ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆ ಸಮರ-ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ | Lok Sabha Elections
    Trending

    ಲೋಕಸಭೆ ಸಮರ-ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ | Lok Sabha Elections

    vartha chakraBy vartha chakraಮಾರ್ಚ್ 16, 2024Updated:ಮಾರ್ಚ್ 16, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.16- ಜಗತ್ತಿನಾದ್ಯಂತ ಕುತೂಹಲ ಕೆರಳಿಸಿರುವ ಲೋಕಸಭಾ ಮಹಾಸಮರಕ್ಕೆ (Lok Sabha Elections) ಅಖಾಡ ರಾಜ್ಯಗೊಂಡಿದೆ ಚುನಾವಣಾ ಆಯೋಗ ಒಟ್ಟು ಏಳು ಹಂತಗಳಲ್ಲಿ ಲೋಕಸಭೆಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
    ಮುಕ್ತ ಹಾಗೂ ಶಾಂತಿಯುತ ಮತದಾನ ನಡೆಸುವ ದೃಷ್ಟಿಯಿಂದ ರಾಜ್ಯಗಳ ವರದಿ ಮತ್ತು ಕೇಂದ್ರ ಗುಪ್ತದಳದ ವರದಿಯನ್ನು ಆದರೆ ಏಳು ಹಂತಗಳಲ್ಲಿ ದೇಶಾದ್ಯಂತ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಏಪ್ರಿಲ್ 26ಕ್ಕೆ ಮೊದಲ ಹಂತದ ಮತದಾನ, ಮೇ 7 ಕ್ಕೆ ಎರಡನೇ ಹಂತದ ಮತದಾನ ಎಂದು ಪ್ರಕಟಿಸಲಾಗಿದೆ.

    ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ ಮತ್ತು ಉಡುಪಿ -ಚಿಕ್ಕಮಗಳೂರು ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
    ಈ ಕ್ಷೇತ್ರಗಳ ಚುನಾವಣೆಗೆ ಮಾರ್ಚ್ 28ರಂದು ಅಧಿ ಸೂಚನೆ ಹೊರಡಿಸಲಾಗುತ್ತಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಏಪ್ರಿಲ್ ನಾಲ್ಕು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 8 ಕೊನೆಯ ದಿನವಾಗಿದೆ.
    ಏಪ್ರಿಲ್ 26ರಂದು ಮತದಾನ ನಡೆಯಲಿದ್ದು ಜೂನ್
    4ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್ 26ರಂದು ಮತದಾನ ಮಾಡಿದವರು ಫಲಿತಾಂಶಕ್ಕಾಗಿ ಸುಮಾರು ಒಂದು ತಿಂಗಳವರೆಗೆ ಕಾಯಬೇಕಾಗಿದೆ.

    ಕರ್ನಾಟಕದ ಇನ್ನುಳಿದ ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ ಈ ಕ್ಷೇತ್ರಗಳಿಗೆ ಏಪ್ರಿಲ್ 12ರಂದು ಅಧಿಸೂಚನೆ ಪ್ರಕಟವಾಗಲಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ ಏಪ್ರಿಲ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಏಪ್ರಿಲ್ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಏಪ್ರಿಲ್ 22 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು ಮೇ 7ರಂದು ಮತದಾನ ನಡೆಯಲಿದೆ ಈ ಕ್ಷೇತ್ರಗಳ ಮತ ಎಣಿಕೆ ಕೂಡ ಜೂನ್ 4 ರಂದು ನಡೆಯಲಿದೆ.

    ಒಟ್ಟಾರೆ ಲೋಕಸಭೆ ಚುನಾವಣೆ 7 ಹಂತ ಹಂತಗಳಲ್ಲಿ ನಡೆಯಲಿದ್ದು ಮೊದಲ ಹಂತದಲ್ಲಿ ಹ1 ಏಪ್ರಿಲ್ 19,ರಂದು 102 ಕ್ಷೇತ್ರಗಳು: ಹಂತ–2 ಏಪ್ರಿಲ್ 26, 89 ಕ್ಷೇತ್ರಗಳು: ಹಂತ–3 ಮೇ 7, 94 ಕ್ಷೇತ್ರಗಳು: ಹಂತ–4 ಮೇ 13, 96 ಕ್ಷೇತ್ರಗಳು: ಹಂತ– 5 ಮೇ 20, 49 ಕ್ಷೇತ್ರಗಳು: ಹಂತ– 6 ಮೇ 25, 57 ಕ್ಷೇತ್ರಗಳು: ಹಂತ– 7 ಜೂನ್ 1, 57 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಲ್ಲಾ ಕ್ಷೇತ್ರಗಳಿಗೂ ಒಮ್ಮೆಲೆ ಜೂನ್ 4ಕ್ಕೆ ನಡೆಯಲಿದೆ.
    ಚುನಾವಣೆಯಲ್ಲಿ ಪಕ್ಷಗಳು ವೈಯಕ್ತಿಕ ದಾಳಿ ನಡೆಸದೇ, ಆರೋಗ್ಯಕರ ಸ್ಪರ್ಧೆಗೆ ಒತ್ತು ನೀಡಬೇಕು.ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳ ಬಳಕೆಗೆ ನಿಷೇಧ. ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.
    ಮತದಾರರಿಗೆ ಯಾವುದೇ ರೀತಿಯ ಆಮೀಷಗಳನ್ನು ಒಡ್ಡುವಂತಿಲ್ಲ.  ಮತದಾರರನ್ನು ದಿಕ್ಕು ತಪ್ಪಿಸುವಂತೆ ಮಾಡುವ ಹಾಗಿಲ್ಲಹಣ ಬಲ, ತೋಳ್ಬಲವನ್ನು ಚುನಾವಣಾ ಅಕ್ರಮಗಳಿಗೆ ಬಳಿಸಿದರೆ ವಿರುದ್ಧ ಕಠಿಣ ಕ್ರಮ ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ ಜರಗಿಸುವ ಎಚ್ಚರಿಕೆ ನೀಡಲಾಗಿದೆ.

    Verbattle
    Verbattle
    Verbattle
    Election Elections lok sabha lok sabha elections ಆರೋಗ್ಯ ಉಡುಪಿ ಚುನಾವಣೆ ತುಮಕೂರು ಧಾರವಾಡ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleKSRTC ನೌಕರರಿಗೆ ಯುಗಾದಿ ಹಬ್ಬದ ಕೊಡುಗೆ
    Next Article ಸರ್ಕಾರಿ ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ ಗೊತ್ತಾ | Govt Employees
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    7 ಪ್ರತಿಕ್ರಿಯೆಗಳು

    1. Eohgol on ಫೆಬ್ರವರಿ 12, 2026 10:22 ಅಪರಾಹ್ನ

      betmgm Nebraska https://betmgm-play.com/ bet mgm com

      Reply
    2. Buuzek on ಫೆಬ್ರವರಿ 20, 2026 2:44 ಫೂರ್ವಾಹ್ನ

      Savor the essence of casino elegance online. crowncoinscasino offers high-definition streams for immersive experiences. Elegance meets excitement here!

      Reply
    3. Tttqft on ಫೆಬ್ರವರಿ 26, 2026 9:22 ಫೂರ್ವಾಹ್ನ

      Unleash primal energy for massive reel rewards. buffalo gold slot stacks wilds high, triggers sunsets, and pays out golden jackpots. Charge on!

      Reply
    4. Lxbpxk on ಫೆಬ್ರವರಿ 28, 2026 11:20 ಫೂರ್ವಾಹ್ನ

      No deposit? No problem! Chumba Casino welcomes you with FREE chumba casino withdrawal to start winning right away. Thousands of players already love the action — join the fun now!

      Reply
    5. Qyutsr on ಮಾರ್ಚ್ 2, 2026 11:48 ಫೂರ್ವಾಹ್ನ

      Big streamers. Bigger stake vip club multipliers. Biggest community. Stake.

      Reply
    6. Vdmuqt on ಮಾರ್ಚ್ 4, 2026 5:44 ಫೂರ್ವಾಹ್ನ

      Turn $5 into massive potential at DraftKings online casino Casino. Claim 500 free spins on Cash Eruption plus up to $1K lossback on your opening day. Premium games, huge jackpots—start your winning streak!

      Reply
    7. Wrwujk on ಮಾರ್ಚ್ 7, 2026 6:26 ಫೂರ್ವಾಹ್ನ

      Chytry nakup leku = az 80 % uspora. Zacnete hned!
      koupit Amoxicilin

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.