Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Alcohol ಗೆ ಇನ್ನಷ್ಟು ತೆರಿಗೆ ಹಾಕಬೇಕೆಂತೆ
    Trending

    Alcohol ಗೆ ಇನ್ನಷ್ಟು ತೆರಿಗೆ ಹಾಕಬೇಕೆಂತೆ

    vartha chakraBy vartha chakraಫೆಬ್ರವರಿ 29, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.29 – ಸಾರ್ವಜನಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮದ ಹಿನ್ನೆಲೆಯಲ್ಲಿ ಆಲ್ಕೋಹಾಲ್ ಉತ್ಪನ್ನಗಳಿಗೆ ಇನ್ನೂ ಹೆಚ್ಚಿನ ತೆರಿಗೆ ವಿಧಿಸುವಂತೆ ವಿವಿಧ ಕ್ಷೇತ್ರಗಳ ತಜ್ಞರ ಸಭೆಯು ಶಿಫಾರಸು ಮಾಡಿದೆ.
    ತಜ್ಞರ ಸಭೆಯಲ್ಲಿ ರಾಜ್ಯ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಪಿ.ಕೃಷ್ಣ ಭಟ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ್ ಚಂದ್ರ, ಆರೋಗ್ಯ ಇಲಾಖೆ ಆಯುಕ್ತ ಡಿ.ರಣದೀಪ್,ರಾಜ್ಯ ಸರ್ಕಾರದ ಎನ್ ಸಿಡಿ ಕಾರ್ಯಪಡೆಯ ಸದಸ್ಯ ಡಾ.ವಿಶಾಲ್ ರಾವ್ ಇನ್ನಿತರ ಗಣ್ಯರು ಪಾಲ್ಗೊಂಡು ಆಲ್ಕೋಹಾಲ್ ಉತ್ಪನ್ನಗಳಿಗೆ ಹೆಚ್ಚಿನ ತೆರಿಗೆ ವಿಧಿಸಲು ಶಿಫಾರಸು ಮಾಡಿದ್ದಾರೆ.

    ಮದ್ಯದ ಸೇವನೆ ಬಳಕೆ ಪ್ರಮಾಣವನ್ನು ಕಡಿಮೆ ಮಾಡುವ ಕುರಿತು ನೀತಿ, ಶಿಫಾರಸುಗಳನ್ನು ರೂಪಿಸುವುದು ಮತ್ತು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವ ಸಹಭಾಗಿತ್ವವನ್ನು ಹೊಂದುವುದರ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.
    ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಅವರು ಆಲ್ಕೋಹಾಲ್ ಪ್ರಮಾಣವನ್ನು ಸ್ಪಷ್ಟವಾಗಿ ಸೂಚಿಸುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಸಲಹೆ ನೀಡಿದರು. ಇದಕ್ಕೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ತಮ್ಮ ಸಹಮತ ವ್ಯಕ್ತಪಡಿಸಿ, ಸಿಗರೇಟ್ ಪ್ಯಾಕೇಟ್ ಗಳಲ್ಲಿ ಇರುವ ರೀತಿಯಲ್ಲಿ ಈ ಲೇಬಲಿಂಗ್ ವ್ಯವಸ್ಥೆ ಉತ್ತಮ ಎಂದರು.
    ಇಂತಹ ನೀತಿ ನಿರೂಪಣೆಗಳನ್ನು ಸಂರಚಿಸುವ ವಿಚಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಇಲಾಖೆ ಆಯುಕ್ತ ಡಿ.ರಣದೀಪ್ ಅವರು ತಿಳಿಸಿದರು.

    ಐಪಿಆರ್ ನಿರ್ದೇಶಕ ಅಮಿತ್ ಕಾರ್ಣಿಕ್ ಅವರು ಮಾತನಾಡಿ, ಮದ್ಯ ಸೇವನೆ ಪ್ರಮಾಣವನ್ನು ಕಡಿಮೆ ಮಾಡುವ ದಿಸೆಯಲ್ಲಿ ಮದ್ಯಪಾನ ಸಂಯಮ ಮಂಡಳಿ ಕಾರ್ಯಪ್ರವೃತ್ತವಾಗಬೇಕಾದ ಅಗತ್ಯವಿದೆ’ಎಂದು ತಿಳಿಸಿದರು.
    ಕನ್ಸೂಮರ್ ವಾಯ್ಸ್ ಸಂಸ್ಥೆಯು ಇನ್ ಸ್ಟಿಟ್ಯೂಟ್ ಫಾರ್ ಪಾಲಿಸಿ ರೀಸರ್ಚ್ ಸಹಭಾಗಿತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ಮಹತ್ವದ ಸಲಹೆ ಸೂಚನೆಗಳನ್ನು ನೀಡಲು ವಿವಿಧ ಕ್ಷೇತ್ರಗಳ ತಜ್ಞರ ಸಭೆಯನ್ನು ಅಯೋಜಿಸಿತ್ತು.

    ಆರೋಗ್ಯ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿಯಲ್ಲಿ ಕೀಚಕರ ಅಟ್ಟಹಾಸ | Belagavi
    Next Article ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ನಿಲ್ಲೋಲ್ಲ | Congress Guarantees
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    7 ಪ್ರತಿಕ್ರಿಯೆಗಳು

    1. l7qvc on ಜೂನ್ 7, 2025 5:26 ಫೂರ್ವಾಹ್ನ

      clomiphene pills for sale can i purchase clomiphene online where to buy generic clomiphene price where to get cheap clomid tablets where to buy clomiphene price can i purchase clomid without rx can i buy cheap clomiphene tablets

      Reply
    2. cheap cialis sale online on ಜೂನ್ 9, 2025 8:29 ಫೂರ್ವಾಹ್ನ

      More articles like this would remedy the blogosphere richer.

      Reply
    3. flagyl for diarrhea dosage on ಜೂನ್ 11, 2025 2:41 ಫೂರ್ವಾಹ್ನ

      This website really has all of the bumf and facts I needed there this participant and didn’t positive who to ask.

      Reply
    4. dt534 on ಜೂನ್ 18, 2025 10:38 ಫೂರ್ವಾಹ್ನ

      buy cheap inderal – order inderal 10mg pills buy methotrexate 10mg online cheap

      Reply
    5. 56ll2 on ಜೂನ್ 21, 2025 8:18 ಫೂರ್ವಾಹ್ನ

      amoxicillin sale – order valsartan 160mg generic combivent 100mcg cost

      Reply
    6. aadu4 on ಜೂನ್ 23, 2025 11:27 ಫೂರ್ವಾಹ್ನ

      purchase zithromax online cheap – buy generic bystolic 20mg buy bystolic 5mg online cheap

      Reply
    7. aej6q on ಜೂನ್ 25, 2025 11:18 ಫೂರ್ವಾಹ್ನ

      augmentin 1000mg over the counter – atbioinfo.com ampicillin for sale online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Chriswot ರಲ್ಲಿ ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    • derevyannye_doma_ysPl ರಲ್ಲಿ ಜಾತಿ ಗಣತಿ ಸಮಾಜ ಜೋಡಿಸಲಿದೆ | Socio-Economic Caste Census
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe