Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಿಂಗಾಯತರಿಂದ ಪರ್ಯಾಯ ಜಾತಿ ಗಣತಿ
    Viral

    ಲಿಂಗಾಯತರಿಂದ ಪರ್ಯಾಯ ಜಾತಿ ಗಣತಿ

    vartha chakraBy vartha chakraಮಾರ್ಚ್ 2, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.2 – ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿ ತಿರಸ್ಕರಿಸುವಂತೆ ಆಗ್ರಹಿಸಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಇದೀಗ ಪರ್ಯಾಯ ಜಾತಿಗಣತಿ ಮಾಡುವುದಾಗಿ ಪ್ರಕಟಿಸಿದೆ.

    ಕಾಂತರಾಜು ನೇತೃತ್ವದ ಆಯೋಗ ನಡೆಸಿದ ಜಾತಿ ಗಣತಿ ವರದಿಗೆ ಜಯಪ್ರಕಾಶ್ ಹೆಗಡೆ ನೇತೃತ್ವದ ಆಯೋಗ ಅಂತಿಮ ರೂಪ ನೀಡಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ ಇದರಲ್ಲಿನ ವಿವರಗಳ ಬಗ್ಗೆ ವೀರಶೈವ ಮಹಾಸಭಾ ಸೇರಿದಂತೆ ಹಲವಾರು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದರೆ ತೀರಾ ಹಿಂದುಳಿದ ಸಮುದಾಯಗಳು ಈ ವರದಿ ಅನುಷ್ಠಾನಕ್ಕೆ ತರಬೇಕು ಎಂದು ಆದರೆ ಆಗ್ರಹಿಸಿವೆ.

    ಜಯಪ್ರಕಾಶ್ ಹೆಗಡೆಯವರು ಸಲ್ಲಿಸಿರುವ ವರದಿಯಲ್ಲಿನ ಅಂಶಗಳು ತೀರಾ ಅವೈಜ್ಞಾನಿಕವಾಗಿದೆ ಜಾತಿವಾರು ಜನಸಂಖ್ಯೆಯ ಬಗ್ಗೆ ಮಾಹಿತಿ ಅಪೂರ್ಣವಾಗಿದ್ದು ಖಚಿತ ಮಾಹಿತಿ ನೀಡುವ ದೃಷ್ಟಿಯಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದಲೇ ಜಾತಿ ಗಣತಿ ಮಾಡಲು ಯೋಚಿಸುತ್ತಿದ್ದೇವೆ’ ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

    ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮ್ಮ ಬಳಿ ಹಣ, ಸಿಬ್ಬಂದಿ ಎಲ್ಲವೂ ಇದೆ. ಯಾವಾಗ ಮಾಡಿಸುತ್ತೇವೆ ಎಂದು ಬರೆದುಕೊಡಲು ಆಗುವುದಿಲ್ಲ. ಜಾತಿಗಣತಿ ಮಾಡುವ ಬಗ್ಗೆ ಪ್ರಯತ್ನಿಸುತ್ತಿದ್ದೇವೆ’ ಎಂದು ತಿಳಿಸಿದರು.

    ಹತ್ತು ವರ್ಷಗಳ ಹಿಂದಿನ ಕಸದ ಬುಟ್ಟಿಯಲ್ಲಿ ಬಿದ್ದಿದ್ದ ವರದಿಯನ್ನು ಮುಖ್ಯಮಂತ್ರಿಗೆ ನೀಡಲಾಗಿದೆ. ಕಾಂತರಾಜ ಅವರು ವರದಿ ಬರೆದಿದ್ದಾರೋ ಇಲ್ಲ ಕೆ.ಜಯಪ್ರಕಾಶ್‌ ಹೆಗ್ಡೆ ಅವರು ತಯಾರಿಸಿದ್ದಾರೋ ಗೊತ್ತಿಲ್ಲ. ಲಿಂಗಾಯತರು 2 ಕೋಟಿಯಷ್ಟು ಇದ್ದೇವೆ. ಆದರೆ, ವರದಿಯಲ್ಲಿ ಕಡಿಮೆ ತೋರಿಸಲಾಗಿದೆ. ಒಕ್ಕಲಿಗರು, ಬ್ರಾಹ್ಮಣರು ಲಿಂಗಾಯತರು ಎಲ್ಲಾ ಸೇರಿಕೊಂಡು ಈ ವರದಿ ಒಪ್ಪಬಾರದು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಮಾಡುತ್ತೇವೆ’ ಎಂದರು.

    ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಜಾತಿವಾರು ಜನಗಣತಿ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ– 2015’) ವರದಿಯನ್ನು ಸ್ವೀಕಾರ ಮಾಡಿದ್ದಾರೆ ಅಷ್ಟೇ. ಅದನ್ನು ಸದನದಲ್ಲಿ ಪಾಸ್ ಮಾಡಿಲ್ಲ. ಸ್ವೀಕಾರ ಮಾಡಲಿ ಬಿಡಿ ತಪ್ಪೇನಿದೆ. ವರದಿಗೆ ನಮ್ಮ ವಿರೋಧವಂತೂ ಇದ್ದೇ ಇದೆ. ಬಿಡುಗಡೆ ಮಾಡಿದರೆ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಸಿದರು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಸೋಮಶೇಖರ್, ಹೆಬ್ಬಾರ್ ಗೆ ಬಿಜೆಪಿಯಿಂದ ಗೇಟ್ ಪಾಸ್ | ST Somashekar
    Next Article ಶಶಿ ತರೂರ್ ವಿರುದ್ಧ ರಾಜೀವ್ ಚಂದ್ರಶೇಖರ್ ಸ್ಪರ್ಧೆ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tzmoxc ರಲ್ಲಿ ವಿಜಯೇಂದ್ರ ಮೇಲೆ ಬೆಟ್ಟದಷ್ಟು ನಿರೀಕ್ಷೆ: ಎದುರಿಸಬೇಕಿದೆ ಭಾರಿ ಗಾತ್ರದ ಸವಾಲು | Vijayendra
    • Glennhof ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • StellaHewly ರಲ್ಲಿ ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.