Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ- ಭಾರಿ ಪ್ರಮಾಣದಲ್ಲಿ ವಿದ್ಯುತ್ ತರ ಕಡಿತ | Karnataka
    Viral

    ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ- ಭಾರಿ ಪ್ರಮಾಣದಲ್ಲಿ ವಿದ್ಯುತ್ ತರ ಕಡಿತ | Karnataka

    vartha chakraBy vartha chakraಫೆಬ್ರವರಿ 28, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.28: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಕರ್ನಾಟಕ (Karnataka) ವಿದ್ಯುತ್ ದರ ನಿಯಂತ್ರಣ ಆಯೋಗ ಸಿಹಿ ಸುದ್ದಿಯೊಂದನ್ನು ನೀಡಿದೆ.
    ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಕೋರಿ ವಿದ್ಯುತ್ ವಿತರಣಾ ಸಂಸ್ಥೆಗಳು ಸಲ್ಲಿಸಿದ್ದ ಮನವಿಯ ಕುರಿತಂತೆ ವಿಚಾರಣೆ ಪೂರ್ಣಗೊಳಿಸಿರುವ ಕೆಇಆರ್‌ಸಿ ತನ್ನ ತೀರ್ಪು ಪ್ರಕಟಿಸಿದ್ದು ದರದಲ್ಲಿ ಬಾರಿ ಪ್ರಮಾಣದ ಮಾರ್ಪಾಟು ಮಾಡಿದೆ
    100 ಯೂನಿಟ್ ಗಳಿಗಿಂತ ಹೆಚ್ಚಿನ ವಿದ್ಯುತ್ ಬಳಸುವ ಗೃಹ ಬಳಕೆ ವಿದ್ಯುತ್ ಗ್ರಾಹಕರಿಗೆ ಪ್ರತಿ ಯೂನಿಟ್ ಗೆ 110 ಪೈಸೆ ಇಳಿಕೆ ಮಾಡಲಾಗಿದೆ ಅದೇ ರೀತಿ ವಾಣಿಜ್ಯ ಬಳಕೆದಾರರಿಗೆ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 125 ಇಳಿಕೆ ಮಾಡಲಾಗಿದೆ.

    ಕೈಗಾರಿಕಾ ಬಳಕೆಗೆ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 50 ಪೈಸೆ ಹೇಳಿಕೆ ಮಾಡಲಾಗಿದೆ ಅದೇ ರೀತಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಇಂಧನ ಬಳಕೆ ಶುಲ್ಕದಲ್ಲಿ ಪ್ರತಿ ಯೂನಿಟ್ ಗೆ 50 ಪೈಸೆ ಇಳಿಕೆ ಮಾಡಲಾಗಿದ್ದು ಎಲ್ ಎಲ್ ಟಿ ಕೈಗಾರಿಕೆಗಳ ಇಂಧನ ಬಳಕೆ ನೂರು ಪೈಸೆ ಇಳಿಕೆ ಮಾಡಲಾಗಿದೆ.
    ವಿದ್ಯುತ್ ಸರಬರಾಜು ಸಂಸ್ಥೆಗಳು ದರ ಪರಿಷ್ಕಾರಣ ಅರ್ಜಿಯಲ್ಲಿ 69 474.75 ಕೋಟಿಗಳಿಗೆ ಅನುಮೋದನೆ ಕೋರಿದ್ದವು ಇದನ್ನು ಪರಿಶೀಲಿಸಿದ ಆಯೋಗವು 64,944.54 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಿದೆ.

    ಈ ಹಿಂದಿನ ಆದೇಶದಲ್ಲಿ ನಗರ ಮತ್ತು ಗ್ರಾಮೀಣ ಪ್ರವರ್ಗಗಳನ್ನು ಒಂದೇ ಪ್ರವರ್ಗದಲ್ಲಿ ವಿಲೀನಗೊಳಿಸಲಾಗಿತ್ತು ಇದನ್ನು ಬದಲಾಯಿಸಿರುವ ಹೊಸ ಆದೇಶ ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕೈಗಾರಿಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಗೆ ಪ್ರತಿ ಯೂನಿಟ್ ಗೆ 30 ಪೈಸಾ ರಿಯಾಯಿತಿ ನೀಡಬಹುದು ಎಂದು ತಿಳಿಸಿದೆ ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಖರೀದಿ ಮತ್ತು ಬಳಕೆಯನ್ನು ಉತ್ತೇಜಿಸಲು ಕೈಗಾರಿಕೆ ಮತ್ತು ವಾಣಿಜ್ಯ ಗ್ರಾಹಕರು ಅವರ ಆಯ್ಕೆಯಂತೆ ಅನ್ವಯವಾಗುವ ವಿದ್ಯುತ್ ದೊರಕಿಂತ ಪ್ರತಿ ಯೂನಿಟ್ ಗೆ 50 ಪೈಸೆ ಹೆಚ್ಚಿಸಿ ಹಸಿರು ದರವನ್ನು ಮುಂದುವರಿಸಲಾಗಿದೆ.

    Verbattle
    Verbattle
    Verbattle
    Karnataka ವಾಣಿಜ್ಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಹೆಬ್ಬಾರ್ ಯಾಕೆ Vote ಮಾಡಲಿಲ್ಲ ಗೊತ್ತಾ | Shivaram Hebbar
    Next Article ಕಾಂಗ್ರೆಸ್ ಕಾರ್ಯಕರ್ತರಿಗೆ ಬಂಪರ್ ಕೊಡುಗೆ | Congress
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    1 ಟಿಪ್ಪಣಿ

    1. Gcsnqf on ಫೆಬ್ರವರಿ 11, 2026 3:29 ಅಪರಾಹ್ನ

      betmgm sportsbook promo bet mgm md mgm free bet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LinwoodGah ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Ennlyz ರಲ್ಲಿ Congress ಸರ್ಕಾರದಲ್ಲಿ BJP ವಕೀಲರ ದರ್ಬಾರ್!
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.