Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    ಪ್ರಚಲಿತ

    ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission

    vartha chakraBy vartha chakraಮಾರ್ಚ್ 25, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.25- ಲೋಕಸಭೆ ಚುನಾವಣೆಯಲ್ಲಿ ಮತದಾರರನ್ನು ಒಲಿಸಿಕೊಳ್ಳಲು ಹಣ, ಮದ್ಯ, ಉಡುಗೊರೆಗಳನ್ನು ನೀಡುವ ಮೂಲಕ ಅಕ್ರಮವೆಸಗಲು ರಾಜಕೀಯ ನಾಯಕರು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ ಅವುಗಳನ್ನು ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕಾರಿಗಳು ಯಶಸ್ವಿಯಾಗಿ ಪತ್ತೆ ಹಚ್ಚಿ ಅಕ್ರಮ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ.
    ಹೀಗಾಗಿ ಅಕ್ರಮವೆಸಗಲು ರಾಜಕೀಯ ನಾಯಕರು ಹೊಸ ಹೊಸ ಹಾದಿ ಹುಡುಕುತ್ತಿದ್ದಾರೆ ಇದೀಗ ರೈಲುಗಳ ಮೂಲಕ ಚುನಾವಣೆಯಲ್ಲಿ ಅಕ್ರಮವೆಸಗಲು ಹಣ ಮತ್ತು ವಸ್ತುಗಳನ್ನು ಸಾಗಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಇದೀಗ ಆಯೋಗ ಮುಂದಾಗಿದೆ.

    ರೈಲ್ವೇ ಪೊಲೀಸರು ಆರ್ಪಿಎಫ್ ಮತ್ತು ರೈಲ್ವೆ ಪೊಲೀಸರು ಚುನಾವಣಾ ಚೆಕ್ ಪೋಸ್ಟ್ ನಿರ್ಮಿಸಿ ರಾಜ್ಯಾದ್ಯಂತ ಹೊರ ರಾಜ್ಯದಿಂದ ಬರುವ ರೈಲ್ವೆ ಬೋಗಿಗಳ ತಪಾಸಣೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ.
    ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಎಲ್ಲಾ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ ರೈಲ್ವೆ ನಿಲ್ದಾಣಗಳಲ್ಲಿಯೂ ಪ್ರತಿಯೊಬ್ಬರ ಲಗೇಜ್ ಪರಿಶೀಲನೆ ಮಾಡಲಾಗುತ್ತಿದೆ. ರೈಲ್ವೆ ಇಲಾಖೆ ಪೊಲೀಸರು ಮದ್ಯ ಹಾಗು ಹಣ ಸಾಗಾಣೆ ಬಗ್ಗೆ ಕಟ್ಟೆಚ್ಚರ ವಹಿಸಿದ್ದಾರೆ. ಇಪ್ಪತ್ತು ತಂಡಗಳನ್ನಾಗಿ ಮಾಡಿಕೊಂಡಿದ್ದು, ಒಂದೊಂದು ತಂಡದಲ್ಲಿ ಐದು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಕೇಂದ್ರ ಚುನಾವಣಾ ಆಯೋಗ‌ದ ಸೂಚನೆ ಹಿನ್ನಲೆ ಅಲರ್ಟ್ ಆಗಿದ್ದು ಬೋಗಿಗಳಲ್ಲಿ ಬರುವ ಲಗೇಜ್, ಪ್ಯಾಕಿಂಗ್ ಗಳು ಹಾಗೂ ಅನುಮಾನಿತರ ಮೇಲೆ ನಿಗಾ ಇಡಲಾಗುತ್ತಿದೆ. ಆರ್ಪಿಎಫ್ ತಂಡದ ಜೊತೆ ಶ್ವಾನದಳವೂ ಕಾರ್ಯ ನಿರ್ವಹಿಸುತ್ತಿದೆ.
    ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ರೈಲ್ವೆ ನಿಲ್ದಾಣಗಳಲ್ಲಿ ತೀವ್ರ ನಿಗಾ ವಹಿಸಿದ್ದು ದುಡ್ಡು ಸಾಗಾಣೆ, ಅನಧಿಕೃತ ಮಧ್ಯ ಸೇರಿದಂತೆ ದಾಖಲೆ ಇಲ್ಲದೇ ತಗೆದುಕೊಂಡು ಹೋಗುವ ಯಾವುದೇ ವಸ್ತುಗಳ ಮೇಲೆ ಚೆಕ್ ಪೋಸ್ಟ್‌ಗಳ ಮೂಲಕ ಹದ್ದಿನ ಕಣ್ಣಿರಿಸಲಾಗಿದೆ.
    ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಚೆಕ್ ಪೋಸ್ಟ್ ತೆರೆದಿದ್ದು, ಅಧಿಕಾರಿಗಳು ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

    Verbattle
    Verbattle
    Verbattle
    Election election commission m mi ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮಂಡ್ಯ ಕದನಕೌತುಕ-ಕುಮಾರಸ್ವಾಮಿ ಸ್ಪರ್ಧೆ | Mandya
    Next Article ವರುಣ್ ಗಾಂಧಿಯ ರಾಜಕೀಯ ಸೂರ್ಯ ಅಸ್ತಂಗತ? | Varun Gandhi
    vartha chakra
    • Website

    Related Posts

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    7 ಪ್ರತಿಕ್ರಿಯೆಗಳು

    1. king_ckEi on ಫೆಬ್ರವರಿ 11, 2026 1:34 ಅಪರಾಹ್ನ

      If you’re looking for an exciting challenge, try playing king thimbles game today!
      At first, they were made from metals like brass or silver, but their designs and materials have changed over time.

      Reply
    2. 1ace_nssr on ಫೆಬ್ರವರಿ 12, 2026 8:01 ಫೂರ್ವಾಹ್ನ

      Dive into the thrilling world of online gambling with 1ace bet and enjoy an unforgettable gaming experience!
      At present, 1ace remains a source of inspiration for innovation and growth.

      Reply
    3. pas88 login on ಫೆಬ್ರವರಿ 13, 2026 4:40 ಅಪರಾಹ್ನ

      pas88

      Reply
    4. alpha66_mxKr on ಫೆಬ್ರವರಿ 15, 2026 3:18 ಫೂರ್ವಾಹ್ನ

      Discover the excitement of online gaming with alpha66 login, your ultimate destination for thrilling slots and live action.
      The innovative technology in Alpha66 enables higher efficiency in various domains.

      Reply
    5. aviator_gaEa on ಫೆಬ್ರವರಿ 16, 2026 5:14 ಫೂರ್ವಾಹ್ನ

      Discover the thrill of flying high with the exciting aviator game today!
      Emotions like fear of missing out and tilt often drive rash choices among players.

      Reply
    6. 777bet_uhen on ಫೆಬ್ರವರಿ 17, 2026 7:26 ಫೂರ್ವಾಹ್ನ

      Experience thrilling wins every day at 777bet, your ultimate destination for online betting excitement.
      In addition to sports betting, 777bet provides an excellent online casino experience.

      —

      777bet’s services include sports wagers, casino slots, and interactive live dealer games.

      Reply
    7. mantul88 on ಫೆಬ್ರವರಿ 19, 2026 11:05 ಅಪರಾಹ್ನ

      mantul88

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidGox ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Gregghet ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • https://md.chaospott.de/s/MsmsFntaWH ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.