Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿಸು ಮರೆತು ಒಂದಾದ ದೋಸ್ತಿಗಳು..
    Trending

    ಮುನಿಸು ಮರೆತು ಒಂದಾದ ದೋಸ್ತಿಗಳು..

    vartha chakraBy vartha chakraಏಪ್ರಿಲ್ 13, 2024Updated:ಏಪ್ರಿಲ್ 13, 202418 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು ಏ 13: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ನಾಯಕ ಹಾಗೂ ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಬೇಕೆಂದು ಕಾರ್ಯತಂತ್ರ ರೂಪಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕಾಗಿ ಹಲವಾರು ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರುತ್ತಿದ್ದಾರೆ ಇದರ ಮುಂದುವರೆದ ಭಾಗವಾಗಿ ಅವರು ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದಾರೆ.
    ಒಂದು ಕಾಲದಲ್ಲಿ ಶ್ರೀನಿವಾಸ್ ಪ್ರಸಾದ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದು ಹಲವು ಕಾರಣಗಳಿಂದಾಗಿ ಅವರ ನಡುವಿನ ಸಂಬಂಧ ಹಳಸಿತ್ತು. ಪರಿಣಾಮವಾಗಿ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿಗೆ ಪಕ್ಷಾಂತರ ಮಾಡಿ ಸಂಸದರಾಗಿಯು ಆಯ್ಕೆಯಾಗುವ ಮೂಲಕ ಸಿದ್ದರಾಮಯ್ಯ ಅವರಿಗೆ ಸವಾಲೋಡ್ಡಿದ್ದರು.

    ವಯಸ್ಸಿನ ಕಾರಣಕ್ಕಾಗಿ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗಿರುವ ಶ್ರೀನಿವಾಸ ಪ್ರಸಾದ್ ಈ ಬಾರಿ ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡಲಿದ್ದಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿತ್ತು.
    ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮದೇ ಆದ ಮತ ಬ್ಯಾಂಕ್ ಹೊಂದಿರುವ ಶ್ರೀನಿವಾಸ ಪ್ರಸಾದ್ ಈ ಬಾರಿ ಚುನಾವಣೆಯಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಬಯಸಿದ್ದರು ಆದರೆ ಬಿಜೆಪಿ ಹೈಕಮಾಂಡ್ ಇವರಿಗೆ ಟಿಕೆಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಬದ ಹಲವು ಸದಸ್ಯರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.

    ಇಂತಹ ಸಮಯದಲ್ಲಿ ಸಿದ್ದರಾಮಯ್ಯ ಅವರು ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆದಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ
    ಸಿಎಂ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್ ಭೇಟಿಗೂ ಹಲವು ಕಾರಣಗಳಿವೆ. ಈಗಾಗಲೇ ಶ್ರೀನಿವಾಸ್ ಪ್ರಸಾದ್ ಅವರ ಕುಟುಂಬಕ್ಕೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದೆ. ಹೀಗಾಗಿ ಮಕ್ಕಳು, ಮೊಮ್ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆಯೂ ಮನವರಿಕೆ ಮಾಡಲಾಗಿದೆ. ಕಾಂಗ್ರೆಸ್ ನಿಂದ ಸುನೀಲ್ ಬೋಸ್ ಅವರು ಅಭ್ಯರ್ಥಿಯಾಗಿದ್ದಾರೆ. ಅವರನ್ನು ಗೆಲ್ಲಿಸಿಕೊಂಡು ಬರುವ ಸವಾಲು ಕಾಂಗ್ರೆಸ್ ಗಿದೆ. ಮೈಸೂರು ಭಾಗದಲ್ಲಿ ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳನ್ನು ಕಾಂಗ್ರೆಸ್ ನತ್ತ ಸೆಳೆದರೆ ಕಾಂಗ್ರೆಸ್ ಗೆ ಹೆಚ್ಚು ಲಾಭವಾಗಲಿದೆ. ಮುಂದಿನ ದಿನಗಳಲ್ಲಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ, ಮೊಮ್ಮಕ್ಕಳಿಗೆ ಸ್ಥಾನಮಾನ ನೀಡುವ ಭರವಸೆ ನೀಡಿದೆ ಎನ್ನಲಾಗಿದ್ದು, ಈ ಮೂಲಕ ದೋಸ್ತಿ ಮುಂದಿವರೆಸುವ ಇಂಗಿತ ವ್ಯಕ್ಯಪಡಿಸಿದ್ದಾರೆ ಎನ್ನುತ್ತಿವೆ ಮೂಲಗಳು.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಬಲೆಗೆ ಬಿತ್ತು ಗೋಕಾರಂ ಗ್ಯಾಂಗ್
    Next Article ಒಳ ಸುಳಿಗಳ ಭೀತಿಯಲ್ಲಿ ಹೆಣ್ಣುಮಕ್ಕಳ ಹೋರಾಟ (ದಾವಣಗೆರೆ ಲೋಕಸಭಾ ಕ್ಷೇತ್ರ)
    vartha chakra
    • Website

    Related Posts

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    ಫೆಬ್ರವರಿ 2, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    18 ಪ್ರತಿಕ್ರಿಯೆಗಳು

    1. elon-casino-446 on ಡಿಸೆಂಬರ್ 26, 2025 8:23 ಅಪರಾಹ್ನ

      Looking for a casino? elonbet casino: slots, live casino, bonus offers, and tournaments. We cover the rules, wagering requirements, withdrawals, and account security. Please review the terms and conditions before playing.

      Reply
    2. avigroup on ಡಿಸೆಂಬರ್ 30, 2025 8:27 ಅಪರಾಹ್ನ

      Нужен трафик и лиды? разработка сайтов в казани SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply
    3. ua-bay-941 on ಜನವರಿ 8, 2026 6:22 ಫೂರ್ವಾಹ್ನ

      комедії онлайн 2025 що подивитися в хорошій якості сьогодні

      Reply
    4. ab-resurs on ಜನವರಿ 11, 2026 2:47 ಫೂರ್ವಾಹ್ನ

      Тяговые аккумуляторные https://ab-resurs.ru батареи для складской техники: погрузчики, ричтраки, электротележки, штабелеры. Новые АКБ с гарантией, помощь в подборе, совместимость с популярными моделями, доставка и сервисное сопровождение.

      Reply
    5. Georgelob on ಜನವರಿ 15, 2026 2:50 ಫೂರ್ವಾಹ್ನ

      Крупнейший источник купить аккаунты для масштабирования приветствует арбитражников в своем разделе цифровых товаров для FB. Если вам нужно купить аккаунты Facebook, обычно задача не в «одном логине», а в качестве фарма: уверенный спенд, наличие пройденного ЗРД в кабинете и прогретые FanPage. Мы подготовили короткую карту выбора, чтобы вы без лишних вопросов понимали что подойдет под ваши офферы перед заказом.Быстрый ориентир: начните с разделы Бизнес Менеджеры (BM), а для серьезных объемов — переходите сразу в разделы под залив: ПЗРД Кинги. Важно: покупка — это только вход. Дальше решает подход к запуску: какой прокси используется, как шерите пиксели без риска банов, как реагируете на полиси и как масштабируете адсеты. Главная фишка данной площадки — заключается в наличие огромной образовательной секции, в которой опубликованы актуальные гайды по работе с БМами. На сайте доступны аккаунты Meta для разных сетапов: начиная с миксов до мощными Кингами с высоким лимитом. Заходите к нам, смотрите полезные материалы по FB, наводите порядок и в итоге масштабируйтесь с помощью нашего сервиса без задержек. Дисклеймер: действуйте в рамках закона и с учетом правил Meta.

      Reply
    6. i-tec on ಜನವರಿ 16, 2026 1:45 ಫೂರ್ವಾಹ್ನ

      Мультимедийный интегратор itec интеграция мультимедийных систем под ключ для офисов и объектов. Проектирование, поставка, монтаж и настройка аудио-видео, видеостен, LED, переговорных и конференц-залов. Гарантия и сервис.

      Reply
    7. zfilm hd 946 on ಜನವರಿ 18, 2026 9:37 ಫೂರ್ವಾಹ್ನ

      кино серия онлайн смотреть детективные сериалы онлайн

      Reply
    8. email rassylka 209 on ಜನವರಿ 18, 2026 9:59 ಫೂರ್ವಾಹ್ನ

      сервисы рассылок россия сервис email рассылок российский

      Reply
    9. Timothydic on ಜನವರಿ 20, 2026 3:54 ಫೂರ್ವಾಹ್ನ

      the best adult generator adult ai chat create erotic videos, images, and virtual characters. flexible settings, high quality, instant results, and easy operation right in your browser. the best features for porn generation.

      Reply
    10. email rassylka 675 on ಜನವರಿ 20, 2026 4:15 ಫೂರ್ವಾಹ್ನ

      новый сервис рассылок сервис по емейл рассылкам

      Reply
    11. melbet 97 on ಜನವರಿ 22, 2026 2:20 ಫೂರ್ವಾಹ್ನ

      telecharger melbet melbet apk

      Reply
    12. 1win-apk-997 on ಜನವರಿ 22, 2026 8:36 ಫೂರ್ವಾಹ್ನ

      site web 1win gratuit 1win telecharger

      Reply
    13. Edwardgraic on ಜನವರಿ 22, 2026 11:01 ಫೂರ್ವಾಹ್ನ

      купить квартиру жк светский лес застройщик

      Reply
    14. Anya153on on ಜನವರಿ 22, 2026 5:36 ಅಪರಾಹ್ನ

      Hello everyone!
      I came across a 153 valuable website that I think you should explore.
      This site is packed with a lot of useful information that you might find valuable.
      It has everything you could possibly need, so be sure to give it a visit!
      https://ranksway.com/why-sports-activities-are-important/

      Additionally do not overlook, everyone, that one always are able to inside this piece locate solutions to address the most confusing questions. Our team tried to lay out all of the information using the most accessible way.

      Reply
    15. Irvinginjub on ಜನವರಿ 25, 2026 10:03 ಅಪರಾಹ್ನ

      химчистка белой обуви химчистка обуви

      Reply
    16. WayneCut on ಜನವರಿ 29, 2026 6:35 ಫೂರ್ವಾಹ್ನ

      Лучшее казино ап х играйте в слоты и live-казино без лишних сложностей. Простой вход, удобный интерфейс, стабильная платформа и широкий выбор игр для отдыха и развлечения.

      Reply
    17. Nelsoncax on ಫೆಬ್ರವರಿ 2, 2026 8:04 ಅಪರಾಹ್ನ

      Проверил что кракен анонимный маркетплейс шифрует все данные пользователей

      Reply
    18. WilliamMoott on ಫೆಬ್ರವರಿ 4, 2026 5:46 ಅಪರಾಹ್ನ

      ландшафтный дизайн дома современный дизайн коттеджей

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamespiedy ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Jamespiedy ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Stevennat ರಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಿಎಂ ಪುಲ್ ಖುಷ್ | Congress Guarantee Schemes
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.