Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ | Bhuvaneshwari
    ಸುದ್ದಿ

    ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ | Bhuvaneshwari

    vartha chakraBy vartha chakraಮಾರ್ಚ್ 14, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.14- ಪ್ರಾದೇಶಿಕ ಅಸ್ಮಿತೆ ಮೂಲಕ ರಾಷ್ಟ್ರೀಯ ವಾದಿ ಬಿಜೆಪಿಗೆ ಸೆಡ್ಡು ಹೊಡಯಲು ರಾಜ್ಯದ ಆಡಳಿತ ರೂಡ ಕಾಂಗ್ರೆಸ್ ತೀರ್ಮಾನಿಸಿದೆ.
    ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಅವಧಿಯಲ್ಲಿ ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಸಿದ್ಧಪಡಿಸುವ ಮೂಲಕ ಪ್ರಾದೇಶಿಕತೆಯ ಮಂತ್ರ ಜಪಿಸಲಾಗಿತ್ತು ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿಧಾನಸೌಧದ ಮುಂದೆ ನಾಡದೇವತೆ ಭುವನೇಶ್ವರಿ (Bhuvaneshwari) ಪ್ರತಿಮೆ ಹಾಕಲು ತೀರ್ಮಾನಿಸಲಾಗಿದೆ.

    ಇಂದು ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗದ ರಸ್ತೆಯ ಎಡಭಾಗದಲ್ಲಿ ಭುವನೇಶ್ವರಿ ಪ್ರತಿಮೆ ಹಾಕಲು ನಿರ್ಧರಿಸಲಾಗಿದೆ ಎಂದು ಹೇಳಿದರು ನಾಡದೇವತೆ ಭುನೇಶ್ವರಿ ಕೈಯಲ್ಲಿ ಹಳದಿ-ಕೆಂಪು ಧ್ವಜ ಹಿಡಿದಿರುವ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಇದಕ್ಕೆ 23 ಕೋಟಿ ರೂಪಾಯಿ ವೆಚ್ಚವಾಗಲಿದೆ. ತಕ್ಷಣಕ್ಕೆ ಕಾಮಗಾರಿ ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.
    ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಯ ಎಡಭಾಗದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆಯಾಗಲಿದೆ ಲೋಹದ ಈ ಪ್ರತಿಮೆ ನಿರ್ಮಾಣಕ್ಕೆ 23 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜು ಮಾಡಿರುವುದಾಗಿ ವಿವರಿಸಿದರು.

    Verbattle
    Verbattle
    Verbattle
    war ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರೀತ್ಸೇ..ಪ್ರೀತ್ಸೆ ಅಂತಾ‌ ದುಂಬಾಲು ಬಿದ್ದು ಜೈಲುಪಾಲಾದ ಪೊಲೀಸ್
    Next Article ಬೂಟಿನಲ್ಲಿ ಹೊಡೆಯುತ್ತೇನೆ ಎಂದ ವಿಧಾನ ಪರಿಷತ್ ಸದಸ್ಯೆ | Karadi Sanganna
    vartha chakra
    • Website

    Related Posts

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    2 ಪ್ರತಿಕ್ರಿಯೆಗಳು

    1. Oaytmz on ಫೆಬ್ರವರಿ 19, 2026 7:49 ಫೂರ್ವಾಹ್ನ

      Open new horizons in the world of online gambling. In casino coins, high odds and live dealers await you. Win more with us!

      Reply
    2. Fnjwel on ಫೆಬ್ರವರಿ 23, 2026 2:33 ಫೂರ್ವಾಹ್ನ

      Spin the reels of Sweet Bonanza and let the sweets rain down wins! Ante sweet bonanza tumble feature bet or buy the bonus for instant thrills. Victory is deliciously close.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelRem ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • Nnremh ರಲ್ಲಿ ಆಸ್ತಿ ತೆರಿಗೆ ಸಂಗ್ರಹದ ಜವಾಬ್ದಾರಿ ಸ್ತ್ರೀ ಶಕ್ತಿ ಸಂಘಗಳಿಗೆ ಸಿಗಲಿದೆ.
    • Xuroap ರಲ್ಲಿ ಬಾಬಾ ರಾಮ್ ದೇವ್ ಗೆ ಕರ್ನಾಟಕದಲ್ಲಿ ಸಂಕಷ್ಟ | Baba Ramdev
    Latest Kannada News

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಫೆಬ್ರವರಿ 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.