Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂಸೆಯಲ್ಲಿ ನಾವೇ First!!
    ಸುದ್ದಿ

    ಹಿಂಸೆಯಲ್ಲಿ ನಾವೇ First!!

    vartha chakraBy vartha chakraಮೇ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇದು ಇಡೀ ರಾಜ್ಯವೇ ತಲೆ ತಗ್ಗಿಸುವ ಸುದ್ದಿ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿಗಿಲ್ವ ರಕ್ಷಣೆ ಅನ್ನುವ ಪ್ರಶ್ನೆಯನ್ನು ಮೂಡಿಸುತ್ತಿದೆ. ಇನ್ನು ಈ ವಿಚಾರದಲ್ಲಿ ನಮ್ಮ ಕರ್ನಾಟಕ ಬಿಹಾರವನ್ನು ಹಿಂದಿಕ್ಕಿದೆ.ಇಡೀ ದೇಶದಲ್ಲಿ ಹೆಂಡತಿಗೆ ಹಿಂಸೆ ಕೊಡುವುದರ ಪೈಕಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ.
    ಇದು ಬೆಳಕಿಗೆ ಬಂದಿದ್ದು ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೆಯಲ್ಲಿ. ಎನ್‍ಹೆಚ್‍ಎಫ್‍ಎಸ್ ಎಲ್ಲಾ ರಾಜ್ಯಗಳ ಸರ್ವೆಯಲ್ಲಿ ಈ ಆಘಾತಕಾರಿ ಅಂಶ ಬಯಲಾಗಿದೆ. ಎನ್‍ಹೆಚ್‍ಎಫ್‍ಎಸ್ ಕೊಟ್ಟ ವರದಿಯಲ್ಲಿ ಏನಿದೆ?

    • ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೆಯಲ್ಲಿ ಹೆಂಡತಿ ಹಿಂಸೆಯಲ್ಲಿ ರಾಜ್ಯ ಮೊದಲು.
    • ರಾಜ್ಯದ ಶೇ. 48 ರಷ್ಟು ಮಹಿಳೆಯರು ತಮ್ಮ ಪತಿಯಿಂದಲೇ ಹಿಂಸೆಗೆ ಒಳಪಟ್ಟಿರುವ ಅಂಶ ಬಯಲು.
    • ಬಿಹಾರಗಿಂತ ರಾಜ್ಯದಲ್ಲಿ ಸಂಗಾತಿ ಹಿಂಸೆ ಅಧಿಕ.* ಬಿಹಾರದಲ್ಲಿ ಶೇ. 43ರಷ್ಟು ಮಹಿಳೆಯರಿಗೆ ಸಂಗಾತಿ ಹಿಂಸೆ ಪ್ರಕರಣ.
    • ಮಾನಸಿಕ, ದೈಹಿಕ ಹಾಗೂ ಲೈಂಗಿಕ ಹಿಂಸೆಗೆ ಒಳಗಾಗುತ್ತಿರುವ ಮಹಿಳೆಯರು.
    • ಚಿತ್ರಹಿಂಸೆಗೆ ಒಳಪಡುತ್ತಿರುವ ಮಹಿಳೆಯರು.
    • ತನ್ನ ಪತಿಯಿಂದಲೇ ಪತ್ನಿ ದೈಹಿಕ ಹಲ್ಲೆಗೆ ಒಳಪಡುತ್ತಿರುವ ಅಂಶ ಬಯಲು.
    • ಸಂಗಾತಿ ಹಿಂಸೆಯಿಂದ ಹಲವು ರೀತಿಯ ಹಲ್ಲೆ, ಗಾಯಗಳಿಗೆ ತುತ್ತಾಗುತ್ತಿರುವುದು ಪತ್ತೆ
      ಯಾವ ರೀತಿಯ ಹಲ್ಲೆ?
    • ಪತಿಯಿಂದ ವಿವಿಧ ರೀತಿಯ ಹಲ್ಲೆಗೆ ಒಳಪಡುತ್ತಿರುವ ಮಹಿಳೆ.
      * ಶೇ. 7ರಷ್ಟು ಮಹಿಳೆಯರಿಗೆ ಕಣ್ಣಿನ ಗಾಯ, ಕೈ ಕಾಲು ಮುರಿತ, ಬರೆಯಂತಹ ಹಲ್ಲೆ.
    • ಶೇ. 6ರಷ್ಟು ಮಹಿಳೆಯರಿಗೆ ತೀವ್ರ ತರದ ಗಾಯ, ಮೂಳೆ ಮುರಿತ, ಹಲ್ಲು ಮುರಿತ.
    • ಶೇ. 3ರಷ್ಟು ಮಹಿಳೆಯರಿಗೆ ಬೆಂಕಿಯಿಂದ ಸುಡುವ ಚಿತ್ರಹಿಂಸೆ.
      ಮೌನಕ್ಕೆ ಶರಣಾದ ಮಹಿಳೆಯರೆಷ್ಟು? ಸಹಾಯ ಪಡೆದವರೆಷ್ಟು?
    • ಪತಿಯಿಂದ ಹಿಂಸೆಗೆ ಒಳಪಡುವ ಭಾಗಶಃ ಮಹಿಳೆಯರು ಸಮಾಜಕ್ಕೆ ಹೆದರಿ ಮೌನ.
      * ಶೇ. 58ರಷ್ಟು ಮಹಿಳೆಯರು ತವರು ಮನೆಯವರಿಂದ ಸಹಾಯ ಪಡೆಯಲು ಮುಂದಾಗಿದ್ದಾರೆ.
      * ಶೇ. 27ರಷ್ಟು ಮಹಿಳೆಯರು ಅತ್ತೆ, ಮಾವನ ಮನೆಯವರಿಂದ ಸಹಾಯ ಪಡೆಯಲು ಮುಂದಾಗಿದ್ದಾರೆ.
    • ಶೇ. 9ರಷ್ಟು ಮಹಿಳೆಯರು ಸಂಸ್ಥೆಗಳಿಂದ ಸಹಾಯ ಪಡೆಯಲು ಮುಂದಾಗಿದ್ದಾರೆ.
    • ಶೇ. 2ರಷ್ಟು ಮಹಿಳೆಯರು ಧಾರ್ಮಿಕ ಸಂಸ್ಥೆಗಳಿಂದ ಸಹಾಯ ಪಡೆಯಲು ಮುಂದಾಗಿದ್ದಾರೆ.
    • ಕೇವಲ ಶೇ. 1ರಷ್ಟು ಮಹಿಳೆಯರು ಮಾತ್ರ ಪೊಲೀಸ್ ಹಾಗು ವಕೀಲರಿಂದ ಸಹಾಯ ಪಡೆಯಲು ಮುಂದಾಗಿದ್ದಾರೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleನಾಗೇಶ್ ಅರೆಸ್ಟ್!
    Next Article ಸಿಕ್ಕಿಬಿದ್ದ ಕಿರಾತಕ
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Meronmub ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.