರ | Anand Teltumbde
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • LarryCax ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • LinwoodGah ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.