ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ಮಧ್ಯರಾತ್ರಿ ಕಾರ್ಯಾಚರಣೆ | DK Shivakumar
    ಚುನಾವಣೆ 2024

    ಶಿವಕುಮಾರ್ ಮಧ್ಯರಾತ್ರಿ ಕಾರ್ಯಾಚರಣೆ | DK Shivakumar

    vartha chakraBy vartha chakraಏಪ್ರಿಲ್ 12, 202425 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏಪ್ರಿಲ್ 11: ಲೋಕಸಭೆ ಚುನಾವಣೆಯಲ್ಲಿ ಸಂಸದ ಹಾಗೂ ಸೋದರಸೋದರ ಡಿ.ಕೆ.ಸುರೇಶ್ ಗೆಲುವಿಗೆ ಪಣ ತೊಟ್ಟಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಬಿರುಸಿನ ಪ್ರಚಾರ ಮತ್ತು ಕಾರ್ಯತಂತ್ರದಲ್ಲಿ ನಿರತರಾಗಿದ್ದಾರೆ. ಚನ್ನಪಟ್ಟಣದಲ್ಲಿ ಮಧ್ಯರಾತ್ರಿ ಜೆಡಿಎಸ್ ನ ಪ್ರಮುಖ ನಾಯಕ ಅಕ್ಕೂರುದೊಡ್ಡಿ ಶಿವಣ್ಣ ನೇತೃತ್ವದಲ್ಲಿ ಜೆಡಿಎಸ್ ನ ಹಲವಾರು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

    ಈ ವೇಳೆ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗು ದೇವೇಗೌಡರು ತಮ್ಮ ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕೆ ಇಳಿಸಿ, ಜೆಡಿಎಸ್ ಪಕ್ಷವನ್ನು ಹೇಗೆ ಕಟ್ಟುತ್ತಾರೆ ಎಂದು ಪ್ರಶ್ನಿಸಿದರು
    ಮಾಜಿ ಪ್ರಧಾನಿ ದೇವೇಗೌಡರು ಪಕ್ಷದ ಅಧಿಕಾರವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟ ಪರಿಣಾಮ ಆ ಪಕ್ಷ ಈ ಸ್ಥಿತಿ ತಲುಪಿದೆ. ಈಗ ತಮ್ಮನ್ನು ಅಧಿಕಾರದಿಂದ ಕೆಳಗೆ ಇಳಿಸಿದವರನ್ನೇ ಕರೆದುಕೊಂಡು ಒಕ್ಕಲಿಗರ ಮಠಕ್ಕೆ ಹೋಗಿದ್ದಾರೆ ಎಂದು ಹೇಳಿದರು.

    ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ತಮ್ಮ ಪಕ್ಷದ ಕಾರ್ಯಕರ್ತರಿಗೆ ಒಂದು ಸಣ್ಣ ಅಧಿಕಾರವನ್ನಾದರೂ ಕೊಟ್ಟರಾ? ಅಧಿಕಾರ ಇದ್ದಾಗಲೇ ಏನು ಮಾಡಲಿಲ್ಲ. ಕಾರ್ಯಕರ್ತರು ಇಲ್ಲದೆ ಯಾವ ಪಕ್ಷ ಇರಲು ಸಾಧ್ಯ ಚನ್ನಪಟ್ಟಣದವರಿಗೆ ರಾಜಕಾರಣ ಹೊಸದಲ್ಲ. ಆದರೆ ಇಂದು ನಡೆಯುತ್ತಿರುವ ರಾಜಕಾರಣ ನೋಡಿದರೆ ಯಾರನ್ನು ನಂಬಬೇಕು, ಯಾರನ್ನು ಬಿಡಬೇಕು ಎಂದು ಅರ್ಥವಾಗುತ್ತಿಲ್ಲ. ಕುಮಾರಸ್ವಾಮಿ, ಯೋಗೇಶ್ವರ್ ಅವರು ಆಡಿದ್ದ ಮಾತುಗಳು ಒಂದೇ ಎರಡೇ. ಅವರು ಈಗ ಏನಾದರೂ ಮಾಡಿಕೊಳ್ಳಲಿ. ಚನ್ನಪಟ್ಟಣದಲ್ಲಿ ದಳ ಮತ್ತು ಬಿಜೆಪಿ ಒಂದಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.

    ಚುನಾವಣೆ ಮುಗಿಯುವ ವೇಳೆಗೆ ಕಾಂಗ್ರೆಸ್ ಅವರಿಗೆ ಏನೂ ಮಾಡದೇ ಇದ್ದರೂ ಪರಸ್ಪರ ಒಬ್ಬರಿಗೊಬ್ಬರು ಯಾವ ಗತಿ ಮಾಡಬೇಕೋ ಮಾಡುತ್ತಾರೆ.ಇವರ ರಾಜಕೀಯಕ್ಕೆ ಸ್ವಾರ್ಥಕ್ಕೆ ಕಾರ್ಯಕರ್ತರು ಏನಾಗಬೇಕು. ಅವರು ಯಾರಿಗಾಗಿ ದುಡಿದರು, ಹೋರಾಟ ಮಾಡಿದರು?ಕಳೆದ ಒಂದು ತಿಂಗಳಲ್ಲಿ ಸುಮಾರು ಹತ್ತು ಸಾವಿರ ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ನಮ್ಮನ್ನು ನಂಬಿ ಬಿಜೆಪಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುತ್ತಿದ್ದೀರಿ. ನೀವೆಲ್ಲರೂ ಒಟ್ಟಾಗಿ ಕೆಲಸ ಮಾಡಿ. ನಮ್ಮ ಗ್ಯಾರಂಟಿ ಯೋಜನೆಗಳೇ ನಿಮಗೆ ದೊಡ್ಡ ಶಕ್ತಿ ಎಂದು ಹೇಳಿದರು.

    Verbattle
    Verbattle
    Verbattle
    DK. Shivakumar m shiva ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Next Article ಕೆಫೆ ಬಾಂಬರ್ ಕೊನೆಗೂ ಸಿಕ್ಕಿಬಿದ್ದ | Rameshwaram Cafe Blast
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Edgarkah ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • EthanMab ರಲ್ಲಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ | Belagavi
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.