Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರೆಲ್ಲಾ ಕಾಂಗ್ರೆಸ್ ಸೇರುತ್ತಾರಂತೆ! | Congress
    ಸುದ್ದಿ

    ಇವರೆಲ್ಲಾ ಕಾಂಗ್ರೆಸ್ ಸೇರುತ್ತಾರಂತೆ! | Congress

    vartha chakraBy vartha chakraಮಾರ್ಚ್ 7, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.7- ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗಳಿಸಲು ರಣತಂತ್ರ ರೂಪಿಸುತ್ತಿರುವಕಾಂಗ್ರೆಸ್ ಇದೀಗ ಬಿಜೆಪಿ ಮತ್ತು ಜೆಡಿಎಸ್ ನ ಪ್ರಭಾವಿ ನಾಯಕರಿಗೆ ಗಾಳ ಹಾಕಿದ್ದು ಹಲವು ಮಂದಿ ಮಾಜಿ ಸಚಿವ ಮತ್ತು ಶಾಸಕರು ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ.
    ಜೂನ್ ನಲ್ಲಿ ವಿಧಾನ ಪರಿಷತ್ ಸದಸ್ಯತ್ವದ ಅಂತ್ಯವಾಗುತ್ತಿರುವ ತೇಜಸ್ವಿನಿ ಗೌಡ ಅವರು ಸದ್ಯದಲ್ಲೇ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದು ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

    ಬಿಜೆಪಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಬಯಸಿದ್ದ ಮಾಜಿ ಸಚಿವ ಡಿ. ಸುಧಾಕರ್ ಅವರು ಅಲ್ಲಿ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎಂಬ ವರದಿಗಳೇ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕದ ತಟ್ಟಿದ್ದಾರೆ ಎಂದು ಗೊತ್ತಾಗಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉತ್ತಮ ಒಡನಾಟ ಹೊಂದಿರುವ ಡಿ ಸುಧಾಕರ್ ಅವರು ಕಾಂಗ್ರೆಸ್ ಗೆ ಮರಳುವ ಕುರಿತಂತೆ ಪಕ್ಷದ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದು ಒಂದೆರಡು ದಿನಗಳಲ್ಲಿ ವಿದ್ಯುಕ್ತವಾಗಿ ಪಕ್ಷ ಸೇರಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವ ಸುಧಾಕರ್ ಅವರು ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಗೊತ್ತಾಗಿದೆ.

    ಇವರೊಂದಿಗೆ ಜೆಡಿಎಸ್ ಮುಖಂಡರಾದ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಪ್ಪಾಜಿ ಗೌಡ ಮತ್ತು ಮಾಜಿ ಶಾಸಕ ಹಾಗೂ ಮಂಡ್ಯ ಜಿಲ್ಲೆಯ ಪ್ರಭಾವಿ ಮುಖಂಡ ಎಂ ಶ್ರೀನಿವಾಸ್ ಅವರು ಜೆಡಿಎಸ್ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಗೊತ್ತಾಗಿದೆ.
    ಹಾಲಿ ಶಾಸಕರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಈಗಾಗಲೇ ಬಿಜೆಪಿಯಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದು, ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.

    Verbattle
    Verbattle
    Verbattle
    Congress Karnataka News Politics Trending ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಸಿರ್ ಹುಸೇನ್ ವಿರುದ್ಧ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಸಮರ | Naseer Hussain
    Next Article ರಿಪಬ್ಲಿಕ್ ಆಫ್ ಬಳ್ಳಾರಿ ಆಯ್ತು ಈಗ ಐಎಸ್ ಆಫ್ ಬಳ್ಳಾರಿ | Bellary
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Lmyymo on ಫೆಬ್ರವರಿ 13, 2026 9:23 ಫೂರ್ವಾಹ್ನ

      betmgm Maine betmgm 200 free bets betmgm online

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • LinwoodGah ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • acourtofmistandfurCow ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.