Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನಂತ್ ಕುಮಾರ್ ಹೆಗಡೆ ವಿರುದ್ಧ FIR | Anant Kumar Hegde
    Viral

    ಅನಂತ್ ಕುಮಾರ್ ಹೆಗಡೆ ವಿರುದ್ಧ FIR | Anant Kumar Hegde

    vartha chakraBy vartha chakraಫೆಬ್ರವರಿ 25, 202423 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಾರವಾರ, ಫೆ.25- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚು ಚಟುವಟಿಕೆಯಿಂದ ಓಡಾಡುತ್ತಿರುವ ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anant Kumar Hegde) ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ.ನಾಲಿಗೆ ಹರಿಬಿಟ್ಟ ಆರೋಪದಲ್ಲಿ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಟೀಕಿಸಿರುವ ಆರೋಪದಲ್ಲಿ ಅನಂತ್ ಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಸಿದ್ರಾಮುಲ್ಲಾ ಖಾನ್ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ಮುಂಡಗೊಡದಲ್ಲಿ ಭಾಷಣ ಮಾಡಿದ್ದರು. ಇದೀಗ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
    ಅಯೋಧ್ಯೆ ರಾಮಮಂದಿರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅನಂತಕುಮಾರ್ ಹೆಗಡೆ, ‘ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ’ ಎಂದು ನಿಂದಿಸಿದ್ದರು. ನಾನು ಅಯೋಧ್ಯೆಗೆ ಹೋಗುತ್ತೇನೆ, ಆದರೆ ಜ. 22 ಕ್ಕೆ ಹೋಗಲ್ಲ, ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಹೆಗಡೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ‌ ಎಫ್ಐಆರ್ ದಾಖಲಾಗಿತ್ತು.

    ಇನ್ನು ಈ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಅನಂತ್ ಕುಮಾರ್ ಹೆಗಡೆಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಮುಖ್ಯಮಂತ್ರಿ ವಿರುದ್ಧ ಈ ರೀತಿಯ ಪದ ಬಳಕೆ ಮಾಡಬಹುದೇ? ಅಭಿಪ್ರಾಯ ಭೇದವಿರಬಹುದು,‌ ನೀವು ಮತ ನೀಡದೇ ಇರಬಹುದು ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ಗೌರವಿಸದಿದ್ದರೆ ಹೇಗೆ? ಚುನಾವಣೆಯಲ್ಲಿ ಒಂದು ಪಕ್ಷ ಬರುತ್ತದೆ, ಹೋಗುತ್ತದೆ. ಪ್ರಜಾಪ್ರಭುತ್ವ ಕೆಲಸ ಮಾಡುವುದೇ ಹೀಗೆ. ಚುನಾವಣೆಯಲ್ಲಿ ಸೋಲಿಸಬಹುದು ಅದು ಬೇರೆ ವಿಚಾರ. ಭಾಷೆಯ ಬಳಕೆ ಗೌರವಯುತವಾಗಿರಬೇಕು. ಭಾಷೆ ಪ್ರಯೋಗ ಹಿಡಿತದಲ್ಲಿಡಲು ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಸೂಚನೆ ನೀಡಿತ್ತು.

    Anant Kumar Hegde BJP Karnataka m News Politics ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳರೂ ಇದನ್ನೂ ಬಿಡಲಿಲ್ಲ ‌ನೋಡಿ
    Next Article ಬೆಂಗಳೂರಿನ ಚಿನ್ಮಯಿ ಇಂಡಿಯಾ ಸೂಪರ್ ಮಾಡೆಲ್
    vartha chakra
    • Website

    Related Posts

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    23 ಪ್ರತಿಕ್ರಿಯೆಗಳು

    1. wc5th on ಜೂನ್ 5, 2025 3:42 ಫೂರ್ವಾಹ್ನ

      can i buy cheap clomiphene pill how to get cheap clomid can i get clomiphene pills buy cheap clomiphene clomiphene price in usa how to buy cheap clomiphene pill buy clomiphene pill

      Reply
    2. discount genuine cialis on ಜೂನ್ 9, 2025 6:04 ಫೂರ್ವಾಹ್ನ

      The thoroughness in this section is noteworthy.

      Reply
    3. can men take flagyl for trich on ಜೂನ್ 11, 2025 12:14 ಫೂರ್ವಾಹ್ನ

      This is the tolerant of post I unearth helpful.

      Reply
    4. 9eb3f on ಜೂನ್ 18, 2025 7:45 ಫೂರ್ವಾಹ್ನ

      inderal 20mg generic – order inderal 20mg pill methotrexate 5mg sale

      Reply
    5. 3v5m1 on ಜೂನ್ 21, 2025 5:19 ಫೂರ್ವಾಹ್ನ

      where to buy amoxicillin without a prescription – order ipratropium 100 mcg buy ipratropium 100 mcg online

      Reply
    6. 1t0l1 on ಜೂನ್ 25, 2025 9:11 ಫೂರ್ವಾಹ್ನ

      augmentin 375mg us – atbioinfo.com acillin cheap

      Reply
    7. ogt7g on ಜೂನ್ 27, 2025 2:02 ಫೂರ್ವಾಹ್ನ

      nexium for sale online – https://anexamate.com/ esomeprazole price

      Reply
    8. h4786 on ಜೂನ್ 28, 2025 12:13 ಅಪರಾಹ್ನ

      cost medex – https://coumamide.com/ cozaar brand

      Reply
    9. eufuy on ಜೂನ್ 30, 2025 9:26 ಫೂರ್ವಾಹ್ನ

      buy mobic 15mg – https://moboxsin.com/ purchase mobic for sale

      Reply
    10. gq72r on ಜುಲೈ 2, 2025 7:35 ಫೂರ್ವಾಹ್ನ

      buy generic deltasone – corticosteroid prednisone buy online

      Reply
    11. 6afqd on ಜುಲೈ 3, 2025 10:49 ಫೂರ್ವಾಹ್ನ

      buy erectile dysfunction drugs over the counter – erection pills that work erection pills online

      Reply
    12. ghoqp on ಜುಲೈ 4, 2025 10:18 ಅಪರಾಹ್ನ

      buy amoxil generic – buy cheap amoxil cheap amoxil without prescription

      Reply
    13. mz0dn on ಜುಲೈ 10, 2025 4:28 ಫೂರ್ವಾಹ್ನ

      fluconazole online buy – how to buy diflucan buy generic fluconazole online

      Reply
    14. qcywc on ಜುಲೈ 11, 2025 5:45 ಅಪರಾಹ್ನ

      cenforce 50mg price – fast cenforce rs cheap cenforce 50mg

      Reply
    15. 1xydy on ಜುಲೈ 13, 2025 3:37 ಫೂರ್ವಾಹ್ನ

      cialis from india online pharmacy – https://ciltadgn.com/ when will teva’s generic tadalafil be available in pharmacies

      Reply
    16. Connietaups on ಜುಲೈ 14, 2025 2:30 ಅಪರಾಹ್ನ

      cheap ranitidine 150mg – https://aranitidine.com/# oral zantac 300mg

      Reply
    17. xer05 on ಜುಲೈ 14, 2025 8:22 ಅಪರಾಹ್ನ

      buy cialis online without prescription – cialis generic canada generic cialis 20 mg from india

      Reply
    18. Connietaups on ಜುಲೈ 16, 2025 7:46 ಅಪರಾಹ್ನ

      I’ll certainly carry back to review more. https://gnolvade.com/

      Reply
    19. u6bfl on ಜುಲೈ 17, 2025 1:08 ಫೂರ್ವಾಹ್ನ

      viagra cialis levitra buy online – https://strongvpls.com/# buy viagra cialis online canada

      Reply
    20. 9wkf5 on ಜುಲೈ 19, 2025 12:35 ಫೂರ್ವಾಹ್ನ

      I’ll certainly carry back to skim more. https://buyfastonl.com/

      Reply
    21. Connietaups on ಜುಲೈ 19, 2025 5:36 ಅಪರಾಹ್ನ

      With thanks. Loads of conception! https://ursxdol.com/doxycycline-antibiotic/

      Reply
    22. vdayc on ಜುಲೈ 21, 2025 11:38 ಅಪರಾಹ್ನ

      This is a keynote which is in to my fundamentals… Many thanks! Quite where can I upon the acquaintance details an eye to questions? https://prohnrg.com/product/metoprolol-25-mg-tablets/

      Reply
    23. w6xhu on ಜುಲೈ 24, 2025 2:33 ಅಪರಾಹ್ನ

      The reconditeness in this ruined is exceptional. qu’est ce qui remplace le viagra sans ordonnance

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JesseRek ರಲ್ಲಿ ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    • JesseRek ರಲ್ಲಿ ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    • JesseRek ರಲ್ಲಿ Matrimonial ವೆಬ್ ಸೈಟ್ ನಲ್ಲೂ ವಂಚನೆ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe