ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವರಿಗೆ ರೋಬೋ ಆನೆ ಕೊಟ್ಟ ಪ್ರಿಯಾಮಣಿ | Priyamani
    Trending

    ದೇವರಿಗೆ ರೋಬೋ ಆನೆ ಕೊಟ್ಟ ಪ್ರಿಯಾಮಣಿ | Priyamani

    vartha chakraBy vartha chakraಮಾರ್ಚ್ 20, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕನ್ನಡ , ತಮಿಳು, ತೆಲುಗು ಮಲಯಾಳಂ ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯವಾಗಿರುವ ನಟಿ ಪ್ರಿಯಾಮಣಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟು ಸಿನಿಮಾ ರಂಗದಲ್ಲೂ ಮುಂದುವರೆದಿದ್ದಾರೆ ಇದರ ಜೊತೆಗೆ ಪ್ರಾಣಿ ಪ್ರಿಯೆಯಾಗಿಯೂ ಪ್ರಿಯಾಮಣಿ ಎಲ್ಲರ ಗಮನ ಸೆಳೆದಿದ್ದಾರೆ.
    ಕಟ್ಟುನಿಟ್ಟಿನ ಸಸ್ಯಾಹಾರ ಉತ್ತೇಜಿಸುತ್ತಿರುವ ಪ್ರಿಯಾಮಣಿ ಪ್ರಾಣಿಜನ್ಯ ಉತ್ಪನ್ನಗಳ ಕಡು ವಿರೋಧಿ. ಪ್ರಾಣಿ ಪ್ರಿಯ ಸಂಘಟನೆ ಪೇಟಾ ಜೊತೆ ಸೇರಿ ಹಲವಾರು ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಿರುವ ಪ್ರಿಯಾಮಣಿ ಇದೀಗ ದೈವಿಕ ಕೈಂಕರ್ಯಗಳಿಗೆ ಆನೆಗಳನ್ನು ಬಳಸುವುದರ ವಿರುದ್ಧ ಧ್ವನಿ ಎತ್ತಿದ್ದಾರೆ.

    ಅಷ್ಟೇ ಅಲ್ಲ ಜೀವಂತ ಆನೆಗಳ ಬದಲಿಗೆ ಮೆಕ್ಯಾನಿಕ್ ಆನೆಗಳನ್ನು ಬಳಸಿ ದೈವಿಕ ಕಾರ್ಯಗಳನ್ನು ಪೂರ್ಣಗೊಳಿಸಬಹುದು ಎಂದು ಹೇಳಿರುವ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೇರಳದ ಎರ್ನಾಕುಲಂ ಸಮೀಪದಲ್ಲಿರುವಕಾಲಡಿ ತ್ರಿಕ್ಕದಲ್ಲಿರುವ ಮಹಾದೇವ ದೇವಸ್ಥಾನಕ್ಕೆ ರೋಬೋ ಎಲಿಫೆಂಟ್ ಅನ್ನು ಕೊಡುಗೆಯಾಗಿನೀಡಿದ್ದಾರೆ.
    ಗಾತ್ರ ಹಾಗೂ ಎತ್ತರದಲ್ಲಿ ಮೆಕ್ಯಾನಿಕಲ್ ಎಲಿಫೆಂಟ್, ನಿಜವಾದ ಆನೆಯನ್ನ ಮೀರಿಸುವಂತಿದ್ದು, ಈ ಆನೆ ಕಂಡು ಗ್ರಾಮಸ್ಥರು ಬೆರಗಾಗಿದ್ದಾರೆ.
    ಪ್ರಿಯಾಮಣಿ ಕೆಲಸವನ್ನು ಅನೇಕರು ಕೊಂಡಾಡಿದ್ದಾರೆ. ಮಹದೇವನ್ ಎಂಬ ಹೆಸರಿನ ಆನೆಯನ್ನು ದೇವಾಲಯದ ಸಮಾರಂಭಗಳನ್ನು ಕ್ರೌರ್ಯ ಮುಕ್ತವಾಗಿ, ಸುರಕ್ಷಿತ ರೀತಿಯಲ್ಲಿ ಬಳಸಲಾಗುವುದು ಎಂದು ಪೇಟಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

    Verbattle
    Verbattle
    Verbattle
    m ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಗೆ ತಲೆ ನೋವಾದ ಐದು ಕ್ಷೇತ್ರಗಳು | BJP
    Next Article ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Qczwec on ಮಾರ್ಚ್ 16, 2026 1:19 ಅಪರಾಹ್ನ

      Betano verwelkomt je met open armen en enorme bonussen. Ontvang 100% tot €500 plus 200 gratis spins direct na je eerste storting https://betanogame.org/nl/. Van Megaways slots tot live roulette, de spanning is eindeloos. Begin nu met winnen.

      Reply
    2. Eocvoj on ಮಾರ್ಚ್ 24, 2026 3:09 ಅಪರಾಹ್ನ

      Tonight luck isn’t playing hard to get – http://aranitidine.com/tikitaka-casino-review-2026-honest-expert-breakdown-why-its-crushing-it/ , Fortune isn’t random — it’s stalking you .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • WilliamSkity ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Whitneyamola ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.