ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಶ್ವರಪ್ಪ ಅವರಿಗೆ ಹೈಕಮಾಂಡ್ ಕೊಟ್ಟ ಬಂಪರ್ ಆಫರ್ | Eshwarappa
    Viral

    ಈಶ್ವರಪ್ಪ ಅವರಿಗೆ ಹೈಕಮಾಂಡ್ ಕೊಟ್ಟ ಬಂಪರ್ ಆಫರ್ | Eshwarappa

    vartha chakraBy vartha chakraಏಪ್ರಿಲ್ 16, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.15: ಬಿಜೆಪಿ ರಾಜ್ಯ ನಾಯಕತ್ವಕ್ಕೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (Eshwarappa) ಅವರಿಗೆ ಹೈಕಮಾಂಡ್ ಬಂಪರ್ ಆಫರ್ ನೀಡಿದೆ.
    ಬಿಜೆಪಿ ಅಭ್ಯರ್ಥಿ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಹಿಂದೂ ಮತ ಬ್ಯಾಂಕಿಗೆ ಕನ್ನ ಹಾಕುವ ಸಾಧ್ಯತೆಗಳಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇದೀಗ ಹೈಕಮಾಂಡ್ ಅವರ ಜೊತೆ ರಾಜಿ ಸಂಧಾನಕ್ಕೆ ಮುಂದಾಗಿದೆ.
    ರಾಜ್ಯ ಬಿಜೆಪಿ ಒಂದು ಕುಟುಂಬದ ಮುಷ್ಟಿಯಲ್ಲಿ ಸಿಲುಕಿದೆ ಇದರ ವಿರುದ್ಧ ತಮ್ಮ ಹೋರಾಟ ಎಂದು ಘೋಷಿಸಿರುವ ಈಶ್ವರಪ್ಪ ಅವರು ನಾಯಕರ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಇದರಿಂದ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲುವಿಗೆ ದೊಡ್ಡ ಪ್ರಮಾಣದ ಹಿನ್ನಡೆ ಉಂಟು ಮಾಡಲಿದೆ ಎಂಬ ವರದಿಗಳು ಹೈಕಮಾಂಡ್ ಅಂಗಳ ತಲುಪಿದೆ.

    ವರಿಷ್ಠರ ಸೂಚನೆಯ ಮೇರೆಗೆ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ಸಿಂಗ್, ಚುನಾವಣೆ ಕಣದಿಂದ ಹಿಂದೆ ಸರಿಯಬೇಕು ಎಂದು ಮನವಿ ಮಾಡಿದ್ದಾರೆ.
    ವರಿಷ್ಟವಾದ ಮೇರೆಗೆ ನಾಮಪತ್ರ ವಾಪಸ್ ಪಡೆದು ಬಿಜೆಪಿಯ ಅಧಿಕೃತ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ತೊಡಗಿದರೆ ಹೈಕಮಾಂಡ್ ತಮ್ಮನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಿ ಪ್ರತಿಪಕ್ಷ ನಾಯಕನ ಹುದ್ದೆ ನೀಡಲಿದೆ ಎಂದು ಹೇಳಿದ್ದಾರೆಂದು ಗೊತ್ತಾಗಿದೆ.

    ಆದರೆ ಈ ಮನವಿಯನ್ನು ನಯವಾಗಿ ತಿರಸ್ಕರಿಸಿರುವ ಈಶ್ವರಪ್ಪ ಅವರು ಸದ್ಯದ ಪರಿಸ್ಥಿತಿಯಲ್ಲಿ ತಾವು ನಾಮಪತ್ರ ವಾಪಸ್ ಪಡೆಯುವ ಸ್ಥಿತಿಯಲ್ಲಿ ಇಲ್ಲ ತಮ್ಮೊಂದಿಗೆ ದೊಡ್ಡ ಪ್ರಮಾಣದ ಹಿಂದೂ ಪರ ಕಾರ್ಯಕರ್ತರು ನಿಂತಿದ್ದಾರೆ ನಾನು ನಾಮಪತ್ರ ವಾಪಸ್ ಪಡೆದರೆ ಅವರೆಲ್ಲ ಅಸಮಾಧಾನ ಗೊಳ್ಳುತ್ತಾರೆ ಅಲ್ಲದೆ ತಾವು ರಾಜಕೀಯ ಹುದ್ದೆಗಾಗಿ ಸ್ಪರ್ಧೆ ಮಾಡಿಲ್ಲ ಬಿಜೆಪಿಯನ್ನು ಒಂದು ಕುಟುಂಬದ ಹಿಡಿತದಿಂದ ಬಿಡಿಸಬೇಕು ಎಂಬ ಸೈದ್ಧಾಂತಿಕ ಸಂಘರ್ಷ ಮಾಡುತ್ತಿದ್ದೇನೆ ಎಂದು ಹೇಳಿದರೆನ್ನಲಾಗಿದೆ.
    ಯಾವಾಗ ಈಶ್ವರಪ್ಪ ಅವರು ಈ ರೀತಿಯಾಗಿ ಹೈಕಮಾಂಡ್ ರಾಜಿ ಸೂತ್ರವನ್ನು ತಿರಸ್ಕರಿಸಿದ್ದಾರೆ ಎಂಬ ಸಂದೇಶ ರವಾನೆಯಾಗಿದೆಯೋ ಆ ಕ್ಷಣದಿಂದಲೇ ಅವರ ವಿರುದ್ಧ ಪಕ್ಷ ಶಿಸ್ತು ಕ್ರಮ ಜರುಗಿಸಬೇಕು ಎಂದು ಪಟ್ಟು ಹಿಡಿದಿರುವ ಯಡಿಯೂರಪ್ಪ ಈ ಕುರಿತಂತೆ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡಲು ತೀರ್ಮಾನಿಸಿದ್ದಾರೆ.

    Verbattle
    Verbattle
    Verbattle
    #eshwarappa war ಈಶ್ವರಪ್ಪ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Next Article ಲೋಕಸಭೆ ಅಖಾಡದಲ್ಲಿ ಅಕ್ರಮದ್ದೆ ಬಾರಿ ಸದ್ದು | Lok Sabha 2024
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Drypab on ಮಾರ್ಚ್ 17, 2026 6:10 ಫೂರ್ವಾಹ್ನ

      Betano – la maison des champions. Recevez votre bonus de bienvenue de 500 € aujourd’hui et jouez comme jamais auparavant. Casino en direct https://betanogame.org/fr/ et sports en parfaite harmonie.

      Reply
    2. Sbinik on ಮಾರ್ಚ್ 25, 2026 4:53 ಫೂರ್ವಾಹ್ನ

      The wheel knows it can’t outrun you anymore – http://aranitidine.com/betano-bonus-2026-grab-200-free-spins-500-match-right-now/ , Where “maybe next time” got permanently banned .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dewayneoffex ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • WilliamSkity ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Davidpem ರಲ್ಲಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟವರಿಂದ ಮುಡಾ ಅಕ್ರಮ ದಾಖಲೆ ಬಹಿರಂಗ.
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.