ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಸೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ಕಣಕ್ಕೆ | Mysore-Kodagu
    Trending

    ಮೈಸೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ಕಣಕ್ಕೆ | Mysore-Kodagu

    vartha chakraBy vartha chakraಮಾರ್ಚ್ 17, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಲೋಕಸಭೆ ಚುನಾವಣೆಯಲ್ಲಿ ಅತಿಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲು ರಣತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಗೆಲುವಿನ ಮಾನದಂಡ ಆಧರಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರು ಲೋಕಸಭಾ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಬೇಕೆಂದು ಕಾರ್ಯ ಯೋಜನೆ ರೂಪಿಸಿರುವ ಕಾಂಗ್ರೆಸ್ ನಾಯಕರು ಇದೀಗ ಈ ಕ್ಷೇತ್ರದಿಂದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ.
    ಬಿಜೆಪಿ ಈ ಹಿಂದೆ ಒಕ್ಕಲಿಗ ಅಭ್ಯರ್ಥಿಯನ್ನು ಕ್ಷೇತ್ರದಿಂದ ಕಣಕ್ಕಿಳಿಸಿ ಯಶಸ್ಸು ಪಡೆದಿದೆ ಇದೇ ಮಾನದಂಡವನ್ನು ಪಾಲಿಸಲು ಇದೀಗ ಕಾಂಗ್ರೆಸ್ ಕೂಡ ಮುಂದಾಗಿದೆ.

    ಬಿಜೆಪಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನಿರಾಕರಿಸಿ ಮೈಸೂರು ರಾಜ ವಂಶಸ್ಥ ಯದುವೀರ್ ರವರಿಗೆ ಟಿಕೆಟ್ ಘೋಷಣೆ ಮಾಡಿದೆ ಇದರ ವಿರುದ್ಧ ಒಕ್ಕಲಿಗ ಸಮುದಾಯ ತೀವ್ರ ಅಸಮಾಧಾನಗೊಂಡಿದೆ ಒಕ್ಕಲಿಗ ಸಮುದಾಯಕ್ಕೆ ಸೇರಿದವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ.
    ಅದರಲ್ಲೂ ಕಳೆದ ಕೆಲವಾರು ದಿನಗಳಿಂದ ಬಿಜೆಪಿ ವಿರುದ್ಧ ಸೈದ್ಧಾಂತಿಕವಾಗಿ ಹೋರಾಟ ನಡೆಸುತ್ತಿರುವ ಲಕ್ಷ್ಮಣ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
    ಪಕ್ಷದ ವಕ್ತಾರರಾಗಿ ಸಂಘಟನೆಗೆ ತಮ್ಮದೇ ಆದ ಕೊಡುಗೆ ನೀಡಿರುವ ಲಕ್ಷ್ಮಣ್ ಉದ್ಯಮಿಯಾಗಿಯೂ ಈ ಗಮನ ಸೆಳೆದಿದ್ದಾರೆ ಮೈಸೂರು ಮಾತ್ರವಲ್ಲ ನೆರೆಯ ಕೊಡಗಿನಲ್ಲೂ ಸಾಕಷ್ಟು ಪ್ರಭಾವ ಹೊಂದಿರುವ ಲಕ್ಷ್ಮಣ್ ಅವರನ್ನು ಕಣಕ್ಕಿಳಿಸಿದಲ್ಲಿ ಯದುವೀರ್ ಅವರಿಗೆ ಪ್ರಬಲ ಪೈಪೋಟಿ ನೀಡಬಹುದೆಂದು ಲೆಕ್ಕಾಚಾರ ಹಾಕಲಾಗಿದೆ.

    Verbattle
    Verbattle
    Verbattle
    kodagu m mysor Mysore ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleತುಮಕೂರಿನಲ್ಲಿ ಮುದ್ದಹನುಮೇಗೌಡ ಗೆಲುವು ಕಷ್ಟ | Tumkur
    Next Article ಬಿಜೆಪಿ ಭಿನ್ನಮತ ಬಗೆಹರಿಯುವುದು ಯಾವಾಗ | BJP
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    1 ಟಿಪ್ಪಣಿ

    1. Oaeqpw on ಏಪ್ರಿಲ್ 2, 2026 9:28 ಅಪರಾಹ್ನ

      Spin like your ancestors are watching the balance – https://gntopama.com/142-2/ , One spin Total domination Your move .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.