Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಯೋನಿಕ್ಸ್ ನಲ್ಲಿ ಕೋಟಿ, ಕೋಟಿ ಗೋಲ್ ಮಾಲ್ | KEONICS
    ಅಪರಾಧ

    ಕಿಯೋನಿಕ್ಸ್ ನಲ್ಲಿ ಕೋಟಿ, ಕೋಟಿ ಗೋಲ್ ಮಾಲ್ | KEONICS

    vartha chakraBy vartha chakraಫೆಬ್ರವರಿ 4, 2024499 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.4- ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಿಯೋನಿಕ್ಸ್ (KEONICS) ಮೂಲಕ ನಡೆದಿರುವ ಖರೀದಿಯಲ್ಲಿ 430 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅವ್ಯವಹಾರ ನಡೆದಿದೆ ಎಂದು ಹೇಳಿರುವ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಈ ಬಗ್ಗೆ ತನಿಖೆಗೆ ನಿವೃತ್ತ ಐಎಎಸ್‌ ಅಧಿಕಾರಿ ಮೀನಾ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಿಯೋನಿಕ್ಸ್ (KEONICS) ವತಿಯಿಂದ ನಡೆದಿರುವ ಎಲ್ಲಾ ಖರೀದಿ, ಗುತ್ತಿಗೆ, ಹೊರ ರಾಜ್ಯಗಳಲ್ಲಿ ನಡೆದಿರುವ ಕೆಲಸ ಸೇರಿದಂತೆ ಎಲ್ಲವನ್ನೂ ಆರು ತಿಂಗಳ ಅವಧಿಯಲ್ಲಿ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
    ಎರಡು ಮೂರು ತಿಂಗಳ ಹಿಂದೆ ಬಾಕಿ ಬಿಲ್ ಪಾವತಿಯಾಗುತ್ತಿಲ್ಲ ಎಂದು ಕೆಲವು ಗುತ್ತಿಗೆದಾರರು ಪ್ರತಿಭಟನೆ ನಡೆಸಿದ್ದರು. ಆಗ ಬಿಜೆಪಿಯ ಸಿ.ಎನ್.ಅಶ್ವಥ್ ನಾರಾಯಣ, ಆರ್.ಅಶೋಕ್ ಮತ್ತಿತರರು ನನ್ನ ರಾಜೀನಾಮೆ ಕೇಳಿದ್ದರು. ನಾನು ದಾಖಲೆಗಳ ಸಹಿತ ವಿಷಯ ಜನರ ಮುಂದಿಟ್ಟ ನಂತರ ಅವರ ಬಾಯಿ ಬಂದ್ ಆಗಿದೆ ಎಂದರು ಕಳೆದ ನಾಲ್ಕುವರೆ ವರ್ಷಗಳ ಬಿಜೆಪಿ ಆಡಳಿತದಲ್ಲಿದ್ದಾಗಲೇ ನಡೆದ ಖರೀದಿ ಮತ್ತಿತರ ಪ್ರಕ್ರಿಯೆಯಲ್ಲಿ 430 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆಡಿಟ್ ವರದಿ ತಿಳಿಸಿದೆ. ಇದನ್ನು ಅಶ್ವಥ್ ನಾರಾಯಣ ಅವರೇ ಓದಿಲ್ಲ. ಬಾಯಿಗೆ ಬಂದಂತೆ ಆರೋಪ ಮಾಡಿದರು. ಈಗ ಇದನ್ನು ಹೆಚ್ಚಿನ ತನಿಖೆಗೊಳಪಡಿಸಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

    ನಮ್ಮ ಸರ್ಕಾರ ಬಂದು 6 ತಿಂಗಳು ಕಳೆದಿರಲಿಲ್ಲ. ಯಾವುದೇ ಖರೀದಿಯೂ ಆಗಿರಲಿಲ್ಲ. ಆದರೂ ನಮ್ಮ ರಾಜೀನಾಮೆ ಕೇಳಿದ್ದರು. ಅವರು ಮಾಡಿದ ತಪ್ಪಿಗೆ ನಾನು ರಾಜೀನಾಮೆ ನೀಡಬೇಕು ಎಂಬುದು ಬಿಜೆಪಿಯವರ ವಾದವಾಗಿತ್ತು.ಈಗ ತನಿಖೆಯ ವರದಿ ಬರಲಿ ಯಾರು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗೊತ್ತಾಗಲಿದೆ ಎಂದರು.
    ಕಿಯೋನಿಕ್ಸ್‍ನ ಅವ್ಯವಹಾರದಲ್ಲಿ ಫಲಾನುಭವಿಗಳ್ಯಾರು?
    ರಾಜಕಾರಣಿಗಳ ಮತ್ತು ಅಧಿಕಾರಿಗಳ ಪಾತ್ರವೆಷ್ಟು ಎಂಬುದನ್ನು ಪರಿಶೀಲಿಸಲಾಗುತ್ತದೆ. ಗುತ್ತಿಗೆದಾರರ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಾಯಕರು ಈಗ ಉಸಿರೇ ಬಿಡುತ್ತಿಲ್ಲ. 430 ಕೋಟಿ ಯಾರ ಮನೆಯ ದುಡ್ಡು ಬಿಜೆಪಿಯವರು ಯಾರದೋ ದುಡ್ಡಿನಲ್ಲಿ ಯಲ್ಲಮ್ಮನ ಜಾತ್ರೆಯಲ್ಲ ಬಿಜೆಪಿ ಜಾತ್ರೆ ಮಾಡಿಕೊಂಡಿದ್ದಾರೆ. ಈ ಹಣದಲ್ಲಿಯೇ ಅವರು ಶಾಸಕರ ಖರೀದಿಯ ಆಪರೇಷನ್ ಕಮಲ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.

     

    ALSO READ | Latest Kannada News

    ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ

    Verbattle
    Verbattle
    Verbattle
    #kannada art crime ED Government kannada news Karnataka KEONICS m News Trending Varthachakra ಕಾನೂನು ತಂತ್ರಜ್ಞಾನ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleತಾರತಮ್ಯ ಮಾಡಿದರೆ ಜೋಕೆ- ರಾಮಲಿಂಗಾರೆಡ್ಡಿ ಎಚ್ಚರಿಕೆ | Ramalinga Reddy
    Next Article ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ | Lok Sabha 2024
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    ಜನವರಿ 30, 2026

    ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Walterfak ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • Walterfak ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Donniezew ರಲ್ಲಿ ಅಂಗನವಾಡಿ ಅಸ್ತಿತ್ವಕ್ಕೆ ಧಕ್ಕೆ ಇಲ್ಲ.
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.