Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವಾಲಯಗಳಿಗೆ ರಾಮಲಿಂಗಾರೆಡ್ಡಿ ಕೊಡುಗೆ | Ramalinga Reddy
    ಸುದ್ದಿ

    ದೇವಾಲಯಗಳಿಗೆ ರಾಮಲಿಂಗಾರೆಡ್ಡಿ ಕೊಡುಗೆ | Ramalinga Reddy

    vartha chakraBy vartha chakraಮಾರ್ಚ್ 6, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.6- ಮುಜರಾಯಿ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ನಂತರ ಸಚಿವ ರಾಮಲಿಂಗಾರೆಡ್ಡಿ ಹಲವಾರು ಕ್ರಾಂತಿಕಾರಕ ನಿರ್ಧಾರ ಕೈಗೊಂಡಿದ್ದಾರೆ.
    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಅನುದಾನ ಕೋರಿ ಕೆಲವು ವರ್ಷಗಳಿಂದ ‌ಹಲವಾರು ಧಾರ್ಮಿಕ ಸಂಸ್ಥೆಗಳು ಮನವಿ ಸಲ್ಲಿಸಿದ್ದವು.ಆದರೆ ಯಾವುದೇ ಪ್ರಸ್ತಾವನೆಗಳಿಗೆ ಹಿಂದಿನ ಸರ್ಕಾರ ಅನುಮೋದನೆ ನೀಡಿರಲಿಲ್ಲ.
    ಇದೀಗ ರಾಮಲಿಂಗಾರೆಡ್ಡಿ (Ramalinga Reddy) ಅವರು ಇಲಾಖೆಯ ಮಂತ್ರಿಯಾದ ನಂತರ ಈ ರೀತಿಯ ಮನವಿ ಸಲ್ಲಿಸಿದ ಸಂಸ್ಥೆಗಳಿಗೆ ನೆರವಿನ ಹಸ್ತ ಚಾಚಿದ್ದಾರೆ. ದೇವಾಲಯ ಪುನರುಜ್ಜೀವನ,ಸಮುದಾಯ ಭವನಗಳ ನಿರ್ಮಾಣ, ಆಧುನೀಕರಣಕ್ಕಾಗಿ ನೆರವು ಕೋರಿದ
    ರಾಜ್ಯದ 137 ಧಾರ್ಮಿಕ ಸಂಸ್ಥೆಗಳಿಗೆ 786.50 ಲಕ್ಷ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

    ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಸೃಷ್ಟಿ ವಸತಿ ವ್ಯವಸ್ಥೆ ಶೌಚಾಲಯ ನಿರ್ಮಾಣ ಮೊದಲಾದ ಕಾಮಗಾರಿಗಳಿಗಾಗಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರಿಗೆ ಷರತ್ತುಗೊಳಪಟ್ಟು ಅನುದಾನ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
    ವಿವಿಧ ಗಣ್ಯರು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳಿಂದ ಅನುದಾನ ಕೋರಿ ಸ್ವೀಕೃತವಾದ ಪ್ರಸ್ತಾವನೆಗಳನ್ನು ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯ ಮೇರೆಗೆ
    ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಪರಿಶೀಲಿಸಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
    ಪ್ರಸಕ್ತ ಆರ್ಥಿಕ ಸಾಲಿನಲ್ಲಿ ದುರಸ್ಥಿ, ಜೀರ್ಣೋದ್ಧಾರ, ನಿರ್ಮಾಣ ಯೋಜನೆಯಡಿಯಲ್ಲಿ ವಿವಿಧ ಜಿಲ್ಲೆಗಳ ದೇವಸ್ಥಾನ, ಮಠ, ಸಂಘ ಸಂಸ್ಥೆಗಳ ದುರಸ್ಥಿ, ಜೀರ್ಣೋದ್ಧಾರ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವಂತೆ ಸರ್ಕಾರವನ್ನು ಆಯುಕ್ತರು ಕೋರಿದ್ದರು.

    ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಕೆಲವು ಷರತ್ತುಗಳನ್ನ ವಿಸಿ ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಿದೆ. ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಧಾರ್ಮಿಕ ಸಂಸ್ಥೆಗಳಿಗೆ ಮಂಜೂರು ಮಾಡಲಾದ ಅನುದಾನವನ್ನು ಖಜಾನೆ-2 ರ ಮೂಲಕ ಜಿಲ್ಲಾಕಾರಿಗಳ ಡಿಡಿಓ ಸಂಕೇತಕ್ಕೆ ಅಪ್ಲೋಡ್ ಮಾಡುವುದು, ಜಿಲ್ಲಾಕಾರಿಗಳು ನಿಯಮಾನುಸಾರ ಈ ಅನುದಾನವನ್ನು ಡ್ರಾ ಮಾಡಲು ಕ್ರಮ ವಹಿಸಬೇಕು ಎಂದು ಸೂಚಿಸಿದೆ.
    ಅನುದಾನ ಬಿಡುಗಡೆ ಮಾಡಿರುವ ಸಂಸ್ಥೆಯು ನಿಯಮಾನುಸಾರ ನೀಡಬಹುದಾದ ಮೊತ್ತವನ್ನು ಮುಂಗಡ ರಸೀದಿ ಪಡೆದು ಬಿಲ್ ಪಾವತಿಸಬೇಕು ಎಂಬುದು ಸೇರಿದಂತೆ ಕೆಲವು ಷರತ್ತುಗಳನ್ನು ಆದೇಶದಲ್ಲಿ ವಿಸಲಾಗಿದೆ. 2 ಲಕ್ಷದಿಂದ 50 ಲಕ್ಷ ರೂ.ವರೆಗೂ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

    Verbattle
    Verbattle
    Verbattle
    ED m Ramalinga Reddy ಧರ್ಮ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    Next Article ರೈತ ಸೌರ ಶಕ್ತಿ ಮೇಳ ದ ಮೂಲಕ ಇಂಧನ ಇಲಾಖೆಯ ಧೀಶಕ್ತಿಯ ಅನಾವರಣ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    1 ಟಿಪ್ಪಣಿ

    1. Jalthg on ಫೆಬ್ರವರಿ 13, 2026 3:04 ಅಪರಾಹ್ನ

      mgm bet va https://betmgm-play.com/ mgmbet login

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • compare prescription drug prices ರಲ್ಲಿ ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಕರ್ಮಕಾಂಡ.
    • LeonardReawn ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • LinwoodGah ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.