ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KSRTC ನೌಕರರಿಗೆ ಯುಗಾದಿ ಹಬ್ಬದ ಕೊಡುಗೆ
    Viral

    KSRTC ನೌಕರರಿಗೆ ಯುಗಾದಿ ಹಬ್ಬದ ಕೊಡುಗೆ

    vartha chakraBy vartha chakraಮಾರ್ಚ್ 16, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.16-  ಹೊಸ ವರ್ಷ ಸ್ವಾಗತಿಸುವ ಹಬ್ಬ ಯುಗಾದಿಯ ತಯಾರಿಯಲ್ಲಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಹಬ್ಬದ ಕೊಡುಗೆ ನೀಡಿದ್ದಾರೆ.
    ಹಲವಾರು ದಿನಗಳಿಂದ ಬಾಕಿ ಉಳಿದಿದ್ದ ಕೆಎಸ್‌ಆರ್‌ಟಿಸಿ (KSRTC) ಸಿಬ್ಬಂದಿಗಳ ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ ಬಾಕಿ ಮೊತ್ತ ಒಟ್ಟು 84 ಕೋಟಿ ರೂ.ಗಳನ್ನು ಪಾವತಿಸಲು ಆದೇಶಿಸಲಾಗಿದೆ.

    ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷರ ನಿರ್ದೇಶನದಂತೆ ಪಾವತಿಸಲು ಆದೇಶ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಆದೇಶಿಸಿದ್ದಾರೆ.
    ಕೆಎಸ್‌ಆರ್‌ಟಿಸಿ ಯ ಸಿಬ್ಬಂದಿಗಳಿಗೆ 2022-23ರ ಸಾಲಿನ ಮೇ ತಿಂಗಳಿನಿಂದ ಗಳಿಕೆ ರಜೆ ನಗದೀಕರಣದ ಮೊತ್ತ 24 ಕೋಟಿ ರೂಪಾಯಿ ಹಾಗೂ 2022ರ ಜುಲೈನಿಂದ ನವೆಂಬರ್ ರವರೆಗಿನ 5 ತಿಂಗಳು, 2023 ಜನವರಿಯಿಂದ ಜುಲೈವರೆಗಿನ 7 ತಿಂಗಳು ಮತ್ತು ಕಳೆದ ಜುಲೈನಿಂದ ಅಕ್ಟೋಬರ್ ರವರೆಗಿನ 4 ತಿಂಗಳುಗಳ ಹಿಂಬಾಕಿ ತುಟ್ಟಿಭತ್ಯೆ ಮೊತ್ತ 54 ಕೋಟಿ ರೂ. ಪಾವತಿಸಲು ಆದೇಶಿಸಲಾಗಿದೆ.
    2024ರ ಜನವರಿಯಲ್ಲಿ ಸಂಸ್ಥೆಯ ಸೇವೆಯಿಂದ ನಿವೃತ್ತರಾದ ಸಿಬ್ಬಂದಿಗಳ ಉಪಧನ 6 ಕೋಟಿ ರೂ. ಮೊತ್ತವನ್ನು ನಿನ್ನೆ ಬಿಡುಗಡೆಗೊಳಿಸಲು ಆದೇಶಿಸಲಾಗಿದೆ.

    Verbattle
    Verbattle
    Verbattle
    KSRTC
    Share. Facebook Twitter Pinterest LinkedIn Tumblr Email WhatsApp
    Previous Articleಮದರಸಾ ದಲ್ಲಿ ನಡೆಯುತ್ತಿತ್ತಾ ಹೆಣ್ಣು ಮಕ್ಕಳ ಕಳ್ಳಸಾಗಣೆ..? | Madrasa
    Next Article ಲೋಕಸಭೆ ಸಮರ-ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ | Lok Sabha Elections
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.