Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ದಕ್ಷಿಣ ರಾಜ್ಯಗಳ ಸಂಕಲ್ಪ | Eshwar Khandre
    Trending

    ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ದಕ್ಷಿಣ ರಾಜ್ಯಗಳ ಸಂಕಲ್ಪ | Eshwar Khandre

    vartha chakraBy vartha chakraಮಾರ್ಚ್ 10, 202437 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬಂಡೀಪುರ, ಮಾ.10: ವನ್ಯಜೀವಿ ಸಂಘರ್ಷ, ಕಳ್ಳಬೇಟಿ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ  ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ತಿಳಿಸಿದ್ದಾರೆ.
    ವನ್ಯಮೃಗಗಳ ಸವಾಲು ನಿಭಾಯಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಸಫಾರಿ ಸ್ವಾಗತ ಕೇಂದ್ರದ ಬಳಿ ನಿರ್ಮಿಸಲಾಗಿದ್ದ ಸಭಾಂಗಣದಲ್ಲಿ ಕೇರಳದ ಅರಣ್ಯ ಸಚಿವ ಎ.ಕೆ. ಶಶೀಂದ್ರನ್ ಅವರೊಂದಿಗೆ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳ ಪ್ರಥಮ ಸಮನ್ವಯ ಸಭೆ ನಡೆಯಿತು.

    ಸಭೆಯಲ್ಲಿ ಮಾತನಾಡಿದ ಸಚಿವ ಖಂಡ್ರೆ ಅವರು, ಇದು ಕೇಂದ್ರ ಸರ್ಕಾರದ ಆದೇಶದ ಮೇಲೆ ನಡೆಯುತ್ತಿರುವ ಸಭೆಯಲ್ಲ ಬದಲಾಗಿ, ದಕ್ಷಿಣದ ಮೂರು ರಾಜ್ಯಗಳ ಕಳಕಳಿ ಮತ್ತು ಸ್ವಯಂ ಪ್ರಯತ್ನದ ಫಲವಾದ ಸಭೆಯಾಗಿದೆ ಎಂದು ತಿಳಿಸಿದರು.
    ವನ್ಯ ಜೀವಿಗಳು ಸ್ವಚ್ಛಂದವಾಗಿ ಒಂದು ಕಾಡಿನಿಂದ ಮತ್ತೊಂದಕ್ಕೆ ಸಂಚರಿಸುತ್ತವೆ. ಹಲವಾರು ಶತಮಾನಗಳಿಂದ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ನಡುವೆ ಆನೆಗಳು ಮುಕ್ತವಾಗಿ ಓಡಾಡುತ್ತಿದ್ದು, ಯಾವುದೇ ವನ್ಯ ಜೀವಿಗೆ ರಾಜ್ಯದ ಗಡಿಯ ಮಿತಿ ಇರುವುದಿಲ್ಲ ಎಂದು ಹೇಳಿದರು.

    ರಾಜ್ಯದಲ್ಲಿ ಆನೆ ಕಾರಿಡಾರ್ ಇದೆ. ಹುಲಿಗಳು ಕೂಡ ಒಂದು ಕಾಡಿನಿಂದ ಮತ್ತೊಂದಕ್ಕೆ ಹೋಗುತ್ತವೆ. ಈ ವನ್ಯಜೀವಿಗಳಿಂದ ಯಾವುದೇ ರಾಜ್ಯದಲ್ಲಿ ಅಮೂಲ್ಯ ಜೀವ ಅಥವಾ ಬೆಳೆ ಹಾನಿ ತಗ್ಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಗಿದ್ದು ಶೀಘ್ರದಲ್ಲೇ ಇದಕ್ಕೆ ಒಂದು ಮೂರ್ತ ರೂಪ ನೀಡಲಾಗುವುದು ಎಂದರು.
    ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧೀ ಅವರು ಅರಣ್ಯ ಸಂರಕ್ಷಣೆ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಒತ್ತು ನೀಡಿ, ಕಾಯಿದೆಗಳನ್ನು ಜಾರಿಗೆ ತಂದರು. ನಂತರದ ಎಲ್ಲ ಸರ್ಕಾರಗಳೂ ವನ ಮತ್ತು ವನ್ಯಜೀವಿ ಸಂಪತ್ತಿನ ರಕ್ಷಣೆಗೆ ಒತ್ತು ನೀಡಿದ ಫಲವಾಗಿ ಇಂದು ಅರಣ್ಯ ಸಂರಕ್ಷಣೆಯೂ ಆಗಿದೆ, ವನ್ಯಜೀವಿಗಳ ಸಂತತಿಯಲ್ಲೂ ಹೆಚ್ಚಳವಾಗಿದೆ ಎಂದರು.
    ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ದಕ್ಷಿಣದ ಈ ಮೂರೂ ರಾಜ್ಯಗಳಲ್ಲಿರುವ ಉತ್ತಮ ರೂಢಿಗಳನ್ನು ಅಳವಡಿಸಿಕೊಂಡು ಪ್ರಕೃತಿ ಪರಿಸರ ಉಳಿಸಲು ಪರಸ್ಪರ ಸಹಯೋಗ ನೀಡಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ತಿಳಿಸಿದರು.

    ಅರಣ್ಯ, ವನ್ಯಜೀವಿ ಸಂರಕ್ಷಣಾ ಕಾರ್ಯಕ್ರಮಗಳನ್ನು ಕರ್ನಾಟಕ, ಕೇರಳ ಮತ್ತು ತಮಿಳುನಾಡು ಮೂರೂ ರಾಜ್ಯಗಳು ಉತ್ತಮವಾಗಿ ಮಾಡುತ್ತಿವೆ. ಹೀಗಾಗಿಯೇ ಈ ಮೂರೂ ರಾಜ್ಯಗಳಲ್ಲಿ ವನ್ಯ ಜೀವಿಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಪ್ರಯತ್ನಗಳನ್ನು ಮುಂದುವರಿಸುವುದು ನಿರ್ಣಾಯಕ ಎಂದು ಒತ್ತಿ ಹೇಳಿದರು.
    ವನ್ಯಜೀವಿಗಳ ಮತ್ತು ಜನಸಂಖ್ಯೆಯ ಹೆಚ್ಚಳದಿಂದ ವಸತಿ ಪ್ರದೇಶಗಳು ಅರಣ್ಯದಂಚಿಗೆ ಬರುತ್ತಿರುವ ಕಾರಣ ವನ್ಯಜೀವಿ-ಮಾನವ ಸಂಘರ್ಷ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ನಿಟ್ಟಿನಲ್ಲಿ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ಹೀಗಾಗಿ ಕಾಡಿನಂಚಿನ ವಸತಿ ಪ್ರದೇಶಗಳ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅತ್ಯಗತ್ಯ ಎಂದು ಪ್ರತಿಪಾದಿಸಿದರು.

    ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನಗಳನ್ನು ಮಾಡಬೇಕಾಗಿದೆ. ಕರ್ನಾಟಕದಲ್ಲಿ ಆನೆಗಳು ನಾಡಿಗೆ ಬಾರದಂತೆ ತಡೆಯಲು ಆನೆ ಕಂದಕ ನಿರ್ಮಿಸಲಾಗುತ್ತಿದೆ, ಸೌರ ಬೇಲಿ ಅಳವಡಿಸಲಾಗುತ್ತಿದೆ. ಜೊತೆಗೆ ರೈಲ್ವೆ ಬ್ಯಾರಿಕೇಡ್ ಮಾಡಲಾಗುತ್ತಿದೆ ಎಂದರು.
    ಮಾನವ-ಪ್ರಾಣಿ ಸಂಘರ್ಷವನ್ನು ನಿರ್ವಹಿಸಲು ಜಂಟಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು (ಎಸ್ಒಪಿ) ಅಳವಡಿಸಿಕೊಳ್ಳಲು ಪ್ರಸ್ತಾಪಿಸಿದ ಸಚಿವ ಈಶ್ವರ ಖಂಡ್ರೆ, ವಿವಿಧ ಇಲಾಖೆಗಳ ನಡುವೆ ಸಹಯೋಗ ಈ ನಿಟ್ಟಿನಲ್ಲಿ ಅತ್ಯಗತ್ಯವಾಗಿದೆ ಎಂದರು.

    ತಮಿಳುನಾಡಿನ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೂ ಈ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಮೂರೂ ರಾಜ್ಯದಲ್ಲಿ ಅಳವಡಿಸಿಕೊಳ್ಳಲಾಗಿರುವ ಉತ್ತಮ ರೂಢಿಗಳ ಕುರಿತಂತೆ ಚರ್ಚಿಸಿ, ಜ್ಞಾನ ವಿನಿಮಯ ಮಾಡಲಾಯಿತು, ಜೊತೆಗೆ ಹೊಸ ಅನ್ವೇಷಣೆಗಳ ಬಗ್ಗೆಯೂ ಚರ್ಚಿಸಲಾಯಿತು ಎಂದರು.
    ವನ್ಯಜೀವಿ -ಮಾನವ ಸಂಘರ್ಷ ಮತ್ತು ಕಳ್ಳಬೇಟೆ ತಡೆ, ಕಾಡ್ಗಿಚ್ಚು ನಿಯಂತ್ರಣಕ್ಕೆ ಅತ್ಯಾಧುನಿಕ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವ ಅಗತ್ಯವಿದೆ. ಈ ಬಗ್ಗೆಯೂ ಸಭೆಯಲ್ಲಿ ಸಂಕ್ಷಿಪ್ತವಾಗಿ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮೂರೂ ರಾಜ್ಯಗಳ ನಡುವೆ ನಡೆಯುವ ಸಭೆಗಳಲ್ಲಿ ತಂತ್ರಜ್ಞಾನ ಬಳಕೆಗೆ ಒತ್ತು ನೀಡಲಾಗುವುದು. ಜೊತೆಗೆ ಸನ್ನಾ ಮತ್ತು ಲಾಂಟನಾ ಕಳೆಯ ಸಮಸ್ಯೆಯ ನಿವಾರಣೆಗೂ ಸಹಯೋಗ ಅಗತ್ಯವಾಗಿದ್ದು, ತಂತ್ರಜ್ಞಾನ ಅಳವಡಿಕೆ ಮತ್ತು ಕಳೆ ನಾಶಕ್ಕೆ ಒಂದು ಸಲಹಾ ಸಮಿತಿ ರಚಿಸಲು ಪ್ರಸ್ತಾಪಿಸಲಾಗಿದೆ ಎಂದರು.

    ಸಭೆಯ ಮುಖ್ಯಾಂಶಗಳು: ಸಹಯೋಗದ ಉಪಕ್ರಮಗಳು
    1. ಹಂಚಿಕೆಯ ಹೊಣೆಗಾರಿಕೆ ಸಮ್ಮತಿ: ವನ್ಯಜೀವಿಗಳ ಆವಾಸಸ್ಥಾನಗಳನ್ನು ಗುರುತಿಸುವುದು ಮತ್ತು ವಿಸ್ತರಿಸುತ್ತಿರುವುದು. ವಿಸ್ತರಣೆಯಾಗುತ್ತಿರುವ ವಸತಿ ಪ್ರದೇಶಗಳ ನಡುವೆಯೂ ಅರಣ್ಯ ಸಂರಕ್ಷಿಸುವ ಬದ್ಧತೆ.
    2. ಸಹಯೋಗದ ಚಾರ್ಟರ್: ಗಡಿಗಳನ್ನು ಮೀರಿ, ಮಾನವ-ಪ್ರಾಣಿ ಸಂಘರ್ಷಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುವ ಹೃತ್ಪೂರ್ವಕ ಪ್ರತಿಜ್ಞೆ.
    3. ಕಾರ್ಯತಂತ್ರದ ಸಮನ್ವಯ: ತಡೆರಹಿತ ಸಹಯೋಗ, ರಚನಾತ್ಮಕ ಮಾಹಿತಿಯ ಹಂಚಿಕೆ ಮತ್ತು ಮಾನವ-ವನ್ಯಜೀವಿ ಸಂಘರ್ಷ ಸವಾಲುಗಳ ವಿರುದ್ಧ ಜಂಟಿ ಪ್ರಯತ್ನ.
    4. ಸಂಪನ್ಮೂಲ ವಿನಿಮಯ ಕಾರ್ಯಕ್ರಮ: ಸಮನ್ವಯತೆಯನ್ನು ಸಂಕೇತಿಸುವ ಈ ಕಾರ್ಯಕ್ರಮವು ನಿರ್ಣಾಯಕ ಸಂಪನ್ಮೂಲಗಳು, ಪರಿಣತಿ ಮತ್ತು ಜ್ಞಾನದ ವಿನಿಮಯವನ್ನು ಸುಗಮಗೊಳಿಸುತ್ತದೆ.
    5. ವನ್ಯಜೀವಿ ಸಂಖ್ಯೆಯ ಅಂದಾಜು ಮತ್ತು ಜಂಟಿ ಕಾರ್ಯಾಚರಣೆಗಳು: ವನ್ಯಜೀವಿಗಳ ಸಂಖ್ಯೆಯ ಆಧಾರದ ಮೇಲೆ ಮತ್ತು ಸಂಘಟಿತ ಕಾರ್ಯಾಚರಣೆಗಳ ಮೂಲಕ ಮಾಹಿತಿ ಆಧಾರಿತವಾಗಿ ನಿರ್ಧಾರ ತೆಗೆದುಕೊಳ್ಳುವುದು.
    6. ಸಲಹಾ ಮಂಡಳಿ: ವನ್ಯಜೀವಿ ಸಂರಕ್ಷಣಾ ತಜ್ಞರನ್ನು ಒಳಗೊಂಡು, ಸಂಘರ್ಷ ನಿರ್ವಹಣಾ ತಂತ್ರಗಳನ್ನು ಹೆಚ್ಚಿಸಲು ಅಮೂಲ್ಯವಾದ ಒಳನೋಟಗಳನ್ನು ಒದಗಿಸುವ ನಿಟ್ಟಿನಲ್ಲಿ ಒಂದು ಸಲಹಾ ಮಂಡಳಿ ರಚಿಸುವ ಪ್ರಸ್ತಾಪ.
    7. ವಿಮರ್ಶೆ ಮತ್ತು ಹೊಂದಾಣಿಕೆ: ಸುಸ್ಥಿರ ಉತ್ಕೃಷ್ಟತೆ ಮತ್ತು ವಿಕಸನಗೊಳ್ಳುತ್ತಿರುವ ಜವಾಬ್ದಾರಿಗಳಿಗೆ ಹೊಂದಿಕೊಳ್ಳುವಿಕೆಗಾಗಿ ಆಡಳಿತದಲ್ಲಿ ನಿಯಮಿತ ಪರಾಮರ್ಶೆ.

    ಭವಿಷ್ಯದ ಹಂಚಿಕೆಯ ದೃಷ್ಟಿಕೋನ:
    ಮಾನವ ಮತ್ತು ವನ್ಯಜೀವಿಗಳು ಸಾಮರಸ್ಯದಿಂದ ಸಹಬಾಳ್ವೆ ನಡೆಸುವ ಜವಾಬ್ದಾರಿಯುತ ಸಂರಕ್ಷಣೆಯ ಪರಂಪರೆಯನ್ನು ಸೃಷ್ಟಿಸುವ ಗುರಿಯನ್ನು ಹೊಂದಿರುವ ಆಡಳಿತಾತ್ಮಕ ಗಡಿಗಳನ್ನು ಮೀರಿದ ಹಂಚಿಕೆಯ ದೃಷ್ಟಿಕೋನವನ್ನು ಈ ಚಾರ್ಟರ್ ಒಳಗೊಂಡಿದೆ.
    ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಪಿಸಿಸಿಎಫ್), ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ ವನ್ಯಜೀವಿ ವಾರ್ಡನ್ಗಳು ಮತ್ತು ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಇತರ ಅಧಿಕಾರಿಗಳು ಸೇರಿದಂತೆ ಗಣ್ಯ ಗಣ್ಯರು ಉಪಸ್ಥಿತರಿದ್ದರು.

    Eshwar Khandre war ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ನೀರೋ ಅಲ್ಲ ರಾಜ್ಯದ ಪಾಲಿನ ಝೀರೋ? | Nero
    Next Article ಬಿಡದಿ‌ ಮನೆಯೊಂದರಲ್ಲಿ ಸಿಕ್ಕವು 25 ತಲೆ ಬುರುಡೆಗಳು | Bidadi
    vartha chakra
    • Website

    Related Posts

    ಲಿಂಗಾಯತರ ಶಕ್ತಿ ಪ್ರದರ್ಶನ

    ಆಗಷ್ಟ್ 22, 2025

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ಆಗಷ್ಟ್ 22, 2025

    ಮಹಿಳಾ ವಿಶ್ವಕಪ್ ಕ್ರಿಕೆಟ್ ಗೆ ಬೆಂಗಳೂರು ಪೊಲೀಸ್ ಷರತ್ತು

    ಆಗಷ್ಟ್ 22, 2025

    37 ಪ್ರತಿಕ್ರಿಯೆಗಳು

    1. indiiskii pasyans _wesi on ಆಗಷ್ಟ್ 18, 2024 10:29 ಫೂರ್ವಾಹ್ನ

      гадать онлайн пасьянс индийский гадать онлайн пасьянс индийский .

      Reply
    2. Snyatie lomki narkolog_rwei on ಸೆಪ್ಟೆಂಬರ್ 6, 2024 4:35 ಅಪರಾಹ್ನ

      снятие ломки клинике снятие ломки клинике .

      Reply
    3. prodamys promokod_fzkn on ಡಿಸೆಂಬರ್ 12, 2024 9:30 ಅಪರಾಹ್ನ

      промокод на продамус promokod-prod.ru .

      Reply
    4. Cazrnbk on ಡಿಸೆಂಬರ್ 13, 2024 4:35 ಅಪರಾಹ್ನ

      Реально ли приобрести диплом стоматолога? Основные этапы

      Reply
    5. Cazrdik on ಡಿಸೆಂಬರ್ 17, 2024 5:49 ಫೂರ್ವಾಹ್ನ

      Всё о покупке аттестата о среднем образовании: полезные советы

      Reply
    6. promokody_gtmi on ಡಿಸೆಂಬರ್ 18, 2024 10:07 ಫೂರ್ವಾಹ್ನ

      промокод на продамус скидка подключение [url=www.mozaisk.anihub.me/viewtopic.php?id=4682#p9296]www.forumbar.anihub.me/viewtopic.php?id=9823#p1757[/url] .

      Reply
    7. promokody_xqmi on ಡಿಸೆಂಬರ್ 20, 2024 7:37 ಅಪರಾಹ್ನ

      промокод prodamus [url=https://alhambra.bestforums.org/viewtopic.php?f=2&t=50755]https://forumbar.anihub.me/viewtopic.php?id=9823#p[/url] .

      Reply
    8. SpinCasino on ಜನವರಿ 18, 2025 6:20 ಅಪರಾಹ್ನ

      [url=https://spin.directorio-de-casinos-mx.com]spin.directorio-de-casinos-mx.com[/url]

      Upload application online casino spin – play today!
      casino spin

      Reply
    9. BonossinCasino on ಜನವರಿ 21, 2025 3:25 ಫೂರ್ವಾಹ್ನ

      [url=https://bonossin.directorio-de-casinos-mx.com]https://bonossin.directorio-de-casinos-mx.com[/url]

      Install client online casino Bonos sin – play right now!
      https://www.bonossin.directorio-de-casinos-mx.com

      Reply
    10. BetmexicoCasino on ಜನವರಿ 21, 2025 3:53 ಫೂರ್ವಾಹ್ನ

      [url=https://betmexico.directorio-de-casinos-mx.com/]betmexico casino[/url]

      Upload application online casino Betmexico – win now!
      http://betmexico.directorio-de-casinos-mx.com

      Reply
    11. prodvijenie saitov v moskve_wbSr on ಮಾರ್ಚ್ 13, 2025 11:03 ಫೂರ್ವಾಹ್ನ

      seo продвижение сайтов в 10 seo продвижение сайтов в 10 .

      Reply
    12. prodvijenie saitov v moskve_rpPa on ಮಾರ್ಚ್ 15, 2025 12:01 ಅಪರಾಹ್ನ

      сео продвижение топ http://www.prodvizhenie-sajtov-v-moskve221.ru/ .

      Reply
    13. prodvijenie saitov v moskve_pxmi on ಮಾರ್ಚ್ 16, 2025 5:29 ಅಪರಾಹ್ನ

      заказать создание и продвижение сайта заказать создание и продвижение сайта .

      Reply
    14. beton ot proizvoditelya_qpet on ಮಾರ್ಚ್ 17, 2025 4:43 ಅಪರಾಹ್ನ

      цены на бетон с доставкой миксером цены на бетон с доставкой миксером .

      Reply
    15. uhg9k on ಜೂನ್ 7, 2025 5:52 ಅಪರಾಹ್ನ

      where can i buy cheap clomiphene without dr prescription where buy generic clomid without prescription can i buy cheap clomiphene order cheap clomid without dr prescription can i order cheap clomid without insurance where buy cheap clomiphene no prescription cost clomid without a prescription

      Reply
    16. safe place to buy cialis on ಜೂನ್ 9, 2025 6:10 ಫೂರ್ವಾಹ್ನ

      Thanks on sharing. It’s top quality.

      Reply
    17. flagyl and alcohol side effects on ಜೂನ್ 11, 2025 12:21 ಫೂರ್ವಾಹ್ನ

      Facts blog you have here.. It’s intricate to on great worth writing like yours these days. I justifiably comprehend individuals like you! Withstand guardianship!!

      Reply
    18. 18ekl on ಜೂನ್ 21, 2025 5:28 ಫೂರ್ವಾಹ್ನ

      order amoxicillin – buy diovan pills for sale order ipratropium 100 mcg sale

      Reply
    19. 9muxj on ಜೂನ್ 25, 2025 9:17 ಫೂರ್ವಾಹ್ನ

      augmentin 1000mg generic – https://atbioinfo.com/ order ampicillin pill

      Reply
    20. ll47c on ಜೂನ್ 27, 2025 2:09 ಫೂರ್ವಾಹ್ನ

      esomeprazole medication – anexamate buy cheap generic esomeprazole

      Reply
    21. o98jh on ಜೂನ್ 28, 2025 12:17 ಅಪರಾಹ್ನ

      warfarin ca – https://coumamide.com/ buy losartan 50mg online

      Reply
    22. 0vag0 on ಜೂನ್ 30, 2025 9:31 ಫೂರ್ವಾಹ್ನ

      meloxicam 7.5mg uk – relieve pain order meloxicam 7.5mg generic

      Reply
    23. 04gwd on ಜುಲೈ 2, 2025 7:39 ಫೂರ್ವಾಹ್ನ

      prednisone 10mg drug – https://apreplson.com/ prednisone online

      Reply
    24. eomqr on ಜುಲೈ 3, 2025 10:54 ಫೂರ್ವಾಹ್ನ

      ed remedies – https://fastedtotake.com/ mens erection pills

      Reply
    25. 4ja97 on ಜುಲೈ 4, 2025 10:22 ಅಪರಾಹ್ನ

      amoxicillin generic – https://combamoxi.com/ amoxicillin pill

      Reply
    26. eyivg on ಜುಲೈ 10, 2025 11:26 ಫೂರ್ವಾಹ್ನ

      order diflucan 100mg generic – site order fluconazole generic

      Reply
    27. khmc6 on ಜುಲೈ 12, 2025 12:04 ಫೂರ್ವಾಹ್ನ

      order cenforce 50mg pill – https://cenforcers.com/ buy cenforce

      Reply
    28. r1o4x on ಜುಲೈ 13, 2025 9:56 ಫೂರ್ವಾಹ್ನ

      cialis professional vs cialis super active – https://ciltadgn.com/ tadalafil (tadalis-ajanta) reviews

      Reply
    29. Connietaups on ಜುಲೈ 14, 2025 2:38 ಅಪರಾಹ್ನ

      ranitidine canada – zantac uk ranitidine 150mg uk

      Reply
    30. nw2ni on ಜುಲೈ 15, 2025 7:18 ಫೂರ್ವಾಹ್ನ

      is generic tadalafil as good as cialis – https://strongtadafl.com/# tadalafil without a doctor’s prescription

      Reply
    31. 9lmaz on ಜುಲೈ 19, 2025 12:35 ಅಪರಾಹ್ನ

      This is the amicable of serenity I enjoy reading. https://buyfastonl.com/amoxicillin.html

      Reply
    32. Connietaups on ಜುಲೈ 19, 2025 5:45 ಅಪರಾಹ್ನ

      I’ll certainly carry back to review more. https://ursxdol.com/amoxicillin-antibiotic/

      Reply
    33. 5qr1p on ಜುಲೈ 22, 2025 8:12 ಫೂರ್ವಾಹ್ನ

      More articles like this would pretence of the blogosphere richer. https://prohnrg.com/product/orlistat-pills-di/

      Reply
    34. otfl2 on ಜುಲೈ 24, 2025 9:50 ಅಪರಾಹ್ನ

      This website really has all of the information and facts I needed there this participant and didn’t comprehend who to ask. prendre cialis et viagra ensemble

      Reply
    35. Connietaups on ಆಗಷ್ಟ್ 4, 2025 4:52 ಅಪರಾಹ್ನ

      With thanks. Loads of conception! https://ondactone.com/spironolactone/

      Reply
    36. Connietaups on ಆಗಷ್ಟ್ 14, 2025 8:48 ಅಪರಾಹ್ನ

      With thanks. Loads of knowledge! http://ledyardmachine.com/forum/User-Bjzqvh

      Reply
    37. Connietaups on ಆಗಷ್ಟ್ 21, 2025 7:37 ಫೂರ್ವಾಹ್ನ

      dapagliflozin price – https://janozin.com/# order forxiga sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಲಿಂಗಾಯತರ ಶಕ್ತಿ ಪ್ರದರ್ಶನ

    ನಾನ್ ಅವನಲ್ಲ.. ನಾನ್ ಅವನಲ್ಲ.

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಬೆಂಗಳೂರಿನಲ್ಲಿ  ಗ್ರಾನೈಟ್ಸ್ ಮತ್ತು ಮಾರ್ಬಲ್ ಗಣಿಗಾರಿಕೆಯ ಕಾರ್ಯಾಗಾರ  
    • Connietaups ರಲ್ಲಿ ಸೂರ್ಯನೆಡೆಗೆ ಸೌಮ್ಯ ನಡಿಗೆ (ಬೆಂಗಳೂರು ದಕ್ಷಿಣ ವಿಶ್ಲೇಷಣೆ) | Bengaluru South
    • WaynePause ರಲ್ಲಿ ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    Latest Kannada News

    ಲಿಂಗಾಯತರ ಶಕ್ತಿ ಪ್ರದರ್ಶನ

    ಆಗಷ್ಟ್ 22, 2025

    ನಾನ್ ಅವನಲ್ಲ.. ನಾನ್ ಅವನಲ್ಲ.

    ಆಗಷ್ಟ್ 22, 2025

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ಆಗಷ್ಟ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಾರತ ಪಾಕ್ ಪಂದ್ಯ ನಡೆಯುತ್ತಾ ಇಲ್ವಾ #varthachakra #india #pakistan #viralvideo #latestnews #worldnews
    Subscribe