ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಶುರಾಮ ಪ್ರತಿಮೆ- ಸುನಿಲ್ ಕುಮಾರ್ ಗೆ ಸಂಕಷ್ಟ | Sunil Kumar
    Trending

    ಪರಶುರಾಮ ಪ್ರತಿಮೆ- ಸುನಿಲ್ ಕುಮಾರ್ ಗೆ ಸಂಕಷ್ಟ | Sunil Kumar

    vartha chakraBy vartha chakraಫೆಬ್ರವರಿ 8, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.8: ಬಿಜೆಪಿ ಪ್ರಭಾವಿ ನಾಯಕ ಹಾಗೂ ವಿಧಾನಸಭೆಯ ಪ್ರತಿಪಕ್ಷದ ಮುಖ್ಯ ಸಚೇತಕ ಸುನಿಲ್ ಕುಮಾರ್ (Sunil Kumar) ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
    ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸುನಿಲ್ ಕುಮಾರ್ ಇಂಧನ ಸಚಿವರಾಗಿದ್ದ ವೇಳೆ ನಿರ್ಮಿಸಲಾಗಿದ್ದ
    ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌
    ಹಾಗೂ ‌ಪರಶುರಾಮ ಪುತ್ಥಳಿ ನಿರ್ಮಾಣ ವಿವಾದ ಇದೀಗ ಕುತೂಹಲಕರ ಘಟ್ಟ ತಲುಪಿದೆ ‌
    ಥೀಮ್ ಪಾರ್ಕ್ ಮತ್ತು ಪರಶುರಾಮ ಪ್ರತಿಮೆ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಆರೋಪಗಳ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

    ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರಿಗೆ ಉಡುಪಿಯಲ್ಲಿ ಹಲವು ಸಂಘ ಸಂಸ್ಥೆಗಳು ಈ ಕುರಿತಂತೆ ದೂರು ಸಲ್ಲಿಸಿದ್ದವು.
    ಕಂಚಿನ ಪರಶುರಾಮ ಪ್ರತಿಮೆ ಎಂದು ವರದಿಯಲ್ಲಿ ತಿಳಿಸಲಾಗಿತ್ತಾದರೂ,ವಾಸ್ತವವಾಗಿ ಕಂಚಿನ ಪ್ರತಿಮೆ ಹಾಕಿಲ್ಲ ಎಂದು ಹಲವರು ಮಂತ್ರಿಗಳ ಗಮನ ಸೆಳೆದಿದ್ದರು.
    ಈ ಹಿನ್ನೆಲೆಯಲ್ಲಿ ತಜ್ಞರೊಂದಿಗೆ‌ ಸ್ಥಳ ಪರಿಶೀಲನೆ ನಡೆಸಿದ ಮಂತ್ರಿಗಳಿಗೆ ಕಾಮಗಾರಿ ಹೆಸರಿನಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವುದು ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಅವರು, ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಈಗ ಮುಖ್ಯಮಂತ್ರಿ ಸಿಐಡಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

    Verbattle
    Verbattle
    Verbattle
    BJP Congress Karnataka m News Politics Trending ಉಡುಪಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕದಲ್ಲಿ ಬಿಜೆಪಿ 21 ಕಾಂಗ್ರೆಸ್ ಗೆ ಕೇವಲ 5 ಕ್ಷೇತ್ರದಲ್ಲಿ ಗೆಲುವು | Lok Sabha 2024
    Next Article ಬಸ್ಸಿನಲ್ಲಿ ಚಪ್ಪಲಿ ಹಿಡಿದು ಮಹಿಳೆಯರ ಹೊಡೆದಾಟ | Shakti Scheme
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Jamesnab ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • AntonioBoary ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.