ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಕಟ್ಟಾಜ್ಞೆ | Congress
    Viral

    ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಕಟ್ಟಾಜ್ಞೆ | Congress

    vartha chakraBy vartha chakraಮಾರ್ಚ್ 26, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಅತ್ಯಧಿಕ ಸ್ಥಾನ ಗೆಲ್ಲಲು ರಣತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಪ್ರಚಾರದ ವೇಳೆ ನಕಾರಾತ್ಮಕ ಧೋರಣೆಯನ್ನು ಬದಿಗೊತ್ತಿ ಸಕಾರಾತ್ಮಕ ಅಂಶಗಳ ಮೂಲಕ ಮತದಾರರ ಮನ ಗೆಲ್ಲಬೇಕು ಎಂದು ನಾಯಕರಿಗೆ ತಾಕೀತು ಮಾಡಿದೆ.
    ಚುನಾವಣೆ ಪ್ರಚಾರದ ವೇಳೆ ಯಾವುದು ನಾಯಕರು ಪ್ರತಿಪಕ್ಷಗಳ ಮುಖಂಡರ ಮೇಲೆ ವ್ಯಯಕ್ತಿಕ ಆರೋಪಗಳನ್ನು ಮಾಡಬಾರದು ಮಾತನಾಡುವ ಸಮಯದಲ್ಲಿ ಸಂಪೂರ್ಣ ಸಂಯಮದಿಂದ ಮಾತನಾಡಬೇಕು ಪ್ರಚೋದನಕಾರಿಯಾದ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ನೀಡಬಾರದು ಎಂದು ಕಟ್ಟಪ್ಪಣೆ ವಿಧಿಸಿದೆ.

    ಅದರಲ್ಲೂ ಪ್ರಧಾನಿ ಮೋದಿ ಅವರ ಬಗ್ಗೆ ಟೀಕೆ ಮಾಡುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕು ಯಾವುದೇ ಕಾರಣಕ್ಕೂ ಪ್ರಚೋದನಕಾರಿಯಾದ ಹಾಗೂ ವೈಯಕ್ತಿಕ ಹೇಳಿಕೆಗಳನ್ನು ನೀಡಬಾರದು ಎಂದು ಸೂಚಿಸಿದ್ದು ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ಎಲ್ಲ ಪ್ರದೇಶ ಕಾಂಗ್ರೆಸ್ ಘಟಕಗಳಿಗೆ ಸಂದೇಶ ರವಾನಿಸಿದೆ.
    ಕಳೆದ ಮೂರು ಲೋಕಸಭಾ ಚುನಾವಣೆಯ ಸಮಯದಲ್ಲಿ ಮಾಡಲಾದ ಸಾವಿನ ಮನೆಯ ಸರದಾರ, ಚಹಾ ಮಾರುವವ, ಮತ್ತು ಚೋರ್ ಎಂಬ ಶಬ್ದಗಳು ಚುನಾವಣೆಯಲ್ಲಿ ಕಾಂಗ್ರೆಸ್ ಪಾಲಿಗೆ ದುಬಾರಿಯಾದವು ಅದನ್ನು ಪ್ರಧಾನಿ ಮೋದಿ ಯಶಸ್ವಿಯಾಗಿ ಪ್ರಸ್ತಾಪಿಸುವ ಮೂಲಕ ತಮ್ಮ ಪರವಾಗಿ ಅನುಕಂಪದ ಅಲೆ ಏಳುವಂತೆ ನೋಡಿಕೊಂಡರು. ಈ ಬಾರಿಯೂ ಅಂತಹುದೇ ಪ್ರಯತ್ನಗಳನ್ನು ಮಾಡಲು ಬಿಜೆಪಿ ಚಿಂತಕರ ಚಾವಡಿ ಸದಾ ಎಚ್ಚರಿಕೆಯಿಂದ ಗಮನಿಸುತ್ತಿದೆ ಹೀಗಾಗಿ ನಾವುಗಳು ಸಾಕಷ್ಟು ಜಾಗ್ರತೆ ವಹಿಸಬೇಕು ಎಂದು ಹೈಕಮಾಂಡ್ ಎಲ್ಲ ರಾಜ್ಯ ಘಟಕಗಳಿಗೆ ಸೂಚನೆ ನೀಡಿದೆ.

    ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಟಿ ಕಂಗನಾ ರಣಾವತ್ ಬಗ್ಗೆ ಮಹಿಳಾ ಕಾಂಗ್ರೆಸ್ ನಾಯಕಿ ಮಾಡಿರುವ ಉಲ್ಲೇಖ ಹಾಗೂ ಕರ್ನಾಟಕದ ಸಚಿವ ಶಿವರಾಜ್ ತಂಗಡಗಿ ಅವರು ಪ್ರಧಾನಿ ಮೋದಿ ಅವರ ಕುರಿತು ನೀಡಲಾಗಿರುವ ಹೇಳಿಕೆಯ ಬಗ್ಗೆ ಹೈಕಮಾಂಡ್ ವಿಶೇಷವಾಗಿ ಪ್ರಸ್ತಾಪಿಸಿದ್ದು ಇನ್ನು ಮುಂದೆ ಇಂತಹುದು ನಡೆಯಲೇ ಬಾರದು ಎಂದು ಹೇಳಿದೆ.
    ಇತ್ತೀಚೆಗೆ ನಡೆದ ಕರ್ನಾಟಕ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಇಂತಹ ಯಾವುದೇ ವೈಯಕ್ತಿಕ ಟೀಕೆಗಳನ್ನು ಮಾಡದೆ ಕೇವಲ ಸಕಾರಾತ್ಮಕ ವಿಷಯಗಳನ್ನು ಇಟ್ಟುಕೊಂಡು ಕಾಂಗ್ರೆಸ್ಸಿನ ಗ್ಯಾರಂಟಿಗಳ ಬಗ್ಗೆ ಹೆಚ್ಚು ಹೆಚ್ಚು ಮಾತನಾಡುತ್ತಾ ಸಾಗಿದ್ದರಿಂದ ಪಕ್ಷಕ್ಕೆ ಸಾಕಷ್ಟು ಅನುಕೂಲವಾಗಿ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಿದೆ ಇದೆ ಮಾನದಂಡವನ್ನು ಲೋಕಸಭೆ ಚುನಾವಣೆ ಮುಗಿಯುವವರೆಗೆ ಅನುಸರಿಸಬೇಕು ಎಂದು ಸಲಹೆ ಮಾಡಿದೆ.
    ಚುನಾವಣೆಯಲ್ಲಿ ಮತದಾರರ ಮನ ಗೆಲ್ಲಲು ಕಾಂಗ್ರೆಸ್ ಹಲವಾರು ಗ್ಯಾರಂಟಿಗಳನ್ನು ಘೋಷಿಸಿದೆ ಇವುಗಳ ಬಗ್ಗೆ ಸತತ ಪ್ರಚಾರ ಮಾಡುವ ಮೂಲಕ ಜನರಲ್ಲಿ ಅರಿವು ಮೂಡಿಸಿ ಅವುಗಳನ್ನು ಮತಗಳಾಗಿ ಪರಿವರ್ತಿಸಬೇಕು ಎಂದು ಸೂಚನೆ ನೀಡಿದೆ.

    Verbattle
    Verbattle
    Verbattle
    Congress Karnataka News Politics ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleನಿರ್ಮಲಾ ಸೀತಾರಾಮನ್ ಗೆ ಕೃಷ್ಣ ಬೈರೇಗೌಡ ಸವಾಲು | Nirmala Sitharaman
    Next Article ಸೂರ್ಯನೆಡೆಗೆ ಸೌಮ್ಯ ನಡಿಗೆ (ಬೆಂಗಳೂರು ದಕ್ಷಿಣ ವಿಶ್ಲೇಷಣೆ) | Bengaluru South
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    1 ಟಿಪ್ಪಣಿ

    1. Kkustf on ಏಪ್ರಿಲ್ 2, 2026 9:41 ಅಪರಾಹ್ನ

      The jackpot is hiding — make it regret that – https://gntopama.com/tikitaka-casino-review-expert-2026-breakdown/ , Every win here leaves a scar of pure joy .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.