ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಗ್ಲೆಂಡಿನ ರಾಜ ಚಾರ್ಲ್ಸ್ ಗೆ ಕ್ಯಾನ್ಸರ್ | King Charles
    Trending

    ಇಂಗ್ಲೆಂಡಿನ ರಾಜ ಚಾರ್ಲ್ಸ್ ಗೆ ಕ್ಯಾನ್ಸರ್ | King Charles

    vartha chakraBy vartha chakraಫೆಬ್ರವರಿ 6, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇಂಗ್ಲೆಂಡಿನ ರಾಜ ಮೂರನೇ ಚಾರ್ಲ್ಸ್ (King Charles) ಅವರು ಇತ್ತೀಚಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಪ್ರಾಸ್ಟೇಟ್ ಗೆ ಸಂಬಂಧಪಟ್ಟ ಚಿಕಿತ್ಸೆಗಾಗಿ ಮತ್ತು ಅದನ್ನು ಸರಿಪಡಿಸಲಾಗಿತ್ತು ಎಂದು ಹೇಳಾಲಾಗಿತ್ತು. ಆ ನಂತರ ಪ್ರಾಸ್ಟೇಟ್ ಬಗ್ಗೆ ಜನ ಹೇಗೆ ಕಾಳಜಿ ವಹಿಸಿ ಆ ಗ್ರಂಥಿಯ ಸಮಸ್ಯೆ ಉಲ್ಬಣವಾಗುವುದಕ್ಕೆ ಮೊದಲೇ ಅದರ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ರಾಜ ಚಾರ್ಲ್ಸ್ ಕೂಡ ಜನತೆಯಲ್ಲಿ ಮನವಿ ಮಾಡಿದ್ದರು.

    ಇಂಗ್ಲೆಂಡಿನ ಜನ ಮತ್ತು ರಾಜ ಚಾರ್ಲ್ಸ್ಸ್ ಅವರ ವಿಶ್ವದಾದ್ಯಂತ ಇರುವ ಅಸಂಖ್ಯಾತ ಅಭಿಮಾನಿಗಳು ರಾಜನ ಆರೋಗ್ಯ ಸರಿಯಾಯಿತಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದರು. ಆದರೆ ಈಗ ಹೊರಬಂದಿರುವ ಇಂಗ್ಲೆಂಡಿನ ಅರಮನೆಯ ಹೇಳಿಕೆ ಪ್ರಕಾರ ರಾಜ ಮೂರನೇ ಚಾರ್ಲ್ಸ್ ಗೆ ಕ್ಯಾನ್ಸರ್ ಕಾಯಿಲೆ ಇರುವುದು ಧೃಡಪಟ್ಟಿದೆ ಮತ್ತು ಅದಕ್ಕೆ ಬೇಕಾದ ಎಲ್ಲಾ ರೀತಿಯ ಚಿಕಿತ್ಸೆ ಮತ್ತು ಶೂಶ್ರೂಷೆಯನ್ನು ನೀಡಲಾಗುವುದು ಎಂದೂ ಹೇಳಾಲಾಗಿದೆ. ಈ ಸುದ್ದು ಆಘಾತಕಾರಿಕಾರಿಯಾಗಿ ಹೊರಬಿದ್ದಿದೆ.

    ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿ ಪ್ರಖ್ಯಾತ ರಾಜಮನೆತೆನಾದ ವ್ಯಕ್ತಿಯೊಬ್ಬರು ಈ ರೀತಿಯ ಆರೋಗ್ಯ ಪರಿಸ್ಥಿತಿಗೆ ಒಳಗಾಗಿರುವುದು ಸುದ್ದಿಯಾಗಿದೆ. ರಾಜನಿಗೆ ಕ್ಯಾನ್ಸರ್ ಇದೆ ಎಂದು ಹೇಳಲಾಗಿದ್ದರೂ ಅದು ಯಾವ ಭಾಗದಲ್ಲಿ ಮತ್ತು ಯಾವ ರೀತಿಯ ಕ್ಯಾನ್ಸರ್ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿಲ್ಲ. ಈಗ ಒಂದು ವರ್ಷದ ಹಿಂದೆಯಷ್ಟೇ ಚಾರ್ಲ್ಸ್ ಅವರ ಪಟ್ಟಾಭಿಷೇಕ ನಡೆದಿತ್ತು. ಇತ್ತೀಚಿನ ವರ್ಷಗಳಲ್ಲಿ ಕ್ಯಾನ್ಸರ್ ನಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ ಎನ್ನುವುದನ್ನು ಇಲ್ಲಿ ಗಮನಿಸಬೇಕು.

    Verbattle
    Verbattle
    Verbattle
    King Charles News Varthachakra ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಬಲೀಕರಣಕ್ಕೆ ಕೊಡುಗೆ ನೀಡಿದ ಶಕ್ತಿ | Shakti Scheme
    Next Article ಅಪರೂಪದ ಆಮೆ ರಕ್ಷಣೆಗೆ ಸಚಿವ ಖಂಡ್ರೆ ಸೂಚನೆ | Olivey Ridley Turtle
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. http://47.108.156.251/ on ಏಪ್ರಿಲ್ 4, 2026 2:04 ಫೂರ್ವಾಹ್ನ

      References:

      Best weight lifting supplement stacks

      References:
      https://gitee.planhomecloud.cn/cortezvieira87

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.