ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರಾಮಾಯಣದ ರಾಮ | Arun Govil
    Trending

    ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರಾಮಾಯಣದ ರಾಮ | Arun Govil

    vartha chakraBy vartha chakraಮಾರ್ಚ್ 24, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ – ದೂರದರ್ಶನದಲ್ಲಿ ಧಾರಾವಾಹಿಯಾಗಿ ಪ್ರಸಾರವಾಗುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದ ರಮಾನಂದ ಸಾಗರ್ ನಿರ್ಮಾಣದ ರಾಮಾಯಣ ಯಾರಿಗೆ ಗೊತ್ತಿಲ್ಲ ಹೇಳಿ. ಈ ಮೆಗಾ ಧಾರವಾಹಿಯ ರಾಮನ ಪಾತ್ರಧಾರಿ ಅರುಣ್ ಗೋವಿಲ್ (Arun Govil) ಅವರಂತೂ ಭಾರತದ ಎಲ್ಲಾ ಮನೆ ಮನೆಗೂ ಚಿರ ಪರಿಚಿತ.
    ಸೌಮ್ಯ ವೇದನೆ, ತುಟಿಯ ಮೇಲೆ ಕಂಡು ಕಾಣದಿರುವ ಮುಗುಳ್ನಗೆ ಹೊಳಪುವ ಕಂಗಳ ರಾಮನ ಪಾತ್ರಧಾರಿ ಅರುಣ್ ಗೋವಿಲ್ ಬಹುತೇಕರ ಪಾಲಿಗೆ ಮರ್ಯಾದ ಪುರುಷ ರಾಮ ಎಂದರೆ ಹೀಗೆ ಇದ್ದಿರಬಹುದು ಎಂದು ಅನ್ನಿಸುವಂತೆ ಅವರ ಪಾತ್ರ ಪೋಷಣೆ ಇತ್ತು.

    ಇದೀಗ ಲೋಕಸಭೆ ಚುನಾವಣೆಯಲ್ಲಿ ರಾಮ ಮಂತ್ರ ಜಪಿಸುತ್ತಿರುವ ಬಿಜೆಪಿ ಪರದೆಯ ಮೇಲೆ ಕಾಣಿಸಿ ಹಲವರ ಮನಸೂರಗೊಂಡಿದ್ದ ರಾಮನ ಪಾತ್ರಧಾರಿಯನ್ನು ಚುನಾವಣಾ ಅಖಾಡಕ್ಕೆ ಎಳೆದು ತಂದಿದೆ.
    ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎನಿಸಿದೆ ಸತತ ಮೂರು ಅವಧಿಗೆ ಇಲ್ಲಿಂದ ಆಯ್ಕೆಯಾಗಿದ್ದ ಬಿಜೆಪಿ ನಾಯಕ ರಾಜೇಂದ್ರ ಅಗರ್ವಾಲ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಅಬ್ಬರಿಸಿದರೂ ಮೀರತ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ರಾಜೇಂದ್ರ ಅಗರ್ವಾಲ್ ಅತ್ಯಂತ ಪ್ರಯಾಸದ ಗೆಲುವು ಕಂಡಿದ್ದರು.

    ಇಲ್ಲಿ ಅವರಿಗೆ ಎದುರಾಳಿಯಾಗಿ ಸ್ಪರ್ಧಿಸಿದ್ದ ಬಿಎಸ್ ಪಿ ಯ ಹಾಜಿ ಮೊಹಮ್ಮದ್ ಯಾಕೂಬ್ ಅವರು ಬಿಜೆಪಿಗೆ ಪ್ರಬಲ ಪೈಪೋಟಿ ನೀಡಿದ್ದರು. ಹೀಗಾಗಿ ರಾಜೇಂದ್ರ ಅಗರ್ವಾಲ್ ಅವರು ಕೇವಲ ನಾಲ್ಕು ಸಾವಿರ ಮತಗಳ ಅಂತರದಿಂದ ಜಯ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬದಲಾಯಿಸಿ ಈ ಕ್ಷೇತ್ರದಿಂದ ಹೊಸಬರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕರು ಸಿದ್ದತೆ ನಡೆಸಿದ್ದಾರೆ.
    ಮೀರತ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಾಹಿತಿ ಕುಮಾರ್ ವಿಶ್ವಾಸ್ ಸಾಕಷ್ಟು ಪ್ರಯತ್ನ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿರುವ ಕುಮಾರ್ ವಿಶ್ವಾಸ್ ತಮಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದರು ಆದರೆ ಸುತ್ತಿರುವ ಬಿಜೆಪಿ ರಾಮಾಯಣದ ರಾಮನ ಪಾತ್ರಧಾರಿ ಅರುಣ್ ಗೋವಿಲ್ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಿ ಅವರನ್ನು ಉತ್ತರ ಪ್ರದೇಶ ಸೇರಿದಂತೆ ಹಲವೆಡೆ ಪ್ರಚಾರಕ್ಕೆ ಬಳಸಿದರೆ ಅನುಕೂಲವಾಗಲಿದೆ ಎಂದು ಲೆಕ್ಕಾಚಾರ ಹಾಕಿ ಅವರಿಗೆ ಟಿಕೆಟ್ ನೀಡಲು ತೀರ್ಮಾನಿಸಿದೆ.

    Verbattle
    Verbattle
    Verbattle
    ಚುನಾವಣೆ ಧಾರಾವಾಹಿ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಜಕೀಯಕ್ಕೆ ಧುಮುಕಿದ ಬಾಲಿವುಡ್ ಬೆಡಗಿ ನೇಹಾ ಶರ್ಮಾ | Neha Sharma
    Next Article ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಕಾರು ಕದ್ದ ಕಳ್ಳರು | JP Nadda
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • BCefmoism ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • https://1win-jwg3t.buzz/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.