Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕದಲ್ಲಿ ಸಿಎಎ ಜಾರಿಯಾಗುತ್ತದೆಯಾ? | CAA
    Trending

    ಕರ್ನಾಟಕದಲ್ಲಿ ಸಿಎಎ ಜಾರಿಯಾಗುತ್ತದೆಯಾ? | CAA

    vartha chakraBy vartha chakraಮಾರ್ಚ್ 13, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.13- ಲೋಕಸಭೆ ಚುನಾವಣೆ ಸನಿಹದಲ್ಲಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ(ಸಿಎಎ – CAA) ಕಾಯಿದೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸುವುದು ಅನುಮಾನ.
    ಪಶ್ಚಿಮ ಬಂಗಾಳ ತಮಿಳುನಾಡು ಕೇರಳ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಗೆ ತರುವುದಿಲ್ಲ ಎಂದು ಅಲ್ಲಿನ ಸರ್ಕಾರಗಳು ಘೋಷಿಸಿರುವ ಬೆನ್ನೆಲೆ ಕರ್ನಾಟಕ ಸರ್ಕಾರವು ಕೂಡ ಅದೇ ಹಾದಿಯಲ್ಲಿ ನಡೆಯುವ ಸೂಚನೆಗಳು ಗೋಚರವಾಗಿವೆ.

    ಸಂಪುಟದಲ್ಲಿ ಚರ್ಚೆ:
    ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಚುನಾವಣೆ ಸಂಘದಲ್ಲಿರುವಾಗ ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಆತುರಾತುರವಾಗಿ ಈ ಮಸೂದೆಯನ್ನು ಜಾರಿಗೆ ತಂದಿದೆ ಇದನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಪೌರತ್ವ ಕಾಯ್ದೆ ಕುರಿತಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ನಿಲುವು ಅಪಾಯಕಾರಿಯಾಗಿದೆ ರಾಜಕೀಯ ಕಾರಣಕ್ಕಾಗಿ ಇಂಥದೊಂದು ತೀರ್ಮಾನ ಕೈಗೊಳ್ಳುವ ಮೂಲಕ ತಪ್ಪು ದಾರಿಯಲ್ಲಿ ನಡೆಯುತ್ತಿದೆ ಎಂದು ಆಪಾದಿಸಿದರು.
    ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಿಎಎ ಬಗ್ಗೆ ಈವರೆಗೂ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಹಾಗೂ ಸಂಪುಟದ ಇತರ ಸಚಿವರುಗಳು ಚರ್ಚೆ ನಡೆಸಿ, ಅದನ್ನು ಅಂಗೀಕರಿಸಬೇಕೊ ಅಥವಾ ತಿರಸ್ಕರಿಸಬೇಕೊ ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸಿಎಎಯನ್ನು ಜಾರಿಗೊಳಿಸುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿಗಳು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ. ಆದರೆ ಯಾವ ರೀತಿ ಎಂದು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದರು.

    Verbattle
    Verbattle
    Verbattle
    ಉಡುಪಿ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಳ್ಳಾರಿಯಲ್ಲಿ ಸಿಕ್ಕಿಬಿದ್ದ ಕೆಫೆ ಬಾಂಬರ್ ಸ್ನೇಹಿತ | NIA
    Next Article ಭಿನ್ನಮತದ ಧಗೆಗೆ ಬಿಜೆಪಿ ವಿಲವಿಲ | BJP
    vartha chakra
    • Website

    Related Posts

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    ಫೆಬ್ರವರಿ 23, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    2 ಪ್ರತಿಕ್ರಿಯೆಗಳು

    1. Vvqvhk on ಫೆಬ್ರವರಿ 19, 2026 8:29 ಅಪರಾಹ್ನ

      Dive into the atmosphere of luxury and excitement. In crown coin casino login, popular slots from leading providers are available. Boost your bankroll with bonuses!

      Reply
    2. Qnfcyz on ಫೆಬ್ರವರಿ 23, 2026 5:16 ಫೂರ್ವಾಹ್ನ

      Experience non-stop cascading action in Sweet Bonanza — the slot loved worldwide for its big-win potential. Trigger pragmatic play sweet bonanza free spins and watch prizes multiply like crazy. Your turn to win big!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarrySlock ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • Diegotup ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • LarrySlock ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    ಫೆಬ್ರವರಿ 23, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಫೆಬ್ರವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.