Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    Trending

    ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre

    vartha chakraBy vartha chakraಮಾರ್ಚ್ 20, 202427 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.20: ಪ್ರಕೃತಿ ವಿಕೋಪ, ಹವಾಮಾನ ವೈಪರೀತ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಗಂಭೀರ ಜಾಗತಿಕ ಸಮಸ್ಯೆಗಳಿಗೆ ಮಾಲಿನ್ಯ ಮತ್ತು ಅರಣ್ಯ ನಾಶ ಕಾರಣ.ಈ ಹಿನ್ನೆಲೆಯಲ್ಲಿ, ಪ್ರಕೃತಿ, ಪರಿಸರ, ವನ, ವನ್ಯಜೀವಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕುಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.
    ಅಂತಾರಾಷ್ಟ್ರೀಯ ಅರಣ್ಯ ದಿನ ಸಂದರ್ಭದಲ್ಲಿ ನೀಡಿದ ಸಂದೇಶದಲ್ಲಿ ಅವರು, ಈ ಬಾರಿಯ ಅರಣ್ಯ ದಿನದ ಧ್ಯೇಯವಾಕ್ಯ ‘ಅರಣ್ಯ ಮತ್ತು ನಾವೀನ್ಯತೆ: ಉತ್ತಮ ವಿಶ್ವಕ್ಕಾಗಿ ಹೊಸ ಪರಿಹಾರಗಳು’ (Forests and innovation: New Solutions for a better world) ಎಂಬುದಾಗಿದೆ ಎಂದು ತಿಳಿಸಿದ್ದಾರೆ.

    ಪರಿಸರ, ಅರಣ್ಯ ಪ್ರದೇಶ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಪಕ್ಷಿ ಸಂಕುಲ ಹಾಗೂ ಜೀವವೈವಿಧ್ಯದ ಸಂರಕ್ಷಣೆಗೆ ಸಮರ್ಥವಾಗಿ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ನಾವೀನ್ಯಪೂರ್ಣ ವಿಧಾನಗಳ ಅಳವಡಿಕೆ ಅತ್ಯಗತ್ಯ ಮತ್ತು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
    ಅರಣ್ಯ ಒತ್ತುವರಿಯ ಪತ್ತೆಯಲ್ಲಿ ಉಪಗ್ರಹ ಚಿತ್ರಗಳು ಮಹತ್ವದ ಪಾತ್ರ ವಹಿಸುತ್ತವೆ. ಹಿಂದಿನ 5-10 ವರ್ಷಗಳಲ್ಲಿ ಅರಣ್ಯ ಹೇಗಿತ್ತು, ಈಗ ಹೇಗಿದೆ ಎಂಬುದನ್ನು ಈ ಚಿತ್ರಗಳಿಂದ ತಿಳಿಯಲು ಸಾಧ್ಯವಾಗುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಉಪಗ್ರಹ ಚಿತ್ರಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದರೆ ಹೊಸ ಒತ್ತುವರಿ ತಡೆಯಲು ಸಾಧ್ಯ, ಈ ವಿಧಾನವನ್ನು ಅರಣ್ಯ ಇಲಾಖೆ ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

    ಕಾಡ್ಗಿಚ್ಚಿನಿಂದ ಅರಣ್ಯ ಮತ್ತು ವನ್ಯಜೀವಿಗಳಿಗೆ ಹೆಚ್ಚಿನ ಹಾನಿ ಆಗದಂತೆ ತಡೆಯುವಲ್ಲಿ ಉಪಗ್ರಹ ಚಿತ್ರದ ನೆರವಿನಿಂದ ಮಾಹಿತಿ ನೀಡುವ ದೂರ ಸಂವೇದಿ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸುತ್ತಿದೆ. ಕಾಡ್ಗಿಚ್ಚಿನ ಮಾಹಿತಿ ಇಸ್ರೋದ ರಾಷ್ಟ್ರೀಯ ದೂರ ಸಂವೇದಿ ಕೇಂದ್ರ (ಎನ್.ಆರ್.ಎಸ್.ಸಿ.)ಗೆ ಬಂದು ಅಲ್ಲಿಂದ ಭಾರತೀಯ ಅರಣ್ಯ ಸರ್ವೇಕ್ಷಣಾ ಇಲಾಖೆ (ಎನ್.ಆರ್.ಎಸ್.ಸಿ.)ಗೆ ಬರುತ್ತದೆ. ಅಲ್ಲಿಂದ ಸಂಬಂಧಿತ ಅರಣ್ಯ ವಲಯದ ಸಿಬ್ಬಂದಿಗೆ ರವಾನೆ ಆಗುತ್ತಿದೆ. ಹೀಗಾಗಿ ತಕ್ಷಣವೇ ಬೆಂಕಿ ನಂದಿಸಲು ಹಾಗೂ ಅರಣ್ಯ ರಕ್ಷಿಸಲು ಸಹಕಾರಿ ಆಗುತ್ತಿದೆ. ನಾವೀನ್ಯಪೂರ್ಣ ವಿಧಾನಗಳ ಬಳಕೆ ಅರಣ್ಯ ಸಂರಕ್ಷಣೆಗೆ ಅತ್ಯಗತ್ಯವಾಗಿದೆ ಎಂದು ತಿಳಿಸಿದ್ದಾರೆ.

    Eshwar Khandre forest Karnataka News Politics Trending war ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleದೇವರಿಗೆ ರೋಬೋ ಆನೆ ಕೊಟ್ಟ ಪ್ರಿಯಾಮಣಿ | Priyamani
    Next Article ಶೋಭಾ ಕರಂದ್ಲಾಜೆ ಯಾಕೆ‌ ಹೀಗೆ ಮಾಡಿದ್ರು | Shobha Karandlaje
    vartha chakra
    • Website

    Related Posts

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    ಜೂನ್ 12, 2025

    Digital ಅರೆಸ್ಟ್ ಮಾಡಿದ್ದವರು Arrest.

    ಜೂನ್ 10, 2025

    27 ಪ್ರತಿಕ್ರಿಯೆಗಳು

    1. Sazrwme on ಜನವರಿ 7, 2025 3:09 ಫೂರ್ವಾಹ್ನ

      купить диплом об окончании училища

      Reply
    2. сервисные центры москвы on ಏಪ್ರಿಲ್ 12, 2025 9:02 ಅಪರಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервисные центры в москве
      Наши мастера оперативно устранят неисправности вашего устройства в сервисе или с выездом на дом!

      Reply
    3. Mariolap on ಮೇ 2, 2025 9:03 ಅಪರಾಹ್ನ

      ¡Hola buscadores de emociones !
      ObtГ©n 100 giros gratis sin depГіsito 2025 y empieza el aГ±o con suerte. Nuevas promociones llegan con el nuevo aГ±o. ВЎNo te las pierdas!
      ObtГ©n 100 euros gratis sin deposito sin complicaciones – 100 gratis spins.
      ¡Que tengas magníficas premios increíbles !

      Reply
    4. d928m on ಜೂನ್ 7, 2025 10:05 ಅಪರಾಹ್ನ

      can i buy generic clomiphene no prescription cost of cheap clomid pills where can i buy cheap clomiphene clomid generic brand clomid tablets uses in urdu order clomid without a prescription clomid medication for women

      Reply
    5. can i split cialis pills on ಜೂನ್ 10, 2025 2:29 ಫೂರ್ವಾಹ್ನ

      With thanks. Loads of knowledge!

      Reply
    6. what is the drug flagyl used for on ಜೂನ್ 11, 2025 8:50 ಅಪರಾಹ್ನ

      This is the kind of writing I in fact appreciate.

      Reply
    7. Patrickblerm on ಜೂನ್ 12, 2025 12:20 ಅಪರಾಹ್ನ

      https://semaglupharm.shop/# SemagluPharm

      Reply
    8. JamesGon on ಜೂನ್ 13, 2025 8:56 ಫೂರ್ವಾಹ್ನ

      https://prednipharm.com/# Predni Pharm

      Reply
    9. Albertohog on ಜೂನ್ 13, 2025 9:10 ಫೂರ್ವಾಹ್ನ

      Lipi Pharm Atorvastatin online pharmacy Lipi Pharm

      Reply
    10. AlfonsoFlolf on ಜೂನ್ 13, 2025 2:50 ಅಪರಾಹ್ನ

      PredniPharm: PredniPharm – prednisone cream

      Reply
    11. Patrickblerm on ಜೂನ್ 13, 2025 8:39 ಅಪರಾಹ್ನ

      http://semaglupharm.com/# Semaglu Pharm

      Reply
    12. JamesGon on ಜೂನ್ 13, 2025 9:39 ಅಪರಾಹ್ನ

      http://semaglupharm.com/# Where to buy Semaglutide legally

      Reply
    13. profi teh remont on ಜೂನ್ 13, 2025 11:59 ಅಪರಾಹ್ನ

      Сервисный центр предлагает адреса ремонта квадрокоптеров blade ремонт квадрокоптера blade в челябинске

      Reply
    14. Albertohog on ಜೂನ್ 14, 2025 4:21 ಫೂರ್ವಾಹ್ನ

      Atorvastatin online pharmacy Order cholesterol medication online Lipi Pharm

      Reply
    15. BillyScout on ಜೂನ್ 14, 2025 8:35 ಫೂರ್ವಾಹ್ನ

      LipiPharm: Atorvastatin online pharmacy – LipiPharm

      Reply
    16. Albertohog on ಜೂನ್ 14, 2025 10:31 ಫೂರ್ವಾಹ್ನ

      berberine and lipitor LipiPharm Affordable Lipitor alternatives USA

      Reply
    17. BillyScout on ಜೂನ್ 14, 2025 2:42 ಅಪರಾಹ್ನ

      Affordable Lipitor alternatives USA: LipiPharm – No RX Lipitor online

      Reply
    18. AlfonsoFlolf on ಜೂನ್ 14, 2025 3:04 ಅಪರಾಹ್ನ

      lipitor half life: Lipi Pharm – interactions with lipitor

      Reply
    19. Albertohog on ಜೂನ್ 14, 2025 4:29 ಅಪರಾಹ್ನ

      side effects of rosuvastatin crestor and magnesium supplements rosuvastatin 5 mg

      Reply
    20. Patrickblerm on ಜೂನ್ 14, 2025 6:23 ಅಪರಾಹ್ನ

      https://semaglupharm.shop/# Rybelsus 3mg 7mg 14mg

      Reply
    21. BillyScout on ಜೂನ್ 14, 2025 8:27 ಅಪರಾಹ್ನ

      prednisone brand name in usa: prednisone 20 mg tablet price – Predni Pharm

      Reply
    22. AlfonsoFlolf on ಜೂನ್ 14, 2025 8:41 ಅಪರಾಹ್ನ

      Online statin drugs no doctor visit: atorvastatin coupon card – Lipi Pharm

      Reply
    23. Albertohog on ಜೂನ್ 14, 2025 10:12 ಅಪರಾಹ್ನ

      CrestorPharm Crestor Pharm Crestor Pharm

      Reply
    24. Albertohog on ಜೂನ್ 15, 2025 4:03 ಫೂರ್ವಾಹ್ನ

      Semaglu Pharm Semaglu Pharm can you take rybelsus and jardiance together

      Reply
    25. JamesGon on ಜೂನ್ 15, 2025 12:45 ಅಪರಾಹ್ನ

      https://semaglupharm.com/# Semaglu Pharm

      Reply
    26. Albertohog on ಜೂನ್ 15, 2025 3:58 ಅಪರಾಹ್ನ

      rosuvastatin (crestor [url=http://crestorpharm.com/#]Crestor Pharm[/url] CrestorPharm

      Reply
    27. BillyScout on ಜೂನ್ 15, 2025 8:55 ಅಪರಾಹ್ನ

      Best price for Crestor online USA: Crestor Pharm – CrestorPharm

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesGon ರಲ್ಲಿ SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • Patrickblerm ರಲ್ಲಿ BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    • Ronaldlot ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe