ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಲ್ಲು ತಿಂದು ಕೊಳಚೆ ನೀರು ಕುಡಿದು ಬದುಕುತ್ತಿರುವ ಪೆಲೆಸ್ತೀನಿಯರು | Palestine
    Viral

    ಹುಲ್ಲು ತಿಂದು ಕೊಳಚೆ ನೀರು ಕುಡಿದು ಬದುಕುತ್ತಿರುವ ಪೆಲೆಸ್ತೀನಿಯರು | Palestine

    vartha chakraBy vartha chakraಜನವರಿ 31, 2024Updated:ಜನವರಿ 31, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇಸ್ರೇಲ್ ದೇಶದ ಮೇಲೆ ಹಮಾಸ್ ದಾಳಿಮಾಡಿದ ಬಳಿಕ ಹಮಾಸ್ ಮೇಲೆ ಯುದ್ಧ ಸಾರಿದ ಇಸ್ರೇಲ್ ಈಗಾಗಲೇ ಗಾಝ ಪಟ್ಟಿಯನ್ನು ಬಹುತೇಕ ಆಕ್ರಮಿಸಿಕೊಂಡಿದೆ. ಗಾಝ ಪಟ್ಟಿಯಲ್ಲಿಯಲ್ಲಿದ್ದ ಬಹುತೇಕ ಪೆಲೆಸ್ತೀನಿಯರು ಪಲಾಯನಗೈದಿದ್ದರೆ. ಇನ್ನೂ ಕೂಡ ಅನೇಕ ಮಂದಿ ಹಮಾಸ್ ಉಗ್ರವಾದಿಗಳು ಗಾಝದಲ್ಲಿ ಇದ್ದಾರೆ ಎನ್ನುವ ಆರೋಪ ಮಾಡುತ್ತಾ ಪ್ರತಿನಿತ್ಯ ಗಾಝ ಮೇಲೆ ಇಸ್ರೇಲ್ ದಾಳಿ ಮಾಡುತ್ತಿದೆ. ಇಲ್ಲಿಯವರೆಗೆ ಹತ್ತಾರು ಸಾವಿರ ಪೆಲೆಸ್ತೀನಿಯರು ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಆದರೆ ಇನ್ನೂ ಇಸ್ರೇಲ್ ಗೆ ಹಮಾಸ್ ಅನ್ನು ಸಂಪೂರ್ಣವಾಗಿ ನಿರ್ಮೂಲನ ಮಾಡಲು ಸಾಧ್ಯವಾಗಿಲ್ಲ.

    ಕೆಲವು ಮಾಧ್ಯಮಗಳ ವರದಿಗಳ ಪ್ರಕಾರ ಇಸ್ರೇಲ್ ಅನೇಕ ನಿರಾಯುಧ ಪೆಲೆಸ್ತೀನಿಯರನ್ನು ಗುಂಡಿಟ್ಟು ಸಾಯಿಸಿದೆ. ಕೊಲ್ಲಲ್ಪಟ್ಟವರ ಪೈಕಿ ಮಕ್ಕಳು, ವೃದ್ಧರು ಮತ್ತು ಗರ್ಭಿಣಿಯರೂ ಸೇರಿದ್ದಾರೆ. ಇಸ್ರೇಲ್ ತನ್ನ ದಾಳಿಯಲ್ಲಿ ಆಸ್ಪತ್ರೆ ಸ್ಮಶಾನ ಉದ್ಯಾನವನ ಯಾವುದನ್ನೂ ಬಿಡದೆ ಸತತವಾಗಿ ದಾಳಿ ಮಾಡಿ ಧ್ವಂಸ ಮಾಡುತ್ತಿದೆ. ಅದಲ್ಲದೆ ಇತ್ತೀಚಿಗೆ ಗಾಝ ಪಟ್ಟಿಯಲ್ಲಿ ಉಳಿದುಕೊಂಡಿರುವ ಪೆಲೆಸ್ಟೀನಿಯರಿಗೆ ಪರಿಹಾರ ಒದಗಿಸುವ ವಿಶ್ವಸಂಸ್ಥೆಯ ಅಂಗ ಸಂಸ್ಥೆಯ ಮೇಲೆ ಆರೋಪ ಮಾಡಿದ ಇಸ್ರೇಲ್ ಆ ಸಂಸ್ಥೆ ಕೂಡ ಸಂಪೂರ್ಣವಾಗಿ ನಿಷ್ಕ್ರಿಯವಾಗುವಂತೆ ನೋಡಿಕೊಂಡಿದೆ. ಇದೆಲ್ಲದರಿಂದ ಗಾಝ ಪಟ್ಟಿ ಸಂಪೂರ್ಣವಾಗಿ ಪೆಲೆಸ್ತೀನಿಯನ್ ರಹಿತವಾಗಿ ಆ ಪ್ರದೇಶ ಇಂಚಿಂಚೂ ಇಸ್ರೇಲ್ಗೆ ಒಳಪಡಬೇಕು ಎನ್ನುವುದು ಇಸ್ರೇಲ್ ದೇಶದ ಹುನ್ನಾರವಾಗಿದೆ ಎಂದು ಆರೋಪಿಸಲಾಗಿದೆ. ಇಸ್ರೇಲ್ ಪ್ರತಿನಿತ್ಯ ತನ್ನ ಕಾರ್ಯಾಚರಣೆಯನ್ನು ಮುಂದುವರೆಸಿದೆ.

    ಇದರಿಂದ ಈಗ ಗಾಝ ಪಟ್ಟಿಯಲ್ಲಿ ಉಳಿದಿರುವ ಫೆಲೆಸ್ತೀನಿಯನ್ ಜನಕ್ಕೆ ಊಟ ನೀರು ಇಲ್ಲದಾಗಿ ಅವರು ಹುಲ್ಲು ತಿಂದು ಕೊಳಚೆ ನೀರು ಕುಡಿದು ಜೀವಿಸುತ್ತಿದ್ದಾರೆ ಎಂದು ವರದಿಯಾಗಿದೆ. ಪ್ರತಿನಿತ್ಯ ಈ ಕಾರಣದಿಂದಾಗಿ ಹೆಚ್ಚು ಹೆಚ್ಚು ಮಂದಿ ವಿವಿಧ ಕಾಯಿಲೆ ಮತ್ತು ಸಾಂಕ್ರಾಮಿಕಗಳಿಂದಾಗಿ ಸಾಯುತ್ತಿದ್ದಾರೆ. ಇದು ಹೀಗೇ ಮುಂದುವರಿದರೆ ಇನ್ನೂ ಸಹಸ್ರಾರು ಮಂದಿ ಪೆಲೆಸ್ತೀನಿಯನ್ನರು ಮುಂದಿನ ಕೆಲವೇ ದಿನಗಳಲ್ಲಿ ಸಾವನ್ನಪ್ಪಿ ಗಾಝ ಪಟ್ಟಿ ಸಂಪೂರ್ಣವಾಗಿ ಪೆಲೆಸ್ತೀನಿಯರಿಂದ ಮುಕ್ತವಾಗುತ್ತದೆ ಎಂದು ಇಸ್ರೇಲ್ ಆಶಿಸುತ್ತಿದೆ ಎಂದು ಆರೋಪಿಸಲಾಗಿದೆ

    Verbattle
    Verbattle
    Verbattle
    News palestine Trending ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಸಭೆಗೆ ಸೋನಿಯಾ ಗಾಂಧಿ | Sonia Gandhi
    Next Article ಸೋಲುವ ಭೀತಿ- ಕೇಂದ್ರ ಮಂತ್ರಿ ರಾಜಕೀಯ ನಿವೃತ್ತಿ? | Chitradurga
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    1 ಟಿಪ್ಪಣಿ

    1. Zywwaw on ಏಪ್ರಿಲ್ 3, 2026 4:06 ಫೂರ್ವಾಹ್ನ

      Every reel turn whispers your name louder than luck itself – https://anchormusicnews.com , Step in broken, step out unbreakable .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.