ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯೋಧ್ಯೆಗೆ ಪಾದಯಾತ್ರೆ ಮಾಡಿದ ಮುಸ್ಲಿಂ ಭಕ್ತರು | Ayodhya
    ಧಾರ್ಮಿಕ

    ಅಯೋಧ್ಯೆಗೆ ಪಾದಯಾತ್ರೆ ಮಾಡಿದ ಮುಸ್ಲಿಂ ಭಕ್ತರು | Ayodhya

    vartha chakraBy vartha chakraಫೆಬ್ರವರಿ 1, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಯೋಧ್ಯೆ (Ayodhya): ರಾಮನ ಜನ್ಮಸ್ಥಳ ಅಯೋಧ್ಯೆ ಇದೀಗ ದೇಶದ ಪವಿತ್ರ‌ ಯಾತ್ರಾಸ್ಥಳವಾಗಿ ಪರಿಣಮಿಸಿದೆ.ಇಲ್ಲಿ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡಿ,ದೇವಾಲಯ ಲೋಕಾರ್ಪಣೆ ಮಾಡಿದ ನಂತರ ಇದನ್ನು ಸರ್ವಧರ್ಮೀಯರ ಧಾರ್ಮಿಕ ಕೇಂದ್ರವಾಗಿಸಲು ಸಂಘ ಪರಿವಾರ ಪ್ರಯತ್ನ ನಡೆಸಿದೆ.
    ಇದರ ಭಾಗವಾಗಿ ಸಂಘ ಪರಿವಾರದ ಮುಸ್ಲಿಂ ಪ್ರತಿನಿಧಿಗಳ ಅಂಗ ಸಂಸ್ಥೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್‍ ವಿಶೇಷ ಪ್ರಯತ್ನ ನಡೆಸಿದೆ.ಅಯೋಧ್ಯೆಯ ರಾಮಮಂದಿರ ಮುಸ್ಲಿಂರಿಗೂ ಪ್ರಿಯ ಎಂಬ ಸಂದೇಶ ರವಾನಿಸಲು ಮುಂದಾಗಿದೆ.
    ಇದರ ಭಾಗವಾಗಿ ಮುಸ್ಲಿಂ ರಾಷ್ಟ್ರೀಯ ಮಂಚ್‍ ನ ಸಂಚಾಲಕ ರಾಜಾ ರಯೀಸ್ ಮತ್ತು ಪ್ರಾಂತೀಯ ಸಂಚಾಲಕ ಶೇರ್ ಅಲಿ ಖಾನ್ ನೇತೃತ್ವದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 350 ಮಂದಿ ಲಕ್ನೋದಿಂದ ಅಯೋಧ್ಯೆಗೆ ಸರಿಸುಮಾರು 150 ಕಿ.ಮೀ ಪಾದಯಾತ್ರೆ ಕೈಗೊಂಡರು.

    ಆರು ದಿನಗಳ ಕಾಲ ನಡೆದ ಈ ಪಾದಯಾತ್ರೆಯ ಸಮಯದಲ್ಲಿ,ಮುಸ್ಲಿಂ ರಾಷ್ಟ್ರೀಯ ಮಂಚ್ ನಿಂದ ಸೀತಾ ರಸೋಯಿ ಹೆಸರಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಲಾಗಿತ್ತು
    350 ಮಂದಿ ಪಾದಯಾತ್ರಿಗಳು ಪ್ರತಿ ದಿನ 25 ಕಿ.ಮಿ ನಂತೆ ನಡೆಯುತ್ತಾ ಆರು ದಿನಗಳಲ್ಲಿ ಅಯೋಧ್ಯೆ ತಲುಪಿ ಶ್ರೀ ರಾಮನ ಮುಂದೆ ನಿಂತು ಪ್ರಾರ್ಥನೆ ಮಾಡಿದರು.
    ಶ್ರೀರಾಮ ಮಂದಿರದಲ್ಲಿ ಬಾಲರಾಮನ ದರ್ಶನದ ನಂತರ ದೇವಾಲಯದ ಆವರಣದಲ್ಲಿ ಮಾತನಾಡಿದ ಮಂಚ್ ಸಂಚಾಲಕ ರಾಜಾ ರಯೀಸ್ , ರಾಮನು ಎಲ್ಲರಿಗೂ ಆದರ್ಶ ಎಂದು ಪ್ರತಿಪಾದಿಸಿದರು. ಧರ್ಮ, ಜಾತಿ ಮತ್ತು ಧರ್ಮಕ್ಕಿಂತ ದೇಶ ಮತ್ತು ಮಾನವೀಯತೆ ಆದ್ಯತೆಯಾಗಿದೆ. ಯಾವುದೇ ಧರ್ಮವು ಇತರರಿಗೆ ಟೀಕೆ, ಅಪಹಾಸ್ಯ ಅಥವಾ ತಿರಸ್ಕಾರವನ್ನು ಕಲಿಸುವುದಿಲ್ಲ ಎಂದು ಅವರು ಒತ್ತಿ ಹೇಳಿದರು.

    Verbattle
    Verbattle
    Verbattle
    ayodhya News Trending Varthachakra ಧರ್ಮ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಜಯದೇವ ಆಸ್ಪತ್ರೆಗೆ ನೂತನ ಸಾರಥಿ | Jayadeva Hospital
    Next Article ನಾಪತ್ತೆಯಾಗಿದ್ದ ಗಂಡ ಬಿಗ್ ಬಾಸ್ ನಲ್ಲಿ ಹೆಣ್ಣಾಗಿ ಪತ್ತೆಯಾದ | Bigg Boss
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    1 ಟಿಪ್ಪಣಿ

    1. Vvojoe on ಏಪ್ರಿಲ್ 3, 2026 3:02 ಅಪರಾಹ್ನ

      Fortune favors the bold — are you ready to claim yours? – https://www.producthunt.com/@new_user___0832026d15674f3a3a265fb , Step into the ultimate playground of fortune and excitement .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.