Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಸೇರಿ ಹಲವರ ಬಂಧನ | Tejasvi Surya
    Trending

    ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಸೇರಿ ಹಲವರ ಬಂಧನ | Tejasvi Surya

    vartha chakraBy vartha chakraಮಾರ್ಚ್ 19, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.19- ರಾಜಧಾನಿ ಬೆಂಗಳೂರಿನ‌ ನಗರ್ತಪೇಟೆಯಲ್ಲಿನ ಮೊಬೈಲ್‌ ಅಂಗಡಿಯೊಂದರಲ್ಲಿ ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.
    ತನ್ನ ಅಂಗಡಿಯ ಸೌಂಡ್ ಸಿಸ್ಟಂ ನಲ್ಲಿ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ಖಂಡಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ (Tejasvi Surya), ಶಾಸಕರಾದ ಸುರೇಶ್ ಕುಮಾರ್, ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ದಿಡೀರ್ ಪ್ರತಿಭಟನೆ ನಡೆಸಿದರು.

    ಇದರಿಂದ ಆ ಪ್ರದೇಶದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸಂಸದರು, ಶಾಸಕರು ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು
    ಘಟನೆ ನಡೆದ ನಗರ್ತಪೇಟೆಯ ಅಂಗಡಿ ಮುಂದೆ ಜಮಾಯಿಸಿದ ಸಂಸದ,ಶಾಸಕರು, ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಅಲ್ಲಿಂದ ಜೈ ಶ್ರೀರಾಮ್‌ ಘೋಷಣೆ ಹಾಗೂ ಹನುಮಾನ್‌ ಚಾಲೀಸಾ ಪಠಿಸುತ್ತಾ ಮೆರವಣಿಗೆ ಆರಂಭಿಸಿದರು.
    ದಿಢೀರ್ ಪ್ರತಿಭಟನೆಯಿಂದ ಗೊಂದಲಕ್ಕೊಳಗಾದ ಆ ರಸ್ತೆಯಲ್ಲಿನ ಅಂಗಡಿ ಮಾಲೀಕರು ತಮ್ಮ ಮಳಿಗೆಗಳ ಬಾಗಿಲು ಮುಚ್ವಿದರು.ಇದರಿಂದ ಆ ಪ್ರದೇಶದಲ್ಲಿ ಅಘೋಷಿತ ಬಂದ್ ವಾತಾವರಣ ಸೃಷ್ಟಿಯಾಯಿತು.
    ಮತ್ತೊಂದೆಡೆ ಭಜನೆ ಮಾಡುತ್ತಾ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿ,ಮೆರವಣಿಗೆಯಲ್ಲಿ ಸಾಗಿ ಬರುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಒಬ್ಬೊಬ್ಬರನ್ನಾಗಿಯೇ ಬಂಧಿಸಿದರು.

    ಸಾವಿರಾರು ಕಾರ್ಯಕರ್ತರು:
    ಒಂದು ಕಡೆ ಪೊಲೀಸರು ಪ್ರತಿಭಟನಾ ನಿರತರನ್ನು ಬಂಧಿಸುತ್ತಿದ್ದರೆ ಮತ್ತೊಂದು ಕಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಮತ್ತಷ್ಟು ಜನ ಬರುತ್ತಲೇ ಇರುವುದು ಪೊಲೀಸರನ್ನು ಹೈರಾಣಾಗಿಸಿದೆ. ಸ್ಥಳದಲ್ಲಿ ಜೈಶ್ರೀರಾಮ್‌ ಘೋಷಣೆ ಮೊಳಗುತ್ತಿದೆ. ಅಲ್ಲದೆ, “ಬೇಕೇ ಬೇಕು ನ್ಯಾಯ ಬೇಕು ಎಂದು ಘೋಷಣೆ ಕೂಗಲಾಗುತ್ತಿದೆ. ಹೀಗಾಗಿ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದ್ದರೂ ಮತ್ತೆ ಪ್ರತಿಭಟನೆಯನ್ನು ಪ್ರಾರಂಭಿಸಲಾಗಿದೆ. ಇದೇ ವೇಳೆ ಸ್ಥಳದಲ್ಲಿ ಹನುಮ ಧ್ವಜವನ್ನು ಹಾರಿಸಲಾಗಿದೆ. ಹನುಮಧ್ವಜ ಹಾರಿಸುತ್ತಿದ್ದಂತೆ ಹಿಂದು ಕಾರ್ಯಕರ್ತರು ಜೋರಾಗಿ ಶಿಳ್ಳೆ, ಚಪ್ಪಾಳೆ ಹೊಡೆದು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
    ಹಿಂದು ಪರ ಸಂಘಟನೆಗಳು, ಹಿಂದು ವ್ಯಾಪಾರಸ್ಥರು ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಎಲ್ಲರೂ ಜೈ ಶ್ರೀರಾಮ್ ಘೋಷಣೆಯನ್ನು ಕೂಗುತ್ತಿದ್ದಾರೆ. “ಹಿಂದು ನಾವೆಲ್ಲ ಒಂದು” ಎಂದು ಘೋಷಣೆಗಳನ್ನು ಕೂಗಿದರು.ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ನಿಯೋಜಿಸಿದ್ದು,ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಬಿಗುವಿನ ವಾತಾವರಣ ಮುಂದುವರೆದಿದೆ.

    Verbattle
    Verbattle
    Verbattle
    tejas ತೇಜಸ್ವಿ ಸೂರ್ಯ ನ್ಯಾಯ ರಾಜಕೀಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣಾ ಅಖಾಡದಲ್ಲಿ ಸಿಗುತ್ತಿದೆ ಕಂತೆ ಕಂತೆ ಹಣ | Elections 2024
    Next Article ಮೋದಿ ಮತ್ತೆ ಪ್ರಧಾನಿ ಆದ್ರೆ ಇವೆಲ್ಲಾ ಮಾಡಬೇಕಂತೆ | Modi
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    2 ಪ್ರತಿಕ್ರಿಯೆಗಳು

    1. Mypvsm on ಫೆಬ್ರವರಿ 13, 2026 3:58 ಅಪರಾಹ್ನ

      betmgm online casino betmgm play betmgm New Mexico

      Reply
    2. Ohucvh on ಫೆಬ್ರವರಿ 20, 2026 9:54 ಫೂರ್ವಾಹ್ನ

      Step into the world of endless possibilities. In crowncoin, there’s everything for your gambling leisure. Register and get a gift!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Go Here ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • espect_cu_jzpn ರಲ್ಲಿ ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    • Neiroset dlya ychebi_amsl ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.