ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ರಾಮ ಪಂಚಾಯತಿಗಳೂ ಬಜೆಟ್ ಮಂಡಿಸಬೇಕು | Gram Panchayat
    Viral

    ಗ್ರಾಮ ಪಂಚಾಯತಿಗಳೂ ಬಜೆಟ್ ಮಂಡಿಸಬೇಕು | Gram Panchayat

    vartha chakraBy vartha chakraಫೆಬ್ರವರಿ 17, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.17: ರಾಜ್ಯ ಸರ್ಕಾರ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮಾದರಿಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳೂ (Gram Panchayat) ಬಜೆಟ್ ಸಿದ್ದಪಡಿಸಿ ಗ್ರಾಮಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳುವಂತೆ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಸೂಚಿಸಿದ್ದಾರೆ.
    ಈ ಸಂಬಂಧ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು,ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬ್ತುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಗ್ರಾಮ ಪಂಚಾಯತಿ ಆಯವ್ಯಯ (ಪಂಚಾಯತ್‌ ಬಜೆಟ್) ಕಡ್ಡಾಯವಾಗಿ ತಯಾರಿಸಿ ಮಾರ್ಚ್‌ 10ನೆ ತಾರೀಕಿನ ಒಳಗೆ ಗ್ರಾಮ ಪಂಚಾಯತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕೆಂದು ಹೇಳಿದ್ದಾರೆ.

    ಗ್ರಾಮ ಪಂಚಾಯತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ದೊರೆಯುವ ಅನುದಾನದ ಜೊತೆಗೆ ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ ಈ ಎಲ್ಲ ಮೂಲಗಳನ್ನು ಕ್ರೋಢೀಕರಿಸಿ ಗ್ರಾಮ ಪಂಚಾಯತಿಗಳು ಆಯವ್ಯಯವನ್ನು ಸಿದ್ಧಪಡಿಸಿ ಅನುಮೋದನೆ ಪಡೆದುಕೊಳ್ಳಲು ಸಚಿವರು ಪತ್ರದಲ್ಲಿ ಎಲ್ಲಾ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ವೈಯಕ್ತಿಕವಾಗಿ ಬರೆದಿರುವ ಪತ್ರಗಳಲ್ಲಿ ಕೋರಿದ್ದಾರೆ.

    ಗ್ರಾಮ ಪಂಚಾಯತಿ ಸಭೆಯಲ್ಲಿ ಅನುಮೋದನೆಯಾದ ಆಯವ್ಯಯವನ್ನು ತಾಲ್ಲೂಕು ಪಂಚಾಯಿತಿಗೆ ಕಳುಹಿಸಿಕೊಡಬೇಕು ಎಂದು ಪತ್ರದಲ್ಲಿ ಹೇಳಿರುವ ಸಚಿವರು ಗ್ರಾಮ ಪಂಚಾಯತಿ ಆಯವ್ಯಯವು (ಪಂಚಾಯತ್‌ ಬಜೆಟ್) ಲಭ್ಯ ಅನುದಾನ, ಅದು ಕೈಗೊಳ್ಳುವ ಜನಪರ ಯೋಜನೆಗಳು ಹಾಗೂ ತನ್ನ ಅಭಿವೃದ್ಧಿ ಪರ ಆಶಯಗಳನ್ನು ಪ್ರತಿಬಿಂಬಿಸುವಂತಿರಬೇಕು ಎಂದಿದ್ದಾರೆ.
    ರಾಜ್ಯದ ಬಹಳಷ್ಟು ಗ್ರಾಮ ಪಂಚಾಯತಿಗಳು ಸಕಾಲದಲ್ಲಿ ಆಯವ್ಯಯ ತಯಾರಿಸಿ ಅನುಮೋದನೆ ಪಡೆಯದೇ ವೆಚ್ಚ ಭರಿಸುತ್ತಿರುವುದು ಲೆಕ್ಕಪರಿಶೋಧನಾ ವರದಿಗಳಿಂದ ತಿಳಿದು ಬಂದಿದ್ದು, ಗ್ರಾಮ ವಿಕೇಂದ್ರಿಕರಣದ ಆಶಯಗಳಂತೆ ಪಂಚಾಯತಿಗಳು ಬಜೆಟ್‌ ಮಂಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

    Verbattle
    Verbattle
    Verbattle
    Government Karnataka m News Panchayat Politics
    Share. Facebook Twitter Pinterest LinkedIn Tumblr Email WhatsApp
    Previous Articleಸತ್ಯ ತಪಾಸಣಾ ತಂಡಗಳು ರಚನೆಯಾಗಲಿವೆ | Fact Check Unit
    Next Article ಡಿ.ಕೆ. ಸುರೇಶ್ ವಿರುದ್ಧ ಜಯದೇವ ಮಂಜುನಾಥ್ ಸ್ಪರ್ಧೆ | DK Suresh
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    1 ಟಿಪ್ಪಣಿ

    1. Iyieiu on ಏಪ್ರಿಲ್ 2, 2026 9:03 ಅಪರಾಹ್ನ

      One move and the whole room turns in your favor – https://xperindopril.com , This is where heartbeats become jackpots .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.