ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರಿ ನೌಕರರ ಸಂಬಳ ದಿಡೀರ್ ‌ಹೆಚ್ಚಳ
    Trending

    ರಾಜ್ಯ ಸರ್ಕಾರಿ ನೌಕರರ ಸಂಬಳ ದಿಡೀರ್ ‌ಹೆಚ್ಚಳ

    vartha chakraBy vartha chakraಮಾರ್ಚ್ 16, 202410 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಲೋಕಸಭಾ ಚುನಾವಣೆ ‌ಬಿಸಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ಸಿಗಲಿದೆ. ಏಳನೇ‌ ವೇತನ ಆಯೋಗದ ಶಿಫಾರಸು ಜಾರಿಗೆ ಮುಂದಾಗಿರುವ ಸರ್ಕಾರ‌ ತನ್ನ ನೌಕರರ ವೇತನವನ್ನು ಶೇ.25 ರಷ್ಟು ಹೆಚ್ಚಳ ಮಾಡಿ ಮಧ್ಯಂತರ ಪರಿಹಾರ ಘೋಷಿಸುತ್ತಿದೆ.
    ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯ ಸರ್ಕಾರಿ ನೌಕರರ ವೇತನಕ್ಕೆ ರಾಜ್ಯ ಸರ್ಕಾರ ವೆಚ್ಚ ಮಾಡುವ ಹಣದ ಪ್ರಮಾಣದಲ್ಲಿ ಬರೋಬ್ಬರಿ ಶೇ. 24 ರಷ್ಟು ಏರಿಕೆ ಆಗಲಿದೆ. ಒಟ್ಟಾರೆ 15,431 ಕೋಟಿ ರೂ. ಹೆಚ್ಚುವರಿ ಹೊರೆ ಸರ್ಕಾರದ ಮೇಲೆ ಬೀಳಲಿದೆ.

    ಚುನಾವಣೆ ಹಿನ್ನೆಲೆಯಲ್ಲಿ ಕೈಗೊಳ್ಳುವ ನಿರ್ಧಾರದಿಂದ 2024 – 25ರ ಆರ್ಥಿಕ ವರ್ಷಕ್ಕೆ ಈ ಹೆಚ್ಚುವರಿ ಹಣ ಹೊಂದಿಸಬೇಕಾದ ಅನಿವಾರ್ಯತೆ ಉಂಟಾಗಲಿದೆ.
    ಸರ್ಕಾರದ ಅಂದಾಜಿನ ಪ್ರಕಾರ ಪರಿಷ್ಕೃತ ಸಂಬಳ ವೆಚ್ಚ 2023 – 24ರ ಸಾಲಿನಲ್ಲಿ 65,003 ಕೋಟಿ ರೂಪಾಯಿಗೆ ಏರಿಕೆ ಆಗಿತ್ತು. ಈಗ 2024-25ರ ಆರ್ಥಿಕ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಬಳಕ್ಕಾಗಿಯೇ ಸರ್ಕಾರ 80,434 ಕೋಟಿ ರೂಪಾಯಿ ಹಣವನ್ನು ತೆಗೆದಿಟ್ಟಿದೆ.
    2022 – 23ರಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಬಳದ ವೆಚ್ಚ 50,061 ಕೋಟಿ ರೂ. ಇತ್ತು. 2023 – 24ರ ಸಾಲಿಗೆ ಈ ವೆಚ್ಚ ಶೇ. 17 ರಷ್ಟು ಏರಿಕೆ ಕಂಡಿತ್ತು. ಇದೀಗ 2024 – 25ರ ಸಾಲಿಗೆ ಸಂಬಳದ ವೆಚ್ಚ ಮತ್ತೆ ಶೇ. 24 ರಷ್ಟು ಏರಿಕೆಯಾಗುತ್ತಿದೆ.

    Verbattle
    Verbattle
    Verbattle
    Government Karnataka News Politics Trending ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಇವರೇ ನೋಡಿ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳು | Congress
    Next Article ಮದರಸಾ ದಲ್ಲಿ ನಡೆಯುತ್ತಿತ್ತಾ ಹೆಣ್ಣು ಮಕ್ಕಳ ಕಳ್ಳಸಾಗಣೆ..? | Madrasa
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ogwuld ರಲ್ಲಿ ಹಿರಿಯ ಹಾಸ್ಯನಟ ಉಮೇಶ್ ವಿಧಿವಶ
    • AaronheF ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • DonaldPak ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.