ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಶ್ವರ ಖಂಡ್ರೆ ಸೂಚನೆ-ಕಾಡಿನಲ್ಲಿ ಪ್ರಾಣಿಗಳಿಗೆ ನೀರು | Eshwar Khandre
    ಸುದ್ದಿ

    ಈಶ್ವರ ಖಂಡ್ರೆ ಸೂಚನೆ-ಕಾಡಿನಲ್ಲಿ ಪ್ರಾಣಿಗಳಿಗೆ ನೀರು | Eshwar Khandre

    vartha chakraBy vartha chakraಫೆಬ್ರವರಿ 14, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ. 14: ಅರಣ್ಯದೊಳಗೆ ಮೃಗ ಪಕ್ಷಿಗಳಿಗೆ ನೀರಿನ ಕೊರತೆ ಆಗದಂತೆ ನೀರುಗುಂಡಿ (ವಾಟರ್ ಹೋಲ್)ಗಳಿಗೆ ಜಲಪೂರಣ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದು, ಅರಣ್ಯ ಇಲಾಖೆ ಕೆರೆ, ಕಟ್ಟೆಗೆ ನೀರು ತುಂಬಿಸುವ ಕಾರ್ಯ ಆರಂಭಿಸಿದೆ.
    ಅರಣ್ಯ ಸಚಿವರು ಬಂಡೀಪುರ ರಕ್ಷಿತ ಅರಣ್ಯಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದಾಗ, ಮಳೆಯ ಕೊರತೆಯಿಂದ ಬೇಸಿಗೆ ಪೂರ್ವದಲ್ಲೇ ಬಿರುಬಿಸಿಲು ಕಾಣಿಸಿಕೊಂಡಿದ್ದು, ನೀರಿಲ್ಲದೆ ಬರಿದಾಗುತ್ತಿರುವ ಜಲಗುಂಡಿಗಳನ್ನು ಕಂಡು ಕಳವಳ ವ್ಯಕ್ತಪಡಿಸಿದ್ದರು. ಇದರಿಂದ ನೀರು ಅರಸಿ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುವ ಕಾರಣ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುವ ಅಪಾಯವಿದ್ದು, ತಕ್ಷಣವೇ ರಾಜ್ಯದಾದ್ಯಂತ ಕಾನನದೊಳಗಿರುವ ಜಲ ಗುಂಡಿಗಳಿಗೆ ಮರುಪೂರಣ ಮಾಡಿ ಜಿಪಿಎಸ್ ವಿಡಿಯೋ ಮತ್ತು ಚಿತ್ರ ಕಳುಹಿಸುವಂತೆ ಸೂಚನೆ ನೀಡಿದ್ದರು.

    ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾಗಿರುವ ವಲಯ ಅರಣ್ಯಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಮುಖ್ಯ ಅರಣ್ಯ ಸಂರಕ್ಷಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಅರಣ್ಯದೊಳಗಿನ ಕೆರೆ, ಕಟ್ಟೆ ಸೇರಿದಂತೆ ಎಲ್ಲ ಜಲಗುಂಡಿಗಳಿಗೆ ಸೌರ ಪಂಪ್ ಸೆಟ್ ಅಳವಡಿಸಿದ ಕೊಳವೆ ಬಾವಿಗಳಿಂದ ಮತ್ತು ಟ್ಯಾಂಕರ್ ಮೂಲಕ ನೀರು ಹಾಯಿಸುವ ಕಾರ್ಯ ಮಾಡುತ್ತಿದ್ದು, ಈ ವಿಡಿಯೋ ಮತ್ತು ಫೋಟೋಗಳನ್ನು ಸಚಿವರ ಕಚೇರಿಗೆ ಕಳುಹಿಸುತ್ತಿದ್ದಾರೆ.
    ಈ ಎಲ್ಲ ಅಂಕಿ ಅಂಶ ಮತ್ತು ವಿಡಿಯೋ, ಫೋಟೋ ಪರಿಶೀಲನೆ ನಡೆಸಿರುವ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು ಶೇ.50ಕ್ಕಿಂತ ಕಡಿಮೆ ನೀರು ಸಂಗ್ರಹ ಇರುವ ಮತ್ತು ಸಂಪೂರ್ಣ ಬತ್ತಿ ಹೋಗಿರುವ ಜಲಗುಂಡಿಗಳ ಪೈಕಿ ಕಾಡು ಪ್ರಾಣಿಗಳು ಹೆಚ್ಚಾಗಿ ಬರುವ ಕಡೆಗಳಲ್ಲಿ ಬರಿದಾಗಿರುವ ಮತ್ತು ಬರಿದಾಗುತ್ತಿರುವ ವಾಟರ್ ಹೋಲ್ ಗಳಿಗೆ ಆದ್ಯತೆಯ ಮೇಲೆ ನೀರು ಹಾಯಿಸಲು ಸೂಚಿಸಿದ್ದಾರೆ.

    ಅರಣ್ಯದೊಳಗೆ ನಿಯಮಾನುಸಾರ ಅವಕಾಶ ಇರುವ ಕಡೆ ಕೊಳವೆ ಬಾವಿ ಕೊರೆಸಿ, ಸೌರ ಪಂಪ್ ಸೆಟ್ ಅಳವಡಿಸಿ ಅದಕ್ಕೆ ಆನೆ ದಾಳಿ ಮಾಡದಂತೆ ರೈಲ್ವೆ ಬ್ಯಾರಿಕೇಡ್ ಹಾಕಲು ಅಥವಾ ಇತರ ಯಾವುದೇ ಮೂಲಗಳಿಂದ ನೀರು ಹಾಯಿಸಲು ಮತ್ತು ಮೃಗಾಲಯಗಳಲ್ಲಿನ ಗುಂಡಿಗಳಿಗೆ ಟ್ಯಾಂಕರ್ ಮೂಲಕ ನೀರು ತುಂಬಿಸಲು ಸೂಚನೆ ನೀಡಿದ್ದಾರೆ.
    ಒಟ್ಟಾರೆಯಾಗಿ ಮಳೆಗಾಲ ಆರಂಭವಾಗುವವರೆಗೆ ವನ್ಯಜೀವಿಗಳು ನೀರು ಹುಡುಕಿಕೊಂಡು ಅರಣ್ಯದಿಂದ ನಾಡಿಗೆ ಬಾರದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ.

    Verbattle
    Verbattle
    Verbattle
    Eshwar Khandre war
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಸಭೆಗೆ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಯಾಕೆ ಇಲ್ಲ ಗೊತ್ತಾ | Rajya Sabha Elections
    Next Article 50 ರೂಪಾಯಿಗೆ Murder
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    2 ಪ್ರತಿಕ್ರಿಯೆಗಳು

    1. Bqquox on ಮಾರ್ಚ್ 20, 2026 11:33 ಅಪರಾಹ್ನ

      Betano Casino https://betanogame.org/it/ è il tuo biglietto per la fortuna. Iscriviti e rivendica fino a €500 di bonus più 200 giri gratis. I migliori croupier live e slot ti aspettano. Inizia il tuo viaggio.

      Reply
    2. Azzsxx on ಮಾರ್ಚ್ 22, 2026 5:37 ಅಪರಾಹ್ನ

      Descubra o Mostbet: bГґnus de 100% + 290 rodadas grГЎtis para novos jogadores – https://mostbetpt.pro/ , O cassino que mais valoriza seus jogadores te espera no Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Pwxnss ರಲ್ಲಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಷರತ್ತು ಬದ್ಧ ಅನುಮತಿ | Hijab
    • Edwardheike ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • RichardmoG ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.