Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಕೀಯಕ್ಕೆ ಧುಮುಕಿದ ಬಾಲಿವುಡ್ ಬೆಡಗಿ ನೇಹಾ ಶರ್ಮಾ | Neha Sharma
    Trending

    ರಾಜಕೀಯಕ್ಕೆ ಧುಮುಕಿದ ಬಾಲಿವುಡ್ ಬೆಡಗಿ ನೇಹಾ ಶರ್ಮಾ | Neha Sharma

    vartha chakraBy vartha chakraಮಾರ್ಚ್ 24, 202431 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ : ಬಾಲಿವುಡ್ ಮತ್ತು ಟಾಲಿವುಡ್ ನಲ್ಲಿ ಸಾಕಷ್ಟು ಹೆಸರು ಮಾಡಿರುವ ನಟಿ ನೇಹಾ ಶರ್ಮ (Neha Sharma) ಇದೀಗ ರಾಜಕೀಯದಲ್ಲಿ ಒಂದು ಕೈ ನೋಡಲು ಮುಂದಾಗಿದ್ದಾರೆ.
    ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ರಾಮ್ ಚರಣ್ ತೇಜ ಅವರ ಅಭಿನಯದ ಮೊದಲ ಸಿನಿಮಾ ಚಿರುತಾ ಮೂಲಕ ಸಿನಿಮಾ ರಂಗಕ್ಕೆ ಅಡಿ ಇಟ್ಟ ನೇಹಾ ಶರ್ಮ ಹಲವಾರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.
    2020ರಲ್ಲಿ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ನಟಿ ಕ್ರೂಕ್ಸ್ ಸಿನಿಮಾದಲ್ಲಿ ಗಮನಸೆಳೆಯುವ ನಟನೆ ಮೂಲಕ ಅಭಿಮಾನಿಗಳ ಪಡೆಯನ್ನು ಸೃಷ್ಟಿಸಿಕೊಂಡರು ಆ ನಂತರ ಬಂದ ಯಶಸ್ವಿ ಚಿತ್ರ ತಾನಾಜಿಯಲ್ಲಿನ ಅಮೋಘ ಅಭಿನಯದ ಮೂಲಕ ಸಿನಿ ರಸಿಕರ ಗಮನ ಸೆಳೆದರು.

    ಸಿನಿಮಾ ರಂಗದಲ್ಲಿ ಸಾಕಷ್ಟು ಬೇಡಿಕೆ ಹೊಂದಿರುವ ಈ ನಟಿ ಇದೀಗ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ರಾಜಕೀಯದಲ್ಲೂ ಒಂದು ಕೈ ನೋಡಲು ಮುಂದಾಗಿದ್ದಾರೆ.
    ಅಂದಹಾಗೆ ನೇಹಾ ಶರ್ಮಾರದ್ದು ರಾಜಕೀಯ ಹಿನ್ನೆಲೆಯ ಕುಟುಂಬ. ಈಕೆಯ ತಂದೆ ಅಜಿತ್ ಶರ್ಮಾ ಕಾಂಗ್ರೆಸ್ ನಾಯಕ. ಬಿಹಾರದ ಭಗಲ್ಪುರ ಕ್ಷೇತ್ರದಿಂದ ಈಗ ತಮ್ಮ ಪುತ್ರಿ ನೇಹಾ ಶರ್ಮಾಗೆ ಟಿಕೆಟ್ ಕೊಡಿಸಲು ಅಜಿತ್ ಶರ್ಮಾ ಪ್ರಯತ್ನ ಮಾಡ್ತಿದ್ದಾರೆ. ಈ ವಿಚಾರವನ್ನು ಅಜಿತ್ ಶರ್ಮಾ ಬಹಿರಂಗವಾಗಿಯೂ ಕೂಡ ಹೇಳಿದ್ದಾರೆ.
    ಭಗಲ್ಪುರ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ. ಈ ಕ್ಷೇತ್ರದ ಮೇಲೆ ಅಜಿತ್ ಶರ್ಮಾಗೂ ಒಳ್ಳೆಯ ಹಿಡಿತ ಇದೆ. ಪಕ್ಷ ಬಯಸಿದ್ರೆ ನಾನು ಸ್ಪರ್ಧೆ ಮಾಡ್ತೇನೆ.. ಇಲ್ಲ ಅಂದ್ರೆ ನನ್ನ ಮಗಳನ್ನು ನಿಲ್ಲಿಸ್ತೇನೆ.. ಈ ಬಗ್ಗೆ ಸದ್ಯದಲ್ಲಿಯೇ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಅಜಿತ್ ಶರ್ಮಾ ತಿಳಿಸಿದ್ದಾರೆ.

    Verbattle
    Verbattle
    Verbattle
    m ಕಾಂಗ್ರೆಸ್ ಚುನಾವಣೆ ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Next Article ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರಾಮಾಯಣದ ರಾಮ | Arun Govil
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    • 1win_pyet ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Glennhof ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.