Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಡಿಯುವ ನೀರಿಗೆ ತೊಂದರೆ ಆಗಬಾರದು | Water Crisis
    Viral

    ಕುಡಿಯುವ ನೀರಿಗೆ ತೊಂದರೆ ಆಗಬಾರದು | Water Crisis

    vartha chakraBy vartha chakraಮಾರ್ಚ್ 18, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.18- ರಾಜ್ಯದಲ್ಲಿ ತೀವ್ರ ಸ್ವರೂಪದ ಬರಗಾಲ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಎಲ್ಲಿಯೂ ಕುಡಿಯುವ ನೀರು ಮತ್ತು ದನಗಳ ಮೇವಿಗೆ ತೊಂದರೆ ಆಗಬಾರದು ಎಂದು ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿತ್ಯದ ವಿದ್ಯಮಾನಗಳ ಬಗ್ಗೆ ನಿಗಾ ವಹಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು ಮಂತ್ರಿಗಳು ನಿಯಮಿತವಾಗಿ ಸಭೆ ನಡೆಸಿ ಕುಡಿಯುವ ನೀರು ಸೇರಿದಂತೆ ಬರ ಪರಿಹಾರ ಕಾಮಗಾರಿಗಳ ಉಸ್ತುವಾರಿ ವಹಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಆ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

    ಪ್ರತಿನಿತ್ಯ ಮುಖ್ಯ ಕಾರ್ಯದರ್ಶಿಗಳು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯದ ಪರಿಸ್ಥಿತಿಯನ್ನು ಅವಲೋಕನ ಮಾಡಬೇಕು ಹಾಗೂ ವಾರಕ್ಕೊಮ್ಮೆ ಕ್ರಿಯಾ ಯೋಜನೆ ರೂಪಿಸಿ ಅದನ್ನು ಅನುಷ್ಠಾನಕ್ಕೆ ತರಬೇಕು ಎಂದು ಸಲಹೆ ಮಾಡಿದ್ದಾರೆ.
    ಕುಡಿಯುವ ನೀರಿನ ಕಾಮಗಾರಿಗಾಗಿ ಯಾವುದೇ ಕಾರಣಕ್ಕೂ ಹಣಕಾಸಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಹಣವಿರುವುದನ್ನು ಖಾತರಿ ಪಡಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
    ಜೂನ್ ಅಂತ್ಯದವರೆಗೆ ಕುಡಿಯುವ ನೀರು ಪೂರೈಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಅಗತ್ಯವಿರುವ ಕಡೆ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಯುವುದು. ಬತ್ತಿ ಹೋಗಿರುವ ಬೋರ್ ವೆಲ್ ಗಳನ್ನು ಮರುಪೂರಣ ಗೊಳಿಸುವ ಕಡೆ ಗಮನಹರಿಸಬೇಕು ಲಭ್ಯವಿರುವ ಜಲಮೂಲಗಳಿಂದ ಕೆರೆ ತುಂಬಿಸುವ ಯೋಜನೆ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

    isis ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಗೆ ಗುಡ್ ಬೈ ಹೇಳಲು ಸಜ್ಜಾದ ಸದಾನಂದ ಗೌಡ | Sadananda Gowda
    Next Article ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ | Congress
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    6 ಪ್ರತಿಕ್ರಿಯೆಗಳು

    1. prodvizhen_pqOi on ಆಗಷ್ಟ್ 7, 2024 1:03 ಫೂರ್ವಾಹ್ನ

      продвижение сайтов оптимизация сайтов prodvizhenie-sajtov15.ru .

      Reply
    2. q9jd2 on ಜೂನ್ 8, 2025 1:14 ಫೂರ್ವಾಹ್ನ

      get clomid without insurance how to buy generic clomiphene without prescription how to get generic clomid no prescription clomid without rx clomid for sale can you buy cheap clomid prices clomid medication uk

      Reply
    3. can flagyl cause back pain on ಜೂನ್ 11, 2025 4:03 ಫೂರ್ವಾಹ್ನ

      More articles like this would make the blogosphere richer.

      Reply
    4. 7s8ux on ಜೂನ್ 21, 2025 9:56 ಫೂರ್ವಾಹ್ನ

      amoxicillin price – buy valsartan no prescription buy combivent online cheap

      Reply
    5. ypn78 on ಜೂನ್ 25, 2025 12:30 ಅಪರಾಹ್ನ

      augmentin 625mg uk – https://atbioinfo.com/ order

      Reply
    6. GerardStern on ಜೂನ್ 25, 2025 6:23 ಅಪರಾಹ್ನ

      Hello advocates of well-being !
      Air Purifier for Cigarette Smoke – Hospital Grade – п»їhttps://bestairpurifierforcigarettesmoke.guru/ best air filter for smoke
      May you experience remarkable invigorating spaces !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 8jb77 ರಲ್ಲಿ ವಯನಾಡ್ ಗೆ ತೆರಳಿದ ಸಂತೋಷ್ ಲಾಡ್.
    • Melvinboory ರಲ್ಲಿ ಯುದ್ದ ಆಗಬಹುದು ಹುಷಾರ್ !
    • bw4by ರಲ್ಲಿ ವಿದ್ಯುತ್ ಬೇಡಿಕೆ-ಪೂರೈಕೆ ಸಮತೋಲನಕ್ಕೆ ಕ್ರಿಯಾ ಯೋಜನೆ | Karnataka
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe