ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯತೀಂದ್ರ ಫೇಸ್ ಬುಕ್ ಪೇಜ್ ನಲ್ಲಿ ಸಿದ್ದರಾಮಯ್ಯ ಬಗ್ಗೆ ಅವಹೇಳನ | Yatindra
    Trending

    ಯತೀಂದ್ರ ಫೇಸ್ ಬುಕ್ ಪೇಜ್ ನಲ್ಲಿ ಸಿದ್ದರಾಮಯ್ಯ ಬಗ್ಗೆ ಅವಹೇಳನ | Yatindra

    vartha chakraBy vartha chakraಏಪ್ರಿಲ್ 15, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1023,j:1356008418350194168,t:24041508
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.15- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್‌ ಮುಖಂಡ ಯತೀಂದ್ರ (Yatindra) ಸಿದ್ದರಾಮಯ್ಯರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೇಜ್ ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ.
    ಅಲ್ಲದೇ ಬೆಂಗಳೂರಿಮ ಆರ್.ಆರ್ ನಗರ ವಿಧಾನಸಭೆ ಕ್ಷೇತ್ರದಲ್ಲಿಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಸುಮಾ ವಿರುದ್ಧವೂ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ.

    ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಎಂಬ ಎಂಬ ನಕಲಿ ಫೇಸ್‌ಬುಕ್ ಖಾತೆಯ ಡಿಪಿಯಲ್ಲಿ ಯತೀಂದ್ರ ಫೋಟೋ ಹಾಕಿರುವ ಕಿಡಿಗೇಡಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ಮಾರ್ಫಿಂಗ್ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಶಶಾಂಕ್ ಗೌಡ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಕಿಡಿಗೇಡಿಗಳು ಅಶ್ಲೀಲ ಪದಗಳಿಂದ ನಿಂದಿಸಿ ಜತೆಗೆ ಅಸಭ್ಯವಾಗಿ ಫೋಟೋಗಳನ್ನು ಹಾಕಿ ಸಾರ್ವಜನಿಕರನ್ನು ಪ್ರಚೋದಿಸುವ ಪೋಸ್ಟ್‌ ಹಾಕಲಾಗಿದೆ. ಸಿಎಂ ಸಿದ್ದರಾಮಯ್ಯರ ಚಿತ್ರ ತಿರುಚಿ, ಅಶ್ಲೀಲದೊಂದಿಗೆ ಅವಾಚ್ಯ ಶಬ್ಧಗಳನ್ನು ಬಳಿಸಿ ಅನೇಕ ಪೋಸ್ಟ್‌ಗಳನ್ನು ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
    ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನುಕ್ರಮಕ್ಕೆ ಒತ್ತಾಯಿಸಿದ್ದಾರೆ. ಈಗಾಗಲೇ ಪೊಲೀಸರು ನಕಲಿ ಫೇಸ್‌ಬುಕ್ ಪೇಜ್‌ ಡಿಲೀಟ್ ಮಾಡಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಅಭ್ಯರ್ಥಿಗಳ ಪರ ಮೋದಿ ರಣಕಹಳೆ | BJP
    Next Article ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.