Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್ ಗಾಂಧಿ ನ್ಯಾಯಯಾತ್ರೆ ಯಾಕೆ ಹೀಗಾಯ್ತು? | Nyay Yatra
    Viral

    ರಾಹುಲ್ ಗಾಂಧಿ ನ್ಯಾಯಯಾತ್ರೆ ಯಾಕೆ ಹೀಗಾಯ್ತು? | Nyay Yatra

    vartha chakraBy vartha chakraಫೆಬ್ರವರಿ 19, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಒಡಿಶಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಎರಡನೇ ಹಂತದ ’ಭಾರತ ಜೋಡೊ ನ್ಯಾಯ ಯಾತ್ರೆ’ (Nyay Yatra) ದೇಶದಾದ್ಯಂತ ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿದೆ.
    ಲೋಕಸಭೆ ಚುನಾವಣೆಗೆ ಮುನ್ನ ನಡೆಯುತ್ತಿರುವ ದೊಡ್ಡ ರಾಜಕೀಯ ಸಮರ ಕಾಂಗ್ರೆಸ್ ಪಕ್ಷದ ಪಾಲಿಗೆ ಸಂಜೀವಿನಿ ಆಗಲಿದೆ ಎಂದು ಎಲ್ಲಾ ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದರು.

    ಅದರಂತೆ ಬಿಹಾರ ಪಶ್ಚಿಮ ಬಂಗಾಳ ಜಾರ್ಖಂಡ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತಾದರೂ ಅನೇಕ ಕಡೆ ಈ ನ್ಯಾಯಯಾತ್ರೆ ಜನರ ಗಮನ ಸೆಳೆಯುವಲ್ಲಿ ವಿಫಲವಾಗಿದೆ.
    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ಎಂದೇ ಬಿಂಬಿಸಲಾಗುತ್ತಿರುವ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರ ಈ ಯಾತ್ರೆಗೆ ಪ್ರಮುಖವಾಗಿ ಒಡಿಶಾದಲ್ಲಿ ದೊರಕಿರುವ ಜನಬೆಂಬಲ ಕಾಂಗ್ರೆಸ್ ನಾಯಕರನ್ನು ಮಾತ್ರವಲ್ಲ ಎಲ್ಲಾ ರಾಜಕೀಯ ಪಂಡಿತರ ಲೆಕ್ಕಾಚಾರಗಳನ್ನು ತಲೆಕೆಳಗಾಗುವಂತೆ ಮಾಡಿದೆ.
    ರಾಹುಲ್ ಗಾಂಧಿ ಅವರ ಈ ಯಾತ್ರೆ ಒಡಿಶಾದಲ್ಲಿ ಸಾಗುವ ಕುರಿತಾಗಿ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

    ಅದರಲ್ಲಿ ರಾಹುಲ್ ಗಾಂಧಿ ಅವರ ನ್ಯಾಯಾತ್ರೆಯ ವಾಹನ ಅದರ ಹಿಂಬದಿ ಮತ್ತು ಮುಂಬದಿಯಲ್ಲಿ ಭದ್ರತಾ ವಾಹನಗಳು ಬೆರಳೆಣಿಕೆಯಷ್ಟು ಕಾಂಗ್ರೆಸ್ ಕಾರ್ಯಕರ್ತರು ಯಾತ್ರೆಯನ್ನು ಹಿಂಬಾಲಿಸುವ ಒಂದೆರಡು ಬೈಕುಗಳನ್ನು ಹೊರತುಪಡಿಸಿದರೆ ಈ ಯಾತ್ರೆಗೆ ಯಾವುದೇ ರೀತಿಯ ಜನರು ಪ್ರತಿಕ್ರಿಯೆ ನೀಡಿಲ್ಲ.
    ತಮ್ಮ ವಾಹನದಲ್ಲಿ ಸಾಗುತ್ತಿರುವ ವೇಳೆ ರಾಹುಲ್ ಗಾಂಧಿ ರಸ್ತೆಯ ಪಕ್ಕದಲ್ಲಿ ನಿಂತಿರುವ ಜನರತ್ತ ಕೈಬೀಸಿದರೂ ಕೂಡ ಅವರು ಅದಕ್ಕೆ ಪ್ರತಿಕ್ರಿಯೆ ನೀಡಿಲ್ಲ ಕಾಂಗ್ರೆಸ್ ಪಕ್ಷದ ಅತ್ಯಂತ ಪ್ರಭಾವಿ ಕುಟುಂಬಕ್ಕೆ ಸೇರಿದ ಯುವ ನಾಯಕ ಎಂದು ಬಿಂಬಿಸಲಾಗಿರುವ ರಾಹುಲ್ ಗಾಂಧಿ ಅವರಿಗೆ ಗುಡ್ಡಗಾಡು ಪ್ರಾಬಲ್ಯದ ರಾಜ್ಯದಲ್ಲಿ ಇಂತಹ ನೀರಸ ಪ್ರತಿಕ್ರಿಯೆ ಸಿಕ್ಕಿರುವುದು ಚಿಂತೆಗೀಡು ಮಾಡಿದೆ.

    Verbattle
    Verbattle
    Verbattle
    Congress News Politics Trending ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕೂದಳೆಲೆ ಅಂತರದಲ್ಲಿ ಬಚಾವಾದ ರಶ್ಮಿಕಾ ಮಂದಣ್ಣ | Rashmika Mandanna
    Next Article ರಾಜ್ಯಸಭೆ ಚುನಾವಣೆ: ಶಾಸಕರ ಕುದುರೆ ವ್ಯಾಪಾರಕ್ಕೆ ಯತ್ನ | Rajya Sabha Elections
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StevenBor ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • LinwoodGah ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • LinwoodGah ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.