ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಜಿನಿಯರಿಂಗ್ ಪದವೀಧರೆ ಮಾಡುತ್ತಿದ್ದ ಘನಂದಾರಿ ಕೆಲಸ | Bengaluru
    Trending

    ಇಂಜಿನಿಯರಿಂಗ್ ಪದವೀಧರೆ ಮಾಡುತ್ತಿದ್ದ ಘನಂದಾರಿ ಕೆಲಸ | Bengaluru

    vartha chakraBy vartha chakraಮಾರ್ಚ್ 28, 2024513 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜಧಾನಿ ಬೆಂಗಳೂರಿನಲ್ಲಿ ಐ.ಟಿ.ಉದ್ಯೋಗಿಗಳು ಹೆಚ್ಚಾಗಿರುವ ಪ್ರದೇಶದಲ್ಲಿನ ಮಹಿಳೆಯರು
    ಪೇಯಿಂಗ್ ಗೆಸ್ಟ್ ಕಟ್ಟಡಗಳಲ್ಲಿ ಪದೇ ಪದೇ ಲ್ಯಾಪ್‌ಟಾಪ್ ಕಳ್ಳತನವಾಗುತಿತ್ತು.ಅತಿ ಭದ್ರತೆಯುಳ್ಳ ಇಂತಹ ಕಟ್ಟಡಗಳಲ್ಲಿ ಲ್ಯಾಪ್‌ಟಾಪ್ ಕಳ್ಳತನ ಪೊಲೀಸರಿಗೆ ದೊಡ್ಡ ಸವಾಲಾಗಿತ್ತು.
    ಲ್ಯಾಪ್‌ಟಾಪ್ ಕಳ್ಳತನದ ಕುರಿತು ದಾಖಲಾಗುತ್ತಿದ್ದ ಹಲವಾರು ಪ್ರಕರಣಗಳನ್ನು ಬೆನ್ನು ಹತ್ತಿದ ಪೊಲೀಸರಿಗೆ ಕೊನೆಗೂ ಕಳ್ಳ ಅಲ್ಲಾ ಕಳ್ಳಿ ಸಿಕ್ಕಿಬಿದ್ದರು.ಆಕೆಯ ಕಥಾನಕ ಕೇಳಿದ ಪೊಲೀಸರು ಕ್ಷಣಕಾಲ ಅವಕ್ಕಾದರು.

    ಈಕೆ ರಾಜಸ್ಥಾನ ಮೂಲದ ಜಶು, ಎಂಜಿನಿಯರಿಂಗ್ ಪದವೀಧರೆ. ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ನೋಯ್ಡಾದ ಬ್ಯಾಂಕ್‌ವೊಂದರಲ್ಲಿ ಕೆಲಸಕ್ಕೆ ಸೇರಿದ್ದರು. ವೇತನ ಕಡಿಮೆ ಇದ್ದಿದ್ದರಿಂದ, ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಬೆಂಗಳೂರಿನ ಕಂಪನಿಗಳಲ್ಲಿ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಹಲವು ಕಡೆ ಸಂದರ್ಶನ ನೀಡಿದರೂ ಕೆಲಸ ಸಿಕ್ಕಿರಲಿಲ್ಲ
    ಈ ನಡುವೆ ಬೆಂಗಳೂರಿಗೆ ಒಮ್ಮೆ ಸಂದರ್ಶನಕ್ಕೆ ಬಂದ ಆಕೆ,ಪಿಜಿಯೊಂದರಲ್ಲಿ ತಂಗಿದ್ದರು. ಈ ವೇಳೆ ಕಟ್ಟಡದಲ್ಲಿ ತಂಗಿದ್ದ ಮಹಿಳೆಯೊಬ್ಬರು ಊಟಕ್ಕೆ ಬಂದರು. ಅದನ್ನು ಗಮನಿಸಿದ ಈಕೆ ಆ ಮಹಿಳೆಯ ಕೊಠಡಿಗೆ ಹೋಗಿ ನೋಡಿದರು.ಅಲ್ಲಿ ಬೆಲೆಬಾಳುವ ಲ್ಯಾಪ್‌ಟಾಪ್ ಇವರ ಕಣ್ಣಿಗೆ ಬಿದ್ದಿದೆ.ಮೊದಲ ಬಾರಿಗೆ ಅದನ್ನು ಕಳ್ಳತನ ಮಾಡಿದ ಆಕೆ ಬಳಿಕ ಅದನ್ನು ಮಾರಾಟ ಮಾಡಿ ಹಣ ಪಡೆದಿದ್ದರು.

    ಹಣ ಗಳಿಸಲು ಇದೊಂದು ಸುಲಭದ ಮಾರ್ಗ ಎಂದುಕೊಂಡ ಆಕೆ ಸಂದರ್ಶನಕ್ಕೆಂದು ವಿಮಾನದಲ್ಲಿ ಆಗಾಗ ಬರುತ್ತಿದ್ದರು. ಬೆಳ್ಳಂದೂರು, ವೈಟ್‌ಫೀಲ್ಡ್ ಸಿಲ್ಕ್ ಬೋರ್ಡ್, ಮಹದೇವಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪೇಯಿಂಗ್ ಗೆಸ್ಟ್ ಕಟ್ಟಡಗಳಲ್ಲಿ ವಾಸ್ತವ್ಯ ಹೂಡುತ್ತಿದ್ದರು‌.ಅಲ್ಲಿ ತಂಗಿರುತ್ತಿದ್ದ ಇತರೆ ಯುವತಿಯರು ಊಟಕ್ಕೆ ಅಥವಾ ತಿಂಡಿ ಇಲ್ಲವೇ ಕಾಫಿಗೆಂದು ಹೊರಗೆ ಹೋಗುತ್ತಿದ್ದ ಸಂದರ್ಭದಲ್ಲಿ ಕೊಠಡಿಗೆ ಹೋಗಿ ಲ್ಯಾಪ್‌ಟಾಪ್ ಕದಿಯುತ್ತಿದ್ದರು.’
    ‘ಕದ್ದ ಲ್ಯಾಪ್‌ಟಾಪ್‌ಗಳನ್ನು ಸ್ಥಳೀಯ ಮಳಿಗೆಗಳಲ್ಲಿ ಮಾರುತ್ತಿದ್ದರು. ಅದರಿಂದ ಬಂದ ಹಣವನ್ನು ತಮ್ಮ ಖರ್ಚಿಗೆ ಬಳಸಿಕೊಳ್ಳುತ್ತಿದ್ದರು. ಹೀಗಾಗಿ ಆಕೆ ಕೆಲಸಕ್ಕೆ ಸೇರುವುದನ್ನೇ‌ ಮರೆತಿದ್ದರು.
    ಆರೋಪಿ ಇತ್ತೀಚೆಗೆ ನಗರಕ್ಕೆ ಪುನಃ ಬಂದಿದ್ದರು. ಹುಣಸಮಾರನಹಳ್ಳಿ ಬಳಿ ಅವರನ್ನು ಬಂಧಿಸಲಾಯಿತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ’

    Verbattle
    Verbattle
    Verbattle
    Bengaluru crime News Trending Varthachakra ಕಳ್ಳತನ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಭದ್ರಕೋಟೆಗೆ ಲಗ್ಗೆ ಹಾಕಲು ಕಾಂಗ್ರೆಸ್ ಯತ್ನ (ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ) | Bengaluru North
    Next Article ಓವೈಸಿ ವಿರುದ್ಧ ಸಾನಿಯಾ ಮಿರ್ಜಾ ಅಖಾಡಕ್ಕೆ | Owaisi
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.