Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಕೀಲರ ಹಣ ದುರುಪಯೋಗ ಆರೋಪ- ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ಎಫ್ ಐ ಆರ್ | Bar Council
    Trending

    ವಕೀಲರ ಹಣ ದುರುಪಯೋಗ ಆರೋಪ- ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ಎಫ್ ಐ ಆರ್ | Bar Council

    vartha chakraBy vartha chakraಏಪ್ರಿಲ್ 18, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.18- ಮೈಸೂರಿನಲ್ಲಿ ಕಳೆದ ವರ್ಷ ನಡೆದ ರಾಜ್ಯ ವಕೀಲರ ಸಮ್ಮೇಳನದಲ್ಲಿ 50 ಲಕ್ಷ ರೂಪಾಯಿ ದುರ್ಬಳಕೆ ಆರೋಪ ಕೇಳಿಬಂದಿದೆ ಹಣ ದುರ್ಬಳಕೆ ಮಾಡಿದ ಆರೋಪದ ಮೇಲೆ ರಾಜ್ಯ ವಕೀಲರ ಪರಿಷತ್‌ ಅಧ್ಯಕ್ಷ, ಹಾಗೂ ಓರ್ವ ಸದಸ್ಯ ಸೇರಿ ನಾಲ್ವರು  ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
    ರಾಜ್ಯ ವಕೀಲರ ಪರಿಷತ್‌ ಸದಸ್ಯ ಹಾಗೂ ಹಿರಿಯ ವಕೀಲ ಎಸ್‌.ಬಸವರಾಜ್‌ ಅವರು ನೀಡಿದ ದೂರಿನ ಆಧಾರದ ಮೇಲೆ ಪರಿಷತ್ ನ ನಾಲ್ವರು ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ರಾಜ್ಯ ವಕೀಲರ ಪರಿಷತ್‌ 2023ರ ಆಗಸ್ಟ್‌ 12 ಮತ್ತು 13ರಂದು ಎರಡು ದಿನಗಳ ಕಾಲ ಮೈಸೂರಿನಲ್ಲಿ ರಾಜ್ಯ ವಕೀಲರ ಸಮ್ಮೇಳನ ಆಯೋಜಿಸಿತ್ತು. ಈ ಸಮಯದಲ್ಲಿ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ಪಾಲ್ಗೊಂಡಿದ್ದ ವಕೀಲರಿಂದ ಪ್ರತಿನಿಧಿ ಶುಲ್ಕವಾಗಿ ತಲಾ 1 ಸಾವಿರದಂತೆ ಒಟ್ಟು 1,16,33,000 ರೂ. ಮೊತ್ತವನ್ನು ದೇಣಿಗೆಯಾಗಿ ಸಂಗ್ರಹಿಸಲಾಗಿತ್ತು.
    ಇದಲ್ಲದೆ ‌ಸಮ್ಮೇಳನಕ್ಕಾಗಿ ರಾಜ್ಯ ಸರ್ಕಾರ 1.8 ಲಕ್ಷ ರೂ. ಅನುದಾನ ನೀಡಿತ್ತು. ಮತ್ತು ರಾಜ್ಯ ವಕೀಲರ ಪರಿಷತ್‌ನಿಂದ 75 ರೂ. ಲಕ್ಷ ಬಿಡುಗಡೆಯಾಗಿತ್ತು. ಇದೆಲ್ಲಾ ಸೇರಿದಂತೆ ಒಟ್ಟು ಮೊತ್ತ 3,30,33,000 ರೂ. ಸಂಗ್ರಹವಾಗಿತ್ತು. ಈ ಹಣ ಪರಿಷತ್‌ನ ಬ್ಯಾಂಕ್‌ ಖಾತೆಗೆ ಜಮೆ ಆಗಿದ್ದು, ಆದರೆ ಬಳಕೆಯಲ್ಲಿ ದುರುಪಯೋಗ ನಡೆದಿದೆ’ ಎಂದು ದೂರಿನಲ್ಲಿ ವಿವರಿಸಲಾಗಿದೆ.

    ಅಧ್ಯಕ್ಷರು ಮತ್ತು ಇತರರು ಸೇರಿಕೊಂಡು ಪರಿಷತ್‌ನ 50 ಲಕ್ಷ ರೂ. ಮೊತ್ತವನ್ನು ಬ್ಯಾಂಕ್‌ನಿಂದ ನಗದೀಕರಿಸಿಕೊಂಡಿದ್ದಾರೆ. ಸುಳ್ಳು ಲೆಕ್ಕಪತ್ರ ಸೃಷ್ಟಿಸಿದ್ದಾರೆ. ವಕೀಲರ ಸಮುದಾಯಕ್ಕೆ ಸೇರಿದ ಕೋಟ್ಯಂತರ ರೂಪಾಯಿಗಳನ್ನು, ನಕಲಿ ಬಿಲ್‌ ತಯಾರಿಸಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಸರ್ಕಾರಕ್ಕೆ ಸಲ್ಲಬೇಕಾದ ಜಿಎಸ್‌ಟಿ ಹಣವನ್ನು ಸಲ್ಲಿಸದೇ ಮೋಸ ಮಾಡುವ ಉದ್ದೇಶದಿಂದ ಪರಿಷತ್ತಿನ ಸಮುದಾಯಕ್ಕೆ ನಂಬಿಕೆ ದ್ರೋಹ ಎಸೆಗಿದ್ದಾರೆ ಎಂದು ಬಸವರಾಜ್ ಆರೋಪಿಸಿದ್ದಾರೆ.

    Verbattle
    Verbattle
    Verbattle
    Government News Politics Trending
    Share. Facebook Twitter Pinterest LinkedIn Tumblr Email WhatsApp
    Previous Articleಸ್ಟಾರ್ ಚಂದ್ರು ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ | Star Chandru
    Next Article ಕುಡಿದ ಅಮಲಿನಲ್ಲಿ ಸೃಷ್ಟಿಯಾದ ರಾದ್ಧಾಂತ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    1 ಟಿಪ್ಪಣಿ

    1. Acximz on ಫೆಬ್ರವರಿ 12, 2026 10:11 ಫೂರ್ವಾಹ್ನ

      betmgm WI betmgm Oklahoma mgmbets

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Glennhof ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.