ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ನಿಲ್ಲೋಲ್ಲ | Congress Guarantees
    Trending

    ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ನಿಲ್ಲೋಲ್ಲ | Congress Guarantees

    vartha chakraBy vartha chakraಫೆಬ್ರವರಿ 29, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಾಗಡಿ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು (Congress Guarantees) ನಿಲ್ಲುವುದಿಲ್ಲ. ಇವುಗಳು ನಿರಂತರವಾಗಿ ನಡೆಯಲಿವೆ. ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಬಡ ಜನರ ಸಬಲೀಕರಣಕ್ಕಾಗಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

    ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಕೋಟೆ ಮೈದಾನದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಅಂದರೆ ಬದ್ಧತೆ, ಬದ್ಧತೆ ಅಂದರೆ ಕಾಂಗ್ರೆಸ್. ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಅಧಿಕಾರಕ್ಕೆ ಬಂದ ಕೇವಲ ಆರು ತಿಂಗಳಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

    ನಾವು ನಮ್ಮ ಸರಕಾರ ಬಂದ ಮರು ಕ್ಷಣದಿಂದಲೇ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಬೇಕು, ಎಷ್ಟು ಜನರಿಗೆ ನಮ್ಮ ಗ್ಯಾರಂಟಿ ಯೋಜನೆ ತಲುಪಿದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎನ್ನುವ ಉದ್ದೇಶದಿಂದ ಎಲ್ಲ ಕಡೆ ಗ್ಯಾರಂಟಿ ಸಮಾವೇಶಗಳನ್ನು ಆಯೋಜಿಸುತ್ತಿದ್ದೇವೆ. ಡಿಮೊನಿಟೈಜೇಶನ್, ಕೊರೋನಾ, ಪ್ರವಾಹ, ಬೆಲೆ ಏರಿಕೆ ಎಲ್ಲದರಿಂದಾಗಿ ತತ್ತರಿಸಿರುವ ಜನರ ಬವಣೆಯನ್ನು ನೋಡಿ, ಜನರು ಉಸಿರಾಡಲು ಅವಕಾಶ ಮಾಡಿಕೊಡೋಣ ಎಂದು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

    ನಮ್ಮ ವಿರೋಧಿಗಳು ಇದಕ್ಕೆ ಏನೆಲ್ಲ ಹೇಳಿದರು, ಯೋಜನೆ ಜಾರಿಯಾಗುವುದೇ ಇಲ್ಲ ಎಂದರು, ಬಿಟ್ಟಿ ಯೋಜನೆ ಎಂದು ಕರೆದು ಬಡ ಜನರನ್ನು ಅವಮಾನಿಸಿದರು. ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಜನರಲ್ಲಿ ಭಯ ಮೂಡಿಸಲು ಪ್ರಯತ್ನಿಸಿದರು. ಆದರೆ, ಅಧಿಕಾರಕ್ಕೆ ಬಂದ ಮರುಕ್ಷಣವೇ ಜನರಿಗೆ ಕೊಟ್ಟ ಭಾಷೆಯಂತೆ ಯೋಜನೆ ಜಾರಿಗೆ ತಂದಿದ್ದೇವೆ, ಅತ್ಯಂತ ಸಮರ್ಥವಾಗಿ ಮುಂದುವರಿಸಿಕೊಂಡು ಬರುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
    ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಮತ್ತಷ್ಟು ಸುಧಾರಿಸಿದೆ, ಜನರ ಜೀವನ ಮಟ್ಟ ಮೇಲಕ್ಕೇರಿದೆ ಎಂದು ಸಮೀಕ್ಷೆಗಳಿಂದ ತಿಳಿದುಬಂದಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಪ್ರತಿ ತಿಂಗಳು ಸರಾಸರಿ ನಾಲ್ಕೂವರೆ ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ. ವರ್ಷಕ್ಕೆ 54 ಸಾವಿರ ಕೋಟಿ ರೂ.ಗಳನ್ನು ನಾವು ಜನರಿಗಾಗಿ ನೇರವಾಗಿ ಬಿಡುಗಡೆ ಮಾಡುತ್ತಿದ್ದೇವೆ. ಕೇವಲ ನನ್ನ ಇಲಾಖೆಯ ಗೃಹಲಕ್ಷ್ಮೀ ಯೋಜನೆಗಾಗಿಯೇ ವರ್ಷಕ್ಕೆ 28 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಸಚಿವೆ ಹೇಳಿದರು.

    ಸಣ್ಣ ಪುಟ್ಟದ್ದಕ್ಕೆಲ್ಲ ಗಂಡನ ಎದುರು, ಮಕ್ಕಳ ಎದುರು ಕೈ ಚಾಚುವಂತಹ ಸ್ಥಿತಿಯಿಂದ ಮಹಿಳೆಯರನ್ನು ಪಾರು ಮಾಡಿದ್ದೇವೆ. ಮುಂದಿನ ದಿನಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಿ ಎಂದರು.
    ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಬದ್ದತೆ ಹಾಗೂ ಓರ್ವ ಕ್ರಿಯಾಶೀಲ ಜನ ಪ್ರತಿನಿಧಿ ಎಂದು ಹೆಬ್ಬಾಳಕರ್ ಹೇಳಿದರು.
    ಮುಂದಿನ ಚುನಾವಣೆಯಲ್ಲೂ ಡಿ.ಕೆ.ಸುರೇಶ್ ಅವರನ್ನು ಆರಿಸಿ ಕಳುಹಿಸಿ ಎಂದು ವಿನಂತಿಸಿದರು. ಕಾಂಗ್ರೆಸ್ ಎಂದರೆ ನುಡಿದಂತೆ ನಡೆಯುವ ಪಕ್ಷ, ಕೊಟ್ಟ ಭಾಷೆಗೆ ತಪ್ಪದ ಪಕ್ಷ, ನಮ್ಮ ಜೊತೆ ನೀವಿರಿ, ನಿಮ್ಮ ಜೊತೆಗೆ ನಾವಿರುತ್ತೇವೆ ಎಂದು ಹೇಳಿದರು.
    ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್, ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕ ರಾಜು, ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ವಿವಿಧ ಇಲಾಖೆಯ ಅಧಿಕಾರಿಗಳು, ಅಪಾರ ಸಂಖ್ಯೆಯ ಮಹಿಳೆಯರು ಸಮಾವೇಶಕ್ಕೆ ಸಾಕ್ಷಿಯಾದರು.

    Verbattle
    Verbattle
    Verbattle
    Congress Karnataka News Politics Trending ಕಾಂಗ್ರೆಸ್ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleAlcohol ಗೆ ಇನ್ನಷ್ಟು ತೆರಿಗೆ ಹಾಕಬೇಕೆಂತೆ
    Next Article ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದರಾಮಯ್ಯ | Caste Census
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasticle ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • Junebom ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • 1xbet_qxel ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.