Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Viral

    ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony

    vartha chakraBy vartha chakraಏಪ್ರಿಲ್ 9, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1007,j:8842116320096193538,t:24040918
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಿರುವನಂತಪುರ: ರಾಜಕೀಯದಲ್ಲಿ ವಂಶಪಾರಂಪರ್ಯ ಎನ್ನುವುದು ಇತ್ತೀಚೆಗೆ ಅತ್ಯಂತ ಸವಕಲು ನಾಣ್ಯವಾಗಿ ಪರಿಣಮಿಸಿದೆ. ಅಧಿಕಾರಸ್ಥರಾದ ಪ್ರತಿಯೊಬ್ಬ ರಾಜಕಾರಣಿ ತಮ್ಮ ಮಗ ಇಲ್ಲದೆ ಮಗಳು ರಾಜಕಾರಣಿಯಾಗಿ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಹಂಬಲಿಸುತ್ತಾರೆ.
    ಆದರೆ ಇಲ್ಲೊಬ್ಬ ತಂದೆ ಇದ್ದಾರೆ ಅವರು ಲೋಕಸಭೆಗೆ ಸ್ಪರ್ಧಿಸಿರುವ ತಮ್ಮ ಪುತ್ರ ಈ ಚುನಾವಣೆಯಲ್ಲಿ ಸೋಲಬೇಕು ಎಂದು ಶಾಪ ಹಾಕುತ್ತಿದ್ದಾರೆ. ಅಷ್ಟೇ ಅಲ್ಲ ಮತದಾರರು ಅವರನ್ನು ಸೋಲಿಸಿ ಮನೆಗೆ ಕಳುಹಿಸಬೇಕು ಎಂದು ಮನವಿ ಮಾಡುತ್ತಿದ್ದಾರೆ.

    ಅವರು ಯಾರೆಂದರೆ ಕಾಂಗ್ರೆಸ್ಸಿನ ಹಿರಿಯ ನಾಯಕ ಉದ್ದೇಶದ ಅತ್ಯಂತ ಪ್ರಾಮಾಣಿಕ ರಾಜಕಾರಣಿ ಎಂದೇ ಹೆಸರಾಗಿರುವ ಹಿರಿಯ ನಾಯಕ ಎ.ಕೆ. ಆಂಟನಿ.
    ಕಾಂಗ್ರೆಸ್ಸಿನ ಹಿರಿಯ ನಾಯಕ ಎ.ಕೆ. ಆಂಟನಿ ಅವರ ಪುತ್ರ ಅನಿಲ್ ಆಂಟನಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ ಅಷ್ಟೇ ಅಲ್ಲ, ಕೇರಳದ ಪಟ್ಟನಂತಿಟ್ಟ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
    ಇಲ್ಲಿ ಅವರ ವಿರುದ್ಧ ಪ್ರಚಾರ ಮಾಡುತ್ತಿರುವ ಎ.ಕೆ ಆಂಟನಿ ಈ ಚುನಾವಣೆಯಲ್ಲಿ ತಮ್ಮ ಪುತ್ರ ಅನಿಲ್ ಸೋಲಲೇಬೇಕು ಇದಕ್ಕಾಗಿ ನಾನು ಕಾಪಿಸುತ್ತೇನೆ ಯಾಕೆಂದರೆ ಕಾಂಗ್ರೆಸ್ ನನ್ನ ಧರ್ಮ ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಬೇಕು ಎಂದು ಹೇಳಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಗೆ ಕೈ ಕೊಡಲು ಸಜ್ಜಾದ ಜೆಡಿಎಸ್ ನಾಯಕರು | BJP-JDS
    Next Article ಬೆಂಗಳೂರಿನಲ್ಲಿ ಹವಾ ಎಬ್ಬಿಸುತ್ತಾರಾ ಮೋದಿ..! | Modi
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    1 ಟಿಪ್ಪಣಿ

    1. Aepxlk on ಫೆಬ್ರವರಿ 17, 2026 1:36 ಅಪರಾಹ್ನ

      wow vegas casino delivers steady casino jumpiness sometimes non-standard due to a sweepstakes organized whole with no difficulty for real-money gambling. Its standout greeting remuneration and immense game mixture enact it a favorite supply social casino fans nationwide.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Mbfgzx ರಲ್ಲಿ Siddaramaiahಗಾಗಿ Rules change! | Siddaramaiah | INC
    • LinwoodGah ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.