ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಮಹಿಳಾ‌ ಹ್ಯಾಂಡ್‌ ಬಾಲ್ ಲೀಗ್ | Women’s Handball League
    Trending

    ಬೆಂಗಳೂರಲ್ಲಿ ಮಹಿಳಾ‌ ಹ್ಯಾಂಡ್‌ ಬಾಲ್ ಲೀಗ್ | Women’s Handball League

    vartha chakraBy vartha chakraಫೆಬ್ರವರಿ 7, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.7- ದೇಶದಲ್ಲಿ ಇದೇ ಮೊದಲ ಬಾರಿಗೆ ಮಧ್ಯಪ್ರಾಚ್ಯ, ಆಗ್ನೇಯ, ಯುರೋಪ್ ಹಾಗೂ ಆಫ್ರಿಕಾದ ಪ್ರಮುಖ ಆಟಗಾರ್ತಿಯರಿರುವ ದಕ್ಷಿಣ ಏಷ್ಯಾದ ಮೊದಲ ಮಹಿಳಾ ಹ್ಯಾಂಡ್ ಬಾಲ್ ಲೀಗ್ ಪ್ರಾರಂಭಗೊಳ್ಳಲಿದೆ.
    ಉದ್ಘಾಟನಾ ಆವೃತ್ತಿಯಲ್ಲಿ ಆರು ತಂಡಗಳು ಸ್ಪರ್ಧಿಸಲು ಸಜ್ಜಾಗಿರುವ ಲೀಗ್ ನಲ್ಲಿ ಆಟಗಾರರಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಪರಿವರ್ತಕ ವೇದಿಕೆಯನ್ನು ಒದಗಿಸಲಿದೆ, ಕ್ರೀಡೆಯಿಂದ ಭವಿಷ್ಯದ ಚಾಂಪಿಯನ್ ಗಳನ್ನು ಹೊರತರಲು ವೇದಿಕೆಯನ್ನು ರಚಿಸುವ ಮೂಲಕ ಭಾರತದಲ್ಲಿ ಮಹಿಳಾ ಹ್ಯಾಂಡ್ ಬಾಲ್ ಗೆ ಹೊಸ ರೂಪ ನೀಡಲಿದೆ.
    ವಿಶ್ವದಾದ್ಯಂತದ ಆಟಗಾರರ ಸೇರ್ಪಡೆಯು ಲೀಗ್ ನ ವೈವಿಧ್ಯತೆ, ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುತ್ತದೆ. ದೇಶಾದ್ಯಂತದ ಕ್ರೀಡಾ ಅಭಿಮಾನಿಗಳಿಗೆ ಅತ್ಯುತ್ತಮ ದರ್ಜೆಯ ಹ್ಯಾಂಡ್ ಬಾಲ್ ಆಟದ ದೃಶ್ಯವನ್ನು ಸವಿಯುವ ಭರವಸೆ ನೀಡುತ್ತದೆ ಎಂದು ಹ್ಯಾಂಡ್ ಬಾಲ್ ಅಸೋಸಿಯೇಷನ್ ಆಫ್ ಇಂಡಿಯಾದ ಲೀಗ್ ಅಧ್ಯಕ್ಷ‌ ಹಾಗೂ ದಕ್ಷಿಣ ಏಷ್ಯಾ ಹ್ಯಾಂಡ್ ಬಾಲ್ ಫೆಡರೇಶನ್ ನ ಪ್ರಧಾನ ಕಾರ್ಯದರ್ಶಿ ಆನಂದೇಶ್ವರ ಪಾಂಡೆ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು‌ ನಾವು ಭಾರತದ ಮೊದಲ ಮಹಿಳಾ ಹ್ಯಾಂಡ್ ಬಾಲ್ ಲೀಗ್ ಅನ್ನು ಪ್ರಾರಂಭಿಸುವ ಐತಿಹಾಸಿಕ ಕ್ಷಣದ ಭಾಗವಾಗಲು ನಾವು ಹೆಮ್ಮೆಪಡುತ್ತೇವೆ. ದೇಶಾದ್ಯಂತ ಮಹಿಳಾ ಹ್ಯಾಂಡ್ ಬಾಲ್ ಅನ್ನು ಉತ್ತೇಜಿಸುವ ಮತ್ತು ಅಭಿವೃದ್ಧಿಪಡಿಸುವ ನಮ್ಮ ಧ್ಯೇಯದಲ್ಲಿ ಈ ಲೀಗ್ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
    ಪಾವ್ನಾ ಸ್ಪೋರ್ಟ್ಸ್ ವೆಂಚರ್ ಮತ್ತು ಏಷ್ಯನ್ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳೊಂದಿಗೆ ಕೈಜೋಡಿಸುವ ಮೂಲಕ, ಭಾರತದಲ್ಲಿ ಮಹಿಳಾ ಹ್ಯಾಂಡ್ ಬಾಲ್ ನ ಗುಣಮಟ್ಟವನ್ನು ಹೆಚ್ಚಿಸಿ ನಮ್ಮ ಕ್ರೀಡಾಪಟುಗಳಿಗೆ ವಿಶ್ವ ದರ್ಜೆಯ ವೇದಿಕೆಯನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಈ ಲೀಗ್ ಹ್ಯಾಂಡ್ ಬಾಲ್ ಹಾಗೂ ಮಹಿಳಾ ಕ್ರೀಡೆಗಳಿಗೆ ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ ಎಂದರು.
    ಭಾರತದ ಬಾಲಕಿಯರ ಹ್ಯಾಂಡ್ ಬಾಲ್ ತಂಡವು ಕಳೆದ ವರ್ಷ ಜೋರ್ಡಾನ್ ನಲ್ಲಿ ಮೊದಲ ಬಾರಿಗೆ ಪ್ರತಿಷ್ಠಿತ “ಏಷ್ಯನ್ ಪ್ರೆಸಿಡೆಂಟ್ಸ್ ಕಪ್” ಪ್ರಶಸ್ತಿಯನ್ನು ಗೆದ್ದರೆ, ಭಾರತೀಯ ಬಾಲಕಿಯರ ಜೂನಿಯರ್ ಹ್ಯಾಂಡ್ ಬಾಲ್ ತಂಡವು ಏಷ್ಯನ್ ಜೂನಿಯರ್ ಬಾಲಕಿಯರ ಚಾಂಪಿಯನ್ ಷಿಪ್ ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿತು ಮತ್ತು ಕಳೆದ ವರ್ಷ ವಿಶ್ವ ಚಾಂಪಿಯನ್ ಷಿಪ್ ಗೆ ಅರ್ಹತೆ ಪಡೆಯಿತು.

    Verbattle
    Verbattle
    Verbattle
    m ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಜಾಹಿರಾತಿಗೆ ಬಿಜೆಪಿ ಆಕ್ಷೇಪ | Congress
    Next Article ಕರಾವಳಿಯಲ್ಲಿ ಹೆಡೆ ಎತ್ತಿದ ನಕ್ಸಲ್ ಘಟಸರ್ಪಗಳು | Coastal Karnataka
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BrianCargy ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • 1xbet giris_cmpi ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • AnthonyWramn ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.