ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಡೌಟು | Kumaraswamy
    Trending

    ಕುಮಾರಸ್ವಾಮಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಡೌಟು | Kumaraswamy

    vartha chakraBy vartha chakraಮಾರ್ಚ್ 14, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.14 – ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಈ ಬಾರಿ ಅತ್ಯಧಿಕ ಸ್ಥಾನ ಗೆಲ್ಲಬೇಕು ಎಂದು ರಣತಂತ್ರ ರೂಪಿಸಿರುವ ಬಿಜೆಪಿ ನಾಯಕರು ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಜೆಡಿಎಸ್ ನಾಯಕ ಕುಮಾರಸ್ವಾಮಿ (Kumaraswamy) ಅವರಿಂದ ತಮ್ಮ ಪಕ್ಷಕ್ಕೆ ಹೆಚ್ಚಿನ ಮತ ಲಭಿಸಬಹುದು ಎಂಬುದು ಈ ನಾಯಕರ ಲೆಕ್ಕಾಚಾರ ಆದರೆ ಚುನಾವಣೆ ಪ್ರಚಾರದಲ್ಲಿ ಕುಮಾರಸ್ವಾಮಿ ತೊಡಗುವುದು ಇದೀಗ ಅನುಮಾನ.

    ಅಭ್ಯರ್ಥಿಗಳ ಆಯ್ಕೆ ಮತ್ತು ಸ್ಥಾನ ಹೊಂದಾಣಿಕೆ ಕುರಿತು ಚರ್ಚೆ ನಡೆಸಲು ನಾಳೆ ದೆಹಲಿಗೆ ತೆರಳುತ್ತಿರುವ ಕುಮಾರಸ್ವಾಮಿ ಆನಂತರ ಅಮೆರಿಕಕ್ಕೆ ತೆರಳುತ್ತಿದ್ದು ಮೂರು ತಿಂಗಳ ಕಾಲ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅನುಮಾನ
    ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕುಮಾರಸ್ವಾಮಿಯವರಿಗೆ ಈಗಾಗಲೇ ಮೂರು ಬಾರಿ ಶಸ್ತ್ರ ಚಿಕಿತ್ಸೆ ಆಗಿದೆ. ಆದರೂ ಅವರು ಇನ್ನಷ್ಟು ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು.
    ಆಸ್ಪತ್ರೆಯಲ್ಲಿ ಇವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದ ಪರಿಣಿತ ವೈದ್ಯರ ತಂಡ ಮತ್ತೊಂದು ಹೃದಯ ಶಸ್ತ್ರಚಿಕಿತ್ಸೆಯ ಅಗತ್ಯವನ್ನು ಹೇಳಿದೆ. ಅವರ ಭಾವ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಮಂಜುನಾಥ್ ಅವರು ಈ ಶಸ್ತ್ರ ಚಿಕಿತ್ಸೆಯನ್ನು ಭಾರತದಲ್ಲಿ ಮಾಡುವುದು ಕ್ಲಿಷ್ಟಕರ. ಹೀಗಾಗಿ ಅವರನ್ನು ಅಮೆರಿಕಾದ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಬೇಕು ಎಂಬ ಅಭಿಪ್ರಾಯ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅಮೆರಿಕಾ ಪ್ರಯಾಣಕ್ಕೆ ಸಜ್ಜುಗೊಂಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಬೆಂಗಳೂರಿಗೆ ಆಗಮಿಸಲಿರುವ ಕುಮಾರಸ್ವಾಮಿಯವರು ಅಮೆರಿಕದ ವೈದ್ಯರ ತಂಡದೊಂದಿಗೆ ಮಾತುಕತೆ ನಡೆಸಿ ಅಲ್ಲಿಗೆ ತೆರಳುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಒಂದು ವೇಳೆ ತಕ್ಷಣವೇ ಅವರು ಅಮೆರಿಕಕ್ಕೆ ತೆರಳಿದಲ್ಲಿ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಶಾಸ್ತ್ರ ಚಿಕಿತ್ಸೆ ಪ್ರಕ್ರಿಯೆ ಪೂರ್ಣಗೊಳಿಸಿಕೊಂಡು ಬರಲು ಸಾಧ್ಯವಿಲ್ಲ ಎನ್ನುತ್ತವೆ ಅವರ ಆಪ್ತ ಮೂಲಗಳು. ಹೀಗಾಗಿ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಎನ್ ಡಿ ಎ ಅಭ್ಯರ್ಥಿ ಗಳ ಪರ ಪ್ರಚಾರದಲ್ಲಿ ತೊಡಗುವುದು ಅನುಮಾನ ಎನ್ನಲಾಗುತ್ತಿದೆ

    Verbattle
    Verbattle
    Verbattle
    #kumaraswamy m ಆರೋಗ್ಯ ಚುನಾವಣೆ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಬೂಟಿನಲ್ಲಿ ಹೊಡೆಯುತ್ತೇನೆ ಎಂದ ವಿಧಾನ ಪರಿಷತ್ ಸದಸ್ಯೆ | Karadi Sanganna
    Next Article ಮಾಜಿ‌ ಮುಖ್ಯಮಂತ್ರಿ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ರಾ | Yediyurappa
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Keithvob ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • RayfordRub ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • lương sơn tv ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.