ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    Trending

    ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi

    vartha chakraBy vartha chakraಮಾರ್ಚ್ 21, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.21- ಚುನಾವಣೆ ಸಂದರ್ಭದಲ್ಲಿ ಪ್ರಧಾನಿಗಳ ಫೋಟೋ ಬಳಸಿ ಎಲ್ಲರ ಖಾತೆಗೆ ಮೋದಿಯವರ ಕಡೆಯಿಂದ 5 ಸಾವಿರ ರೂ ನಕಲಿ ಸಂದೇಶ ನೀಡುವುದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿದೆ.
    5 ಸಾವಿರ ಪಡೆದಿದ್ದೀರಾ,ಇದನ್ನ ನಿಮ್ಮ ಅಕೌಂಟ್‌ಗೆ ಹಾಕಲು ಲಿಂಕ್ ಮಾಡಿ ಎಂಬ ಸಂದೇಶ ಕಳುಹಿಸುತ್ತಾರೆ. ಲಿಂಕ್ ಕ್ಲಿಕ್ ಮಾಡಿದರೆ ಕೂಡಲೇ ಖಾತೆಯಿಂದ ಹಣ ಎಗರಿಸುವಂತೆ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ. ಕೂಡಲೇ ಇದಕ್ಕೆ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳುವಂತೆ ಚುನಾವಣಾಧಿಕಾರಿಗಳು ಹಾಗೂ ಸೈಬರ್ ಅಪರಾಧ ವಿಭಾಗಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದೆ.

    ಇನ್ನೂ ಈ ರೀತಿಯ ಮೆಸೆಜ್‌ಗಳ ಬಗ್ಗೆ ಸೈಬರ್ ತಜ್ಞರು ಜನರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಕಳ್ಳರು ಸುಲಭವಾಗಿ ತಂತ್ರಜ್ಞಾನವನ್ನ ಬಳಸಿಕೊಂಡು ಸಾಮಾನ್ಯರ ಖಾತೆಗಳಿಗೆ ಕನ್ನ ಹಾಕುತ್ತಿದ್ದಾರೆ. ಅದ್ರೇ ಈಗ ಪ್ರಧಾನಿಗಳ ಫೋಟೋ ಬಳಸಿ ವಂಚಿಸಲು ಮುಂದಾಗಿದ್ದಾರೆ. ಈ ರೀತಿಯ ಮೆಸೇಜ್ ಬಂದಾಗ ಯಾರೂ ಸಹ ರೆಸ್ಪಾಂಡ್ ಮಾಡಬೇಡಿ. ವೈಯಕ್ತಿಕ ಒಟಿಪಿಗಳನ್ನ ಶೇರ್ ಮಾಡಬೇಡಿ. ಅನ್ಯ ಸಂದೇಶಗಳಿಂದ ಬರುವ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ತಜ್ಞರು ಸಲಹೆ ನೀಡಿದ್ದಾರೆ.

    Verbattle
    Verbattle
    Verbattle
    m modi ಚುನಾವಣೆ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಬಿಜೆಪಿ ಒಂದು ಕುಟುಂಬದ ಮುಷ್ಟಿಯಲ್ಲಿದೆಯಂತೆ | BJP Karnataka
    Next Article ಬೆಂಕಿ ಹಚ್ಚಲು ಬಂದಿದ್ದಾರಂತೆ ಶೋಭಾ ಕರಂದ್ಲಾಜೆ | Shobha Karandlaje
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    1 ಟಿಪ್ಪಣಿ

    1. Jpojxn on ಏಪ್ರಿಲ್ 2, 2026 4:57 ಅಪರಾಹ್ನ

      One spin and physics files for bankruptcy – http://gketorolac.com/mostbet-casino-250-fs/ , Your next breath could be your richest one yet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • DanielDaush ರಲ್ಲಿ ಚಿನ್ನದಂಗಡಿಗಳಿಗೆ IT shock!
    • Kevinjoync ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.