Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಸ್ಸಿನಲ್ಲಿ ಚಪ್ಪಲಿ ಹಿಡಿದು ಮಹಿಳೆಯರ ಹೊಡೆದಾಟ | Shakti Scheme
    Viral

    ಬಸ್ಸಿನಲ್ಲಿ ಚಪ್ಪಲಿ ಹಿಡಿದು ಮಹಿಳೆಯರ ಹೊಡೆದಾಟ | Shakti Scheme

    vartha chakraBy vartha chakraಫೆಬ್ರವರಿ 8, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.8- ರಾಜ್ಯ ಸರ್ಕಾರದ ಶಕ್ತಿ ಯೋಜನೆಯನ್ವಯ ಸಾರಿಗೆ ಸಂಸ್ಥೆಯ ಬಸ್‌ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಮಹಿಳೆಯರ ಹೊಡೆದಾಟ ರಂಪಾಟ ಇದೀಗ ಹಳೆಯ ಸುದ್ದಿ.
    ಪ್ರಯಾಣದ ವೇಳೆ ಮಹಿಳೆಯರು ಕೆಲವೆಡೆ ಗುರುತಿನ ಚೀಟಿ ತೋರಿಸುವ, ಟಿಕೆಟ್ ಪಡೆಯವ ವಿಚಾರದಲ್ಲಿ ಕಂಡಕ್ಟರ್‌ ಜೊತೆ ಜಟಾಪಟಿ,ಸೀಟು ಹಿಡಿಯುವ ವಿಚಾರದಲ್ಲಿ ಪ್ರಯಾಣಿಕರ ನಡುವೆ ಗಲಾಟೆ ಮಾಮೂಲಿನ ಸಂಗತಿ.
    ಆದರೆ,ಈಗ ಮತ್ತೊಂದು ಕಾರಣಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದಾರೆ.
    ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಪೀಣ್ಯಾ ಮಾರ್ಗವಾಗಿ ಹೊರಟ್ಟಿದ್ದ ಬಸ್‌ ಪ್ರಯಾಣಿಕರಿಂದ ತುಂಬಿ ಹೋಗಿತ್ತು.ಬಿಸಿಲಿನ ಝಳದಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಹೈರಾಣರಾಗಿದ್ದರು.

    ಉಸಿರಾಡಲು ಕಷ್ಟ ಎಂಬಂತೆ ಪ್ರಯಾಣಿಕರಿಂದ ತುಂಬಿ ತುಳುಕುತಿತ್ತು.ಬಸ್ಸು ರಾಜಾಜಿನಗರ ಸಮೀಪಿಸುವಾಗ ಕಿಟಕಿ ತೆಗೆಯುವ ವಿಚಾರಕ್ಕೆ ಇಬ್ಬರು ಮಹಿಳೆಯರ ನಡುವೆ ಮಾತಿಗೆ ಮಾತು ಬೆಳೆದು ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡಿದ್ದಾರೆ. ಈ ವೇಳೆ ಚಪ್ಪಲಿ, ಶೂ ನಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
    ಅವರ ಹೊಡೆದಾಟವನ್ನು ಬಸ್‌ನಲ್ಲಿದ್ದ ಸಹ ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಸೆರೆಯಿಡಿದಿದ್ದಾರೆ. ಇವರಿಬ್ಬರ ಗಲಾಟೆಯನ್ನು ಬಿಡಿಸಲು ಇತರೆ ಪ್ರಯಾಣಿಕರು ಮುಂದಾದರೂ ಸಾಧ್ಯವಾಗಿಲ್ಲ ಎನ್ನಲಾಗಿದೆ. ಕಂಡಕ್ಟರ್‌ ಮಧ್ಯ ಪ್ರವೇಶದ ಬಳಿಕ ಗಲಾಟೆ ತಣ್ಣಗೆ ಆಗಿತ್ತು. ಮಹಿಳೆಯರಿಬ್ಬರ ಗಲಾಟೆಗೆ ಸಹ ಪ್ರಯಾಣಿಕರು ಛೀಮಾರಿ ಹಾಕಿದ್ದರು.

    Verbattle
    Verbattle
    Verbattle
    m shakti scheme
    Share. Facebook Twitter Pinterest LinkedIn Tumblr Email WhatsApp
    Previous Articleಪರಶುರಾಮ ಪ್ರತಿಮೆ- ಸುನಿಲ್ ಕುಮಾರ್ ಗೆ ಸಂಕಷ್ಟ | Sunil Kumar
    Next Article ಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ಅನುದಾನ | Anubhava Mantapa
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • Igrbsc ರಲ್ಲಿ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ
    • Teoukg ರಲ್ಲಿ ಬಿಸಿಗಾಳಿ ಬೀಸಲಿದೆ ಎಚ್ಚರ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.