ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರಿಗೆ ದಯಾ ಮರಣ ಬೇಕಂತೆ ಯಾಕೆ ಗೊತ್ತಾ | Mercy Killing
    Viral

    ಪೊಲೀಸರಿಗೆ ದಯಾ ಮರಣ ಬೇಕಂತೆ ಯಾಕೆ ಗೊತ್ತಾ | Mercy Killing

    vartha chakraBy vartha chakraಫೆಬ್ರವರಿ 24, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.24- ರಾಜ್ಯದ ಪೊಲೀಸರು ದಯಾ ಮರಣ (Mercy Killing) ಕೋರಿದ್ದಾರೆ. ರಾಷ್ಟ್ರಪತಿ ಸೇರಿದಂತೆ ಎಲ್ಲಾ ಪ್ರಮುಖರಿಗೂ ಪತ್ರ ಬರೆದು ದಯಾಮರಣ ಕೋರಿದ್ದಾರೆ. ಅದು ಯಾಕೆಂದರೆ.
    ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೇ ಅಂತರ್ ಜಿಲ್ಲಾ ವರ್ಗಾವಣೆ ಮಾಡದಿರುವುದರಿಂದ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕೆಲ ಪೊಲೀಸ್ ಸಿಬ್ಬಂದಿ ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.
    ಪತಿ ಒಂದು ಜಿಲ್ಲೆಯಲ್ಲಿ ವಾಸ, ಪತ್ನಿ ಒಂದು ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಇದರಿಂದ ದಂಪತಿ ಜೊತೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ.ಹೀಗಾಗಿ ವಿಚ್ಛೇದನ ಪ್ರಕರಣ ಕೂಡ ಹೆಚ್ಚುತ್ತಿವೆ.

    ಕೆಲ ಸಿಬ್ಬಂದಿ ವಯಸ್ಸಾದ ತಂದೆ ತಾಯಿಯನ್ನು ನೋಡಿಕೊಳ್ಳಬೇಕಿದೆ. ಹೀಗಾಗಿ ವರ್ಗಾವಣೆ ಕೋರಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು, ಗೃಹ ಇಲಾಖೆ ಮಂತ್ರಿಗಳು ಬಾಯಿ ಮಾತಿನಲ್ಲಿ ವರ್ಗಾವಣೆ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ ಅಂತರ ಜಿಲ್ಲಾ ವರ್ಗಾವಣೆ ಆದೇಶ ಲಿಖಿತ ರೂಪದಲ್ಲಿ ಬರುತ್ತಿಲ್ಲ ಎಂದು ರಾಜ್ಯದ ಹಲವು ಠಾಣೆಗಳಲ್ಲಿನ ಸಿಬ್ಬಂದಿ ಪತ್ರ ಬರೆದಿದ್ದಾರೆ.

    ಪತ್ರದ ವಿವರ:
    ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೇ ಅಂತರ್ ಜಿಲ್ಲಾ ವರ್ಗಾವಣೆ ಆಗಿಲ್ಲ. ಪತಿ-ಪತ್ನಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶದಂತೆ ಮತ್ತು ಕೆಸಿಎಸ್‌ಆರ್ ನಿಯಮದ ಪ್ರಕಾರ, ಒಂದೆ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ ಇದೆ.ಆದರೂ ಕೊಡ ಕಳೆದ 3 ವರ್ಷಗಳಿಂದ ಮಾನ್ಯ ಕರ್ನಾಟಕ ಸರ್ಕಾರವಾಗಲಿ, ರಾಜ್ಯ ಗೃಹ ಸಚಿವರಾಗಲಿ, ಪೊಲೀಸ್ ಮುಖ್ಯಸ್ಥರಾಗಲಿ ಯಾವುದೆ ವರ್ಗಾವಣೆ ಮಾಡುತ್ತಿಲ್ಲ. ಈ ವಿಚಾರವಾಗಿ ಸುಮಾರು 3 ವರ್ಷಗಳಿಂದ ಮಾನ್ಯ ಗೃಹ ಸಚಿವರಿಗೆ ಪತಿ-ಪತ್ನಿ ಪ್ರಕರಣದಲ್ಲಿ ಅಂತರ್ ಜಿಲ್ಲಾ ವರ್ಗಾವಣೆ ಮಾಡುವಂತೆ ಆನೇಕ ಬಾರಿ ಮನವಿ ಸಲ್ಲಿಸಿದ್ದು, ಈ ವಿಚಾರವಾಗಿ ಶೀಘ್ರದಲ್ಲೇ ವರ್ಗಾವಣೆ ಮಾಡುತ್ತೇವೆ ಅಂತ ಮಾಧ್ಯಮಗಳ ಮುಂದೆ 3 ವರ್ಷಗಳಿಂದ ಹೇಳಿಕೆ ನೀಡಿರುತ್ತಾರೆ ವಿನಃ ಯಾವುದೆ ವರ್ಗಾವಣೆ ಮಾಡುತ್ತಿಲ್ಲ.

    ದಾಂಪತ್ಯದಲ್ಲಿ ಬಿರುಕು:
    ನಾವುಗಳು 10 ರಿಂದ 15 ವರ್ಷಗಳ ಕಾಲ ತಂದೆ ತಾಯಿ ಹೆಂಡತಿ ಮಕ್ಕಳನ್ನು ಬಿಟ್ಟು, ನಾವು ಒಂದು ಕಡೆ, ಹೆಂಡತಿ ಒಂದು ಕಡೆ ನೌಕರಿ ಮಾಡುತ್ತಾ ಹೆತ್ತ ಮಕ್ಕಳ ಲಾಲನೆ ಪಾಲನೆ ಮಾಡದೆ ಜನ್ಮ ಕೊಟ್ಟ ಅಪ್ಪ ಅಮ್ಮ ಇವರ ಪೋಷಣೆ ಮಾಡಲಾಗದೆ ಜೀವನ ನಡೆಸುವಂತಾಗಿದೆ. ನಮಗೆ ವರ್ಗಾವಣೆ ಆಗದೆ ಇರುವುದಕ್ಕೆ ದಾಂಪತ್ಯದಲ್ಲಿ ಬಿರುಕು ಬಿಟ್ಟು ಎಷ್ಟೋ ಸಂಸಾರಗಳು ವಿಚ್ಛೇದನ ಪಡೆಯುವ ಹಂತಕ್ಕೆ ತಲುಪಿವೆ. ಕೆಲವರು ವಿಚ್ಛೇದನ ಕೊಟ್ಟಾಗಿದೆ.
    ಇನ್ನು ಕೆಲವರಲ್ಲಿ ಪತಿ-ಪತ್ನಿ ಯಾರು ಬೇರೆ ಬೇರೆ ಇರುವುದರಿಂದ ಮದುವೆಯಾಗಿ 5 ವರ್ಷ ಕಳೆದರೂ ಇನ್ನು ಕೂಡ ಮಕ್ಕಳು ಆಗುತ್ತಿಲ್ಲ. ನಮ್ಮದು ಶಿಸ್ತಿನ ಇಲಾಖೆ ಹಾಗಾಗಿ ಬೇರೆ ಇಲಾಖೆಯವರಂತೆ ಪ್ರತಿಭಟನೆ ಮಾಡಲು ಅವಕಾಶ ವಿರುವುದಿಲ್ಲ. ಬೇರೆ ಇಲಾಖೆಯಲ್ಲಿ ಅಂತ‌ರ್ ಜಿಲ್ಲಾ ವರ್ಗಾವಣೆ ನಡೆದಿದೆ. ಆದರೆ ಪೊಲೀಸ್ ಇಲಾಖೆಯಲ್ಲಿ 2021 ರಿಂದ ಯಾವುದೆ ವರ್ಗಾವಣೆ ಆಗಿರುವುದಿಲ್ಲ.

    ಆರೋಗ್ಯದಲ್ಲಿ ಸಮಸ್ಯೆ:
    ಆದ ಕಾರಣ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವವಹಿಸಲು ಆಗುತ್ತಿಲ್ಲ. ನಮಗೆ ನೆಮ್ಮದಿ ಅನ್ನೋದು ಹಾಳಾಗಿ ಆರೋಗ್ಯದಲ್ಲಿ ತೊಂದರೆ ಉಂಟಾಗಿವೆ. ಆದ ಕಾರಣ ದಯಾಳುಗಳಾದ ತಾವುಗಳು ನಮಗೆ ಸಾಮೂಹಿಕ ಮರಣ ಪಡೆಯಲು ದಯಾಮಾಡಿ ದಯಾಮರಣ ಕಲ್ಪಿಸಿಕೊಂಡಬೆಕೆಂದು ಸೊಂದ ಮನಸ್ಸಿನಿಂದ ಈ ಮೂಲಕ ಕಳಕಳಿಯಿಂದ ಬೇಡಿಕೊಳ್ಳುತ್ತೆವೆ”. ಎಂದು ಪೊಲೀಸ್ ಸಿಬ್ಬಂದಿ ಪತ್ರ ಬರೆದಿದ್ದಾರೆ.

    Verbattle
    Verbattle
    Verbattle
    m ಆರೋಗ್ಯ ಮದುವೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುಜರಾಯಿ ಕಾಯಿದೆ ತಿದ್ದುಪಡಿಗೆ ವಿಧಾನ ಪರಿಷತ್ ನಲ್ಲಿ ಸೋಲು | Muzrai Dept
    Next Article ಕರ್ನಾಟಕದಲ್ಲೂ ಕಾಟನ್ ಕ್ಯಾಂಡಿ BAN | Cotton Candy
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    3 ಪ್ರತಿಕ್ರಿಯೆಗಳು

    1. Gicjhl on ಮಾರ್ಚ್ 16, 2026 8:03 ಫೂರ್ವಾಹ್ನ

      Betano – o lar dos campeões. Receba seu bônus de boas-vindas de €500 hoje e jogue como nunca antes. Cassino ao vivo https://betanogame.org/pt/ e esportes em perfeita harmonia.

      Reply
    2. Bkunmj on ಮಾರ್ಚ್ 21, 2026 7:54 ಫೂರ್ವಾಹ್ನ

      Entre agora no Mostbet e comece com 125% a mais + 310 rodadas de presente – https://mostbetpt.pro/ , Jogue no cassino que mais mima seus jogadores: Mostbet .

      Reply
    3. Ripnce on ಮಾರ್ಚ್ 24, 2026 10:49 ಫೂರ್ವಾಹ್ನ

      Fortune finally stopped ghosting you – https://plmotiliu.com/betano-casino-review-2026-honest-expert-breakdown/ , Tonight you’re not gambling — you’re collecting .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.