Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಡಗೀತೆ ಕಡ್ಡಾಯ ಮಾಡಿದ ಸರ್ಕಾರ
    ಸುದ್ದಿ

    ನಾಡಗೀತೆ ಕಡ್ಡಾಯ ಮಾಡಿದ ಸರ್ಕಾರ

    vartha chakraBy vartha chakraಫೆಬ್ರವರಿ 21, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ. 21- ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ.
    ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

    ನಾಡಗೀತೆ ಹಾಡುವ ಕುರಿತಂತೆ ಕೆಲವು ನಿಯಮ ಮಾರ್ಪಾಡು ಮಾಡಿದ್ದು ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಾರಂಭದಲ್ಲಿ ನಾಡಗೀತೆಯನ್ನು ಹಾಡಬೇಕೆಂದು ಸರ್ಕಾರ ತಿದ್ದುಪಡಿ ಆದೇಶದಲ್ಲಿ ತಿಳಿಸಿದೆ.

    ಇದಕ್ಕೂ ಮುನ್ನ 2024ರ ಜನವರಿ 7ರಂದು ಹೊರಡಿಸಿದ್ದ ಆದೇಶದಲ್ಲಿ ‘ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಾರಂಭದಲ್ಲಿ ಹಾಡಬೇಕು’ ಎಂದು ತಿಳಿಸಲಾಗಿತ್ತು. ಆದರೆ ಯಾವ ಶಾಲೆಗಳೆಂದು ನಿರ್ದಿಷ್ಟವಾಗಿ ಹೇಳಿರಲಿಲ್ಲ.

    ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous ArticleTerror ಅಂದವನು ಅಂದರ್
    Next Article ಇ-ತ್ಯಾಜ್ಯ ವಿಲೇವಾರಿಗೆ ಈಶ್ವರ ಖಂಡ್ರೆ plan | E Waste
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    5 ಪ್ರತಿಕ್ರಿಯೆಗಳು

    1. 9u5v2 on ಜೂನ್ 4, 2025 7:49 ಫೂರ್ವಾಹ್ನ

      can i order clomid for sale can you get clomid pills where can i buy cheap clomiphene can i purchase generic clomiphene without rx clomid cycle clomiphene pct where buy generic clomid pill

      Reply
    2. cialis 5mg cost on ಜೂನ್ 9, 2025 9:45 ಫೂರ್ವಾಹ್ನ

      Thanks on putting this up. It’s understandably done.

      Reply
    3. does flagyl give you a yeast infection on ಜೂನ್ 11, 2025 4:02 ಫೂರ್ವಾಹ್ನ

      More text pieces like this would insinuate the интернет better.

      Reply
    4. vbywh on ಜೂನ್ 21, 2025 9:52 ಫೂರ್ವಾಹ್ನ

      amoxil order online – order diovan generic buy generic ipratropium

      Reply
    5. 2vu5a on ಜೂನ್ 25, 2025 12:26 ಅಪರಾಹ್ನ

      buy amoxiclav – atbioinfo acillin without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vdrpr ರಲ್ಲಿ ಬುಕ್ ಮೈ ಸಿ.ಎಂ | Book My CM
    • r1zz0 ರಲ್ಲಿ ಜನಾರ್ದನ ರೆಡ್ಡಿ ಮತ್ತೆ ಜೈಲು ಪಾಲು
    • zzsvh ರಲ್ಲಿ ಯುದ್ಧ ಮಾಡುವ ದೇಶಗಳಿಗೆ ಬೇಕಾಗಿದೆ ಭಾರತೀಯ ಮತ್ತು ನೇಪಾಳಿ ಗಂಡಸರು!
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe