Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಸಭೆಗೆ ಸೋನಿಯಾ ಗಾಂಧಿ | Sonia Gandhi
    Viral

    ರಾಜ್ಯಸಭೆಗೆ ಸೋನಿಯಾ ಗಾಂಧಿ | Sonia Gandhi

    vartha chakraBy vartha chakraಜನವರಿ 30, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.30-  ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಟಿಕೆಟ್ ಗಿಟ್ಟಿಸಲು ಕಾಂಗ್ರೆಸ್‍ನಲ್ಲಿ ಭಾರಿ ಪೈಪೋಟಿ ಉಂಟಾಗಿದೆ

    ಒಕ್ಕಲಿಗ,ಅಲ್ಪಸಂಖ್ಯಾತ ಮತ್ತು ಪರಿಶಿಷ್ಟ ಜಾತಿಯ ಖೋಟಾದಲ್ಲಿ ಸ್ಥಾನ ಪಡೆಯಲು ಹಲವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದುಂಬಾಲು ಬಿದ್ದಿದ್ದಾರೆ.
    ಈ ನಡುವೆ ಎಐಸಿಸಿ ಮಾಜಿ ಅಧ್ಯಕ್ಷೆ, ಹಿರಿಯ ನಾಯಕಿ ಸೋನಿಯಾಗಾಂಧಿ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸುವ ಕುರಿತಂತೆ ಚರ್ಚೆಗಳು ಆರಂಭವಾಗಿವೆ.
    ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ವಿಷಯವಾಗಿ ವಿಶೇಷ ಆಸಕ್ತಿವಹಿಸಿದ್ದಾರೆ ಎನ್ನಲಾಗಿದೆ.

    ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೇವಾಲ ಅವರ ಮೂಲಕ ಶಿವಕುಮಾರ್ ಅವರು ಸೋನಿಯಾ ಗಾಂಧಿ ಅವರನ್ನು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಸಲ್ಲಿಸಿದ್ದಾರೆ ಎಂದು ಗೊತ್ತಾಗಿದೆ. ಆದರೆ ಸೋನಿಯಾ ಗಾಂಧಿ ಅವರು ಈ ವಿಷಯವಾಗಿ ಇನ್ನು ತಮ್ಮ ನಿರ್ಧಾರ ಪ್ರಕಟಿಸಿಲ್ಲ ಎಂದು ಗೊತ್ತಾಗಿದೆ.
    ಅನಾರೋಗ್ಯ ಸೇರಿದಂತೆ ಹಲವು ಕಾರಣಗಳಿಂದಾಗಿ ಸೋನಿಯಾಗಾಂಧಿ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದ ರಾಯಬರೇಲಿಯಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆ ಕಡಿಮೆ. ಇಲ್ಲಿಂದ ಅವರ ಪುತ್ರಿ ಪ್ರಿಯಾಂಕ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಲು ಚರ್ಚೆ ನಡೆದಿದೆ.
    ಇನ್ನು ಸದ್ಯ ನಿವೃತ್ತಿಯಾಗುತ್ತಿರುವ ನಾಸೀರ್ ಹುಸೇನ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೂಲಕ ಮರು ಆಯ್ಕೆಗೆ ಪಟ್ಟು ಹಿಡಿದಿದ್ದಾರೆ ಇವರ ಜೊತೆಯಲ್ಲಿ ಎಲ್ ಹನುಮಂತಯ್ಯ ಮತ್ತು ಜೆ.ಸಿ. ಚಂದ್ರಶೇಖರ್ ಮರು ಆಯ್ಕೆ ಬಯಸಿದ್ದಾರೆ ಮತ್ತೊಂದೆಡೆಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪುಷ್ಪ ಅಮರನಾಥ್ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್ ಗೌಡ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಿರಿಯ ನಾಯಕ ಬಿಎಲ್ ಶಂಕರ್ ಸೇರಿದಂತೆ ಹಲವರು ಲಾಬಿ ನಡೆಸಿದ್ದಾರೆ.

    ಬಿಜೆಪಿಯಲ್ಲೂ‌ ಲಾಭಿ:
    ಬಿಜೆಪಿಯಲ್ಲೂ ಕೂಡಾ ಬಿರುಸಿನ ಚಟುವಟಿಕೆಗಳು ನಡೆದಿವೆ.ರಾಜ್ಯಸಭೆಯಿಂದ ನಿವೃತ್ತಿಯಾಗುತ್ತಿರುವ
    ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್ ಅವರಿಗೆ ಕೇರಳದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಿಜೆಪಿಯ ವರಿಷ್ಠರು ಸಲಹೆ ನೀಡಿದ್ದಾರೆ.
    ಈ ವಿಷಯವಾಗಿ ತಮ್ಮ ನಿಲುವು ತಿಳಿಸಲು ರಾಜೀವ್ ಚಂದ್ರಶೇಖರ್ ಅವರು ಕಾಲಾವಕಾಶ ಕೇಳಿದ್ದಾರೆ.ರಾಜೀವ್‌ ಚಂದ್ರಶೇಖರ ಅವರ ಬದಲಿಗೆ ಮಾಜಿ ಸಚಿವ ವಿ.ಸೋಮಣ್ಣ ಉದ್ಯಮಿ ಪ್ರಕಾಶ್ ಶೆಟ್ಟಿ ಪೈಪೋಟಿ ನಡೆಸಿದ್ದಾರೆ.

    Verbattle
    Verbattle
    Verbattle
    NIA sonia gandhi ಕಾಂಗ್ರೆಸ್ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ಸವಾಲು
    Next Article ಹುಲ್ಲು ತಿಂದು ಕೊಳಚೆ ನೀರು ಕುಡಿದು ಬದುಕುತ್ತಿರುವ ಪೆಲೆಸ್ತೀನಿಯರು | Palestine
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    2 ಪ್ರತಿಕ್ರಿಯೆಗಳು

    1. Jbulxt on ಫೆಬ್ರವರಿ 14, 2026 8:10 ಫೂರ್ವಾಹ್ನ

      mcluck South Carolina online casino McLuck mcluck

      Reply
    2. Jrqgkd on ಫೆಬ್ರವರಿ 16, 2026 11:50 ಅಪರಾಹ್ನ

      wow vegas casino stands in as a unequalled free-play social casino featuring an awesome collection of slots, live jobber options, and regularly promotions. Its dual-currency system lets you enjoy performance with WOW Coins while Sweepstakes Coins proposal actual excellent redemption potential.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • LinwoodGah ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • LarryCax ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.