Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Viral

    ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa

    vartha chakraBy vartha chakraಮಾರ್ಚ್ 24, 202418 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿವಮೊಗ್ಗ, ಮಾ.24: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಪುತ್ರನಿಗೆ ಟಿಕೆಟ್ ಸಿಕ್ಕಿಲ್ಲ ಎಂದು ಬಂಡಾಯದ ಬಾವುಟ ಆರಿಸಿರುವ ಈಶ್ವರಪ್ಪ ಅವರದು ಬಂಡಾಯ ಅಷ್ಟೇ ಅಲ್ಲ ಒಳ ಒಪ್ಪಂದ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಲು ಯಡಿಯೂರಪ್ಪ-ಈಶ್ವರಪ್ಪ (Eshwarappa) ನಡುವೆ ಒಳ ಒಪ್ಪಂದ ಆಗಿದೆ. ಅದರಂತೆ ಚುನಾವಣೆ ಮುಗಿದ ನಂತರ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ಆಗಿ ನೇಮಕಗೊಳ್ಳಲಿದ್ದಾರೆ. ಅವರ ಪುತ್ರ ಕೆ.ಈ.ಕಾಂತೇಶ ಅವರನ್ನು ವಿಧಾನ ಪರಿಷತ್‌ಗೆ ನಾಮ ನಿರ್ದೇಶನ ಮಾಡಲಾಗುತ್ತಿದೆ ಎಂದರು.

    ಈಶ್ವರಪ್ಪ ದೊಡ್ಡ ಕಲಾವಿದ. ನಾಲಿಗೆಗೆ ಬಣ್ಣ ಹಚ್ಚಿಕೊಂಡಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸುವಷ್ಟು ಧೈರ್ಯ ಅವರಿಗಿಲ್ಲ. ಆದರೆ ಯಡಿಯೂರಪ್ಪ, ಬಿಜೆಪಿ ಅವರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಕಾಂಗ್ರೆಸ್ ಪರವಾಗಿರುವ ಹಿಂದುಳಿದವರು, ದಲಿತರ ಮತಗಳನ್ನು ವಿಭಜಿಸುವ ತಂತ್ರ ಇದರಲ್ಲಿ ಅಡಗಿದೆ ಎಂದರು.
    ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ಅವರ ಸೋಲಿನ ಸೇಡಿಗೆ ಅವರ ಪುತ್ರಿ ಗೀತಾ ಶಿವರಾಜಕುಮಾರ್ ಅವರನ್ನು ಮತದಾರರು ಬೆಂಬಲಿಸಲಿದ್ದಾರೆ. ಈಶ್ವರಪ್ಪ – ಬಿಜೆಪಿಯ ತಂತ್ರ ಫಲಿಸುವುದಿಲ್ಲ. ಈಶ್ವರಪ್ಪ ಹೇಳುವಂತೆ ದಿಟ್ಟ ಹೋರಾಟಗಾರ ಬಂಗಾರಪ್ಪ ನವರ ಮಕ್ಕಳು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ದುರ್ಬಲರಲ್ಲ ಎಂದ ಆಯನೂರು ಮಂಜುನಾಥ್, ಈಶ್ವರಪ್ಪ ಅವರೇ ನೀವೇ ಡಮ್ಮಿ ಕ್ಯಾಂಡಿಡೇಟ್ ಎಂದು ಕಿಚಾಯಿಸಿದರು.

    ಕೆಲವು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರು ಬಿ.ವೈ.ರಾಘವೇಂದ್ರ ಅವರನ್ನು ಲಿಂಗಾಯಿತರು ಬೆಂಬಲಿಸಬೇಕು ಎಂದು ಹೇಳಿದ್ದು ಕಾಂಗ್ರೆಸ್ ನ ಚುನಾವಣಾ ತಂತ್ರದ ಭಾಗವಾಗಿದೆ. ಇದರಿಂದಾಗಿ ಅಹಿಂದ ಮತಗಳು ಕಾಂಗ್ರೆಸ್ ಗೆ ಹರಿದು ಬರಲಿವೆ. ಗೀತಾ ಶಿವರಾಜಕುಮಾರ್ ಗೆಲುವು ನಿಶ್ಚಿತ ಎಂದರು.

    #eshwarappa war ಈಶ್ವರಪ್ಪ ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಶತ್ರು ನಾಶಕ್ಕಾಗಿ ವಿಜಯೇಂದ್ರ ಯಾಗ
    Next Article ರಾಜಕೀಯಕ್ಕೆ ಧುಮುಕಿದ ಬಾಲಿವುಡ್ ಬೆಡಗಿ ನೇಹಾ ಶರ್ಮಾ | Neha Sharma
    vartha chakra
    • Website

    Related Posts

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    18 ಪ್ರತಿಕ್ರಿಯೆಗಳು

    1. Elektrokarniz_kuKa on ಆಗಷ್ಟ್ 18, 2024 6:44 ಅಪರಾಹ್ನ

      электрические карнизы купить http://www.provorota.su/ .

      Reply
    2. vivod iz zapoya v stacionare_cekt on ಆಗಷ್ಟ್ 24, 2024 5:59 ಅಪರಾಹ್ನ

      выведение из запоя воронеж стационар выведение из запоя воронеж стационар .

      Reply
    3. Vivod iz zapoya v sankt peterbyrge_piSi on ಸೆಪ್ಟೆಂಬರ್ 6, 2024 4:39 ಅಪರಾಹ್ನ

      вывод из запоя цены vyvod-iz-zapoya-v-sankt-peterburge.ru .

      Reply
    4. kypit semena_yvkr on ಸೆಪ್ಟೆಂಬರ್ 9, 2024 5:52 ಅಪರಾಹ್ನ

      семена почтой интернет магазин дешево бесплатная доставка семена почтой интернет магазин дешево бесплатная доставка .

      Reply
    5. Cazrcsb on ಡಿಸೆಂಬರ್ 5, 2024 12:39 ಅಪರಾಹ್ನ

      Реально ли приобрести диплом стоматолога? Основные этапы

      Reply
    6. Cazrayc on ಡಿಸೆಂಬರ್ 11, 2024 9:42 ಫೂರ್ವಾಹ್ನ

      Диплом вуза купить официально с упрощенным обучением в Москве

      Reply
    7. 9jwgq on ಜೂನ್ 4, 2025 11:34 ಅಪರಾಹ್ನ

      clomiphene generic can i purchase cheap clomiphene without rx where can i buy generic clomiphene without dr prescription can you get clomid without a prescription order cheap clomid without prescription where can i buy cheap clomiphene tablets buying clomiphene tablets

      Reply
    8. buy cialis in the uk on ಜೂನ್ 9, 2025 10:16 ಅಪರಾಹ್ನ

      More posts like this would add up to the online elbow-room more useful.

      Reply
    9. wmdqy on ಜೂನ್ 19, 2025 3:21 ಫೂರ್ವಾಹ್ನ

      order inderal 10mg generic – order methotrexate generic methotrexate 5mg tablet

      Reply
    10. 2kmj4 on ಜೂನ್ 22, 2025 12:20 ಫೂರ್ವಾಹ್ನ

      buy generic amoxicillin online – order amoxicillin order ipratropium 100 mcg

      Reply
    11. JamesPraig on ಜೂನ್ 22, 2025 8:25 ಅಪರಾಹ್ನ

      ¡Hola, exploradores del azar !
      Apuestas deportivas en casinos extranjeros – п»їhttps://casinosextranjerosdeespana.es/ casino online extranjero
      ¡Que vivas increíbles jugadas espectaculares !

      Reply
    12. Stephenanync on ಜೂನ್ 24, 2025 2:09 ಫೂರ್ವಾಹ್ನ

      ?Hola, visitantes de plataformas de apuestas !
      Casino online fuera de EspaГ±a con blackjack en vivo – https://casinosonlinefueradeespanol.xyz/# casinosonlinefueradeespanol.xyz
      ?Que disfrutes de asombrosas premios excepcionales !

      Reply
    13. x208t on ಜೂನ್ 24, 2025 3:18 ಫೂರ್ವಾಹ್ನ

      order zithromax 500mg online – purchase tindamax generic buy bystolic 20mg for sale

      Reply
    14. dj8k4 on ಜೂನ್ 25, 2025 11:39 ಅಪರಾಹ್ನ

      oral clavulanate – atbioinfo buy ampicillin pills for sale

      Reply
    15. yxisp on ಜೂನ್ 27, 2025 3:53 ಅಪರಾಹ್ನ

      order nexium pill – https://anexamate.com/ nexium 40mg generic

      Reply
    16. uyhgl on ಜೂನ್ 29, 2025 1:21 ಫೂರ್ವಾಹ್ನ

      buy coumadin cheap – https://coumamide.com/ buy hyzaar generic

      Reply
    17. t55ed on ಜೂನ್ 30, 2025 11:05 ಅಪರಾಹ್ನ

      mobic 7.5mg canada – https://moboxsin.com/ order meloxicam without prescription

      Reply
    18. 6dmrb on ಜುಲೈ 2, 2025 8:02 ಅಪರಾಹ್ನ

      order prednisone 20mg generic – corticosteroid buy generic prednisone 10mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nwgc8 ರಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ | Belagavi
    • xrumer rutracker ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • ty5e7 ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Latest Kannada News

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    RCB ಪ್ಲೇಯರ್ ಆ ಫೋಟೋ ಲೀಕ್!
    Subscribe