ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನಸಾಮಾನ್ಯರಿಗೆ ತೊಂದರೆ-ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ದಂಡ | Siddaramaiah
    Viral

    ಜನಸಾಮಾನ್ಯರಿಗೆ ತೊಂದರೆ-ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ದಂಡ | Siddaramaiah

    vartha chakraBy vartha chakraಫೆಬ್ರವರಿ 6, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜಕೀಯ ಕಾರಣಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಜನಸಾಮಾನ್ಯರಿಗೆ ತೊಂದರೆ ಮಾಡಿದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೇರಿದಂತೆ ಕಾಂಗ್ರೆಸ್ನ ನಾಲ್ವರು ಹಿರಿಯ ನಾಯಕರಿಗೆ ರಾಜ್ಯ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
    ತಮ್ಮ ವಿರುದ್ಧ ಸಲ್ಲಿಕೆಯಾಗಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿಯ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ ಜಯವಾಲಾ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಳಿದ ಮೂವರು ಮುಂದಿನ ವಿಚಾರಣೆ ವೇಳೆ ನ್ಯಾಯ ಪೀಠದ ಮುಂದೆ ಖುದ್ದು ಹಾಜರಾಗಿ ಹೇಳಿಕೆ ನೀಡಬೇಕು ಎಂದು ಸೂಚಿಸಿರುವ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮಾರ್ಚ್ 6 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾ.7ರಂದು ರಾಮಲಿಂಗಾರೆಡ್ಡಿ, ಮಾ.11 ಸುರ್ಜೆವಾಲಾ, ಮಾ.15ರಂದು ಎಂ.ಬಿ. ಪಾಟೀಲ್ ಅವರಿಗೆ ಖುದ್ದು ಹಾಜರಾಗಲು ಸೂಚಿಸಿದ್ದಾರೆ.
    ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಂಚಾಯಿತಿ ರಾಜ್ ಸಚಿವರಾಗಿದ್ದ ಕೆ ಎಸ್ ಈಶ್ವರಪ್ಪ ಅವರ ಕಿರುಕುಳದಿಂದ ಬೇಸತ್ತು ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾದ ಪ್ರಕರಣದ ಕುರಿತಂತೆ ಅಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು.

    ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿತ್ತು. ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶವಿದೆ. ಆದರೆ ಅಂದು ಇವರು ರೇಸ್ ಕೋರ್ಸ್ ರಸ್ತೆಯಲ್ಲಿನ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಮೆರವಣಿಗೆಯಲ್ಲಿ ತೆರಳಿದ್ದರು. ಅದಕ್ಕೆ ಅಂದು ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದರು ಈ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದು, ಕಾನೂನು ಸುವ್ಯಸ್ಥೆಗೆ ಭಂಗ ಉಂಟು ಮಾಡಿದ್ದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಸೇರಿದಂತೆ ಹಲವು ಆರೋಪಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣ ರದ್ದು ಕೋರಿ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ, ಎಂ.ಬಿ ಪಾಟೀಲ, ಸುರ್ಜೆವಾಲ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

    ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ, 10 ಸಾವಿರ ದಂಡ ವಿಧಿಸಿ ಅರ್ಜಿಗಳನ್ನು ವಜಾಗೊಳಿಸಿದೆ.ಅಲ್ಲದೆ ಸಂಬಂಧಪಡದ ಪೊಲೀಸ್ ಅಧಿಕಾರಿಯನ್ನು ಪ್ರತಿವಾದಿಯನ್ನಾಗಿ ಮಾಡಿದ್ದಕ್ಕೆ ಎಲ್ಲರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.
    ಜನಪ್ರತಿನಿಧಿಗಳು ಕಾನೂನು ಪಾಲಿಸಿದರೆ ಜನರು ಕೂಡಾ ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಸಂಕಷ್ಟ ಎದುರಾಗುತ್ತದೆ. ಸಿಟಿ ಲೈಫ್ ಈಸ್ ಟಾರ್ಚರ್, ಪ್ರತಿಭಟನೆಗಳಿಂದ ಜನರಿಗೆ ಮತ್ತಷ್ಟು ತ್ರಾಸದಾಯಕ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    Verbattle
    Verbattle
    Verbattle
    #siddaramaiah AI Government m News Politics Trending ಈಶ್ವರಪ್ಪ ಕಾಂಗ್ರೆಸ್ ಕಾನೂನು ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಪರೂಪದ ಆಮೆ ರಕ್ಷಣೆಗೆ ಸಚಿವ ಖಂಡ್ರೆ ಸೂಚನೆ | Olivey Ridley Turtle
    Next Article ಧರಣಿ ಮಾಡೋಣಾ ಬನ್ನಿ- ಸಂಸದರಿಗೆ ಸಿಎಂ ಕರೆ | Protest
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    4 ಪ್ರತಿಕ್ರಿಯೆಗಳು

    1. Wctfpz on ಫೆಬ್ರವರಿ 12, 2026 12:04 ಫೂರ್ವಾಹ್ನ

      betmgm sports online casino betmgm play mgm bets promo

      Reply
    2. Dbohzq on ಫೆಬ್ರವರಿ 19, 2026 8:38 ಅಪರಾಹ್ನ

      Navigate through a plethora of betting opportunities with ease. crowncoincasino guarantees no hidden fees and transparent terms. Start betting and start winning!

      Reply
    3. Bjxrvp on ಫೆಬ್ರವರಿ 23, 2026 5:22 ಫೂರ್ವಾಹ್ನ

      Feast your eyes on Sweet Bonanza — a slot full of treats and tremendous multipliers! Free spins sweet bonanza high volatility feature turns good spins into legendary ones. Try it now!

      Reply
    4. Mycjfj on ಫೆಬ್ರವರಿ 28, 2026 5:06 ಫೂರ್ವಾಹ್ನ

      No deposit? No problem! Chumba Casino welcomes you with FREE chumba casino legit to start winning right away. Thousands of players already love the action — join the fun now!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.