Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆ ಬಿಸಿಯ ನಡುವೆ ಸಿದ್ದರಾಮಯ್ಯ ಧರಣಿ | Siddaramaiah
    ಚುನಾವಣೆ 2024

    ಚುನಾವಣೆ ಬಿಸಿಯ ನಡುವೆ ಸಿದ್ದರಾಮಯ್ಯ ಧರಣಿ | Siddaramaiah

    vartha chakraBy vartha chakraಏಪ್ರಿಲ್ 23, 202423 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.23- ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಧರಣಿ ನಡೆಸಿದ್ದಾರೆ.
    ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಿದ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಮುಳಗಿಸಿ ಆಕೋಶ ವ್ಯಕ್ತಪಡಿಸಿದರು ರಾಜಕೀಯ ಕಾರಣಕ್ಕಾಗಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆಪಾದಿಸಿದರು.
    ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಆರ್ಥಿಕ ನೆರವು ನೀಡುವಂತೆ ಕೋರಿ ಕೇಂದ್ರಕ್ಕೆ ಮನವಿ ಕೊಟ್ಟು ಏಳು ತಿಂಗಳಾಯಿತು. ಇನ್ನೂ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಆಪಾದಿಸಿದರು.

    ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಯಾವ ಮುಖ ಹೊತ್ತುಕೊಂಡು ಕರ್ನಾಟಕಕ್ಕೆ ಬರುತ್ತಿದ್ದಾರೆ. ಅವರಿಗೆ ಯಾವುದೇ ನೈತಿಕತೆ ಇಲ್ಲ ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದೆ. ಇದನ್ನು ಖಂಡಿಸಿ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ’ ಎಂದರು.
    ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ರೈತರಿಗೆ ಮೊದಲ ಕಂತಿನಲ್ಲಿ 2 ಸಾವಿರ ರೂಪಾಯಿ ಕೊಟ್ಟಿದ್ದೇವೆ. ಅದರಂತೆ ಒಟ್ಟು 659 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದ್ದೇವೆ. ಬರಗಾಲಕ್ಕೆ ನಾವು ಸಮರ್ಪಕವಾಗಿ ಸ್ಪಂದಿಸಿದ್ದೇವೆ ಎಂದು ವಿವರಿಸಿದರು.
    ಪ್ರಾಕೃತಿಕ ವಿಕೋಪ ನಿಧಿ ಅಡಿಯಲ್ಲಿ18,172 ಕೋಟಿ ರೂಪಾಯಿ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿದ್ದೇವೆ. ಆದರೆ, ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ರಾಜ್ಯಕ್ಕೆ ಬರುತ್ತಿದ್ದಾರೆ. ರಾಜ್ಯಕ್ಕೆ ಬರಲು ಮೋದಿ, ಶಾ ಅವರಿಗೆ ನೈತಿಕತೆ ಇಲ್ಲ.‌ ಭದ್ರಾ ಮೇಲ್ಡಂಡೆ ಯೋಜನೆಗೆ ಅನುದಾನ ಕೊಟ್ಟಿಲ್ಲ. ರಾಷ್ಟ್ರೀಯ ಯೋಜನೆ ಎಂದೂ ಘೋಷಣೆ ಮಾಡಿಲ್ಲ. 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ ವಿಶೇಷ ಹಣವನ್ನೂ ಕೊಟ್ಟಿಲ್ಲ. ಬರ ಪರಿಹಾರಕ್ಕೆ ಇದುವರೆಗೂ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

    ರಾಜ್ಯದ ಹಲವಡೆ ಪ್ರವಾಹ ಬಂದಾಗ ಮೋದಿ, ಅಮಿತ್ ಶಾ ಬರಲಿಲ್ಲ, ಭೀಕರ ಬರಗಾಲ ಬಂದಾಗಲೂ ರಾಜ್ಯಕ್ಕೆ‌ ಬರಲಿಲ್ಲ. ಚುನಾವಣೆ ಬಂದಾಗ ಮಾತ್ರ ಬರುತ್ತಿದ್ದಾರೆ. ಹೀಗಾಗಿಯೇ ನಾವು ಗೋ ಬ್ಯಾಕ್ ಮೋದಿ, ಗೋ ಬ್ಯಾಕ್ ಅಮಿತ್ ಶಾ ಎಂದು ಹೇಳುತ್ತಿದ್ದೇವೆ’ ಎಂದರು.
    ಕಳೆದ ವರ್ಷ ಸೆಪ್ಟೆಂಬರ್ 22ರಂದು ಬರ ಪರಿಹಾರ ಹಣ ಬಗ್ಗೆ ಮನವಿ ಕೊಟ್ಟಿದ್ದೇವೆ. ಕೇಂದ್ರ ಬರ ಪರಿಹಾರ ತಂಡ ಬಂದು ಪರಿಶೀಲನೆ ಮಾಡಿ ವರದಿ ಕೊಟ್ಟಿದೆ. ಕರ್ನಾಟಕದಲ್ಲಿ 223 ತಾಲ್ಲೂಕುಗಳಲ್ಲಿ ಭೀಕರವಾದ ಬರಗಾಲ ಇದೆ. ಗ್ಯಾರಂಟಿ ಯೋಜನೆಗೆ ಅನುದಾನ ಕೇಳುತ್ತಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ನಾವು ಗ್ಯಾರಂಟಿ ಯೋಜನೆಗೆ ದುಡ್ಡು ಕೇಳುತ್ತಿಲ್ಲ’ ಎಂದರು.
    ಈಗ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿಕೆ ಸಲ್ಲಿಸಿದೆ ಹೀಗಾಗಿ ಇನ್ನೂ ಒಂದು ವಾರ ಕಾಯುತ್ತೇವೆ. ಒಂದು ವೇಳೆ ವಾರದಲ್ಲಿ ಬಿಡುಗಡೆ ಮಾಡದಿದ್ದರೆ ಮತ್ತೆ ಕೋರ್ಟ್ ಗೆ ಹೋಗುತ್ತೇವೆ’ ಎಂದರು.

    ಕರ್ನಾಟಕಕ್ಕೆ ಜಯ:
    ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ‘ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ಜಯ ಸಿಕ್ಕಿದೆ.‌ ಇಂದು ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ.‌ ಮೊದಲು ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿ.‌ ಇಲ್ಲದೇ ಇದ್ದರೆ ಹೇಗೆ ರಾಜ್ಯದಲ್ಲಿ ಮತ ಯಾಚಿಸುತ್ತೀರಿ. ಕರ್ನಾಟಕದ ಬಗ್ಗೆ ಕರುಣೆ ಇದ್ದರೆ ತಕ್ಷಣ ಹಣ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.
    ಕೇಂದ್ರ ಕೊಡುವ ಪ್ರತಿ ಪೈಸೆಯನ್ನು ಇಟ್ಕೊಳ್ಳೋದಿಲ್ಲ.‌ ಎಲ್ಲವನ್ನೂ ರೈತರ ಖಾತೆಗೆ ಹಾಕುತ್ತೇವೆ. ನಾವು ತುಂಬಾ ಅವಮಾನ ಅನುಭವಿಸಿದ್ದೆವು.‌ ಮನವಿ ಕೊಟ್ಟಿಲ್ಲ, ಮನವಿಯೇ ಸರಿ ಇಲ್ಲ ಎಂದೂ ಹೇಳಿದ್ದರು. ಆದರೆ, ಈಗ ಸುಪ್ರೀಂ ಕೋರ್ಟ್ ನಲ್ಲಿ ಕೈ ಜೋಡಿಸಿ ಅವರೇ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ’ ಎಂದರು.
    ಪ್ರತಿಭಟನೆಯಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ರಾಮಲಿಂಗಾ ರೆಡ್ಡಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ,ಶಾಸಕ ರಿಜ್ವಾನ್ ಅರ್ಷದ್, ಎಚ್.ಎಂ. ರೇವಣ್ಣ, ನಾಗರಾಜ್ ಯಾದವ್ ಮತ್ತಿತರರು ಇದ್ದರು.

    #siddaramaiah AI Congress Karnataka m News Politics Trending ಕಾಂಗ್ರೆಸ್ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನೀರು ತರಲು ಹೋದವರು ಬರಲೇ ಇಲ್ಲ | Raichur
    Next Article ನೀತಿ ಸಂಹಿತೆ ಉಲ್ಲಂಘಿಸಿದ ವಿಜಯವಾಣಿ | Model Code Of Conduct
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    23 ಪ್ರತಿಕ್ರಿಯೆಗಳು

    1. 1azco on ಜೂನ್ 5, 2025 9:09 ಅಪರಾಹ್ನ

      how to buy clomid no prescription clomiphene tablets generic clomid tablets where buy cheap clomid no prescription how to get generic clomiphene price where can i get clomid without prescription can you get cheap clomiphene for sale

      Reply
    2. cialis pills expire on ಜೂನ್ 9, 2025 1:43 ಅಪರಾಹ್ನ

      Good blog you possess here.. It’s hard to find strong quality belles-lettres like yours these days. I truly comprehend individuals like you! Withstand vigilance!!

      Reply
    3. does flagyl treat bacterial vag on ಜೂನ್ 11, 2025 8:00 ಫೂರ್ವಾಹ್ನ

      More posts like this would persuade the online elbow-room more useful.

      Reply
    4. emw72 on ಜೂನ್ 18, 2025 4:54 ಅಪರಾಹ್ನ

      buy inderal generic – order inderal 20mg generic methotrexate tablet

      Reply
    5. 6v17l on ಜೂನ್ 21, 2025 2:34 ಅಪರಾಹ್ನ

      amoxicillin buy online – purchase ipratropium online combivent online

      Reply
    6. 03o27 on ಜೂನ್ 25, 2025 3:52 ಅಪರಾಹ್ನ

      amoxiclav cheap – atbioinfo buy generic acillin

      Reply
    7. n13xp on ಜೂನ್ 27, 2025 8:55 ಫೂರ್ವಾಹ್ನ

      buy esomeprazole tablets – https://anexamate.com/ order esomeprazole for sale

      Reply
    8. o3zfl on ಜೂನ್ 28, 2025 6:28 ಅಪರಾಹ್ನ

      cheap warfarin 5mg – https://coumamide.com/ where can i buy losartan

      Reply
    9. v2mir on ಜೂನ್ 30, 2025 3:52 ಅಪರಾಹ್ನ

      oral meloxicam – https://moboxsin.com/ meloxicam pill

      Reply
    10. ck289 on ಜುಲೈ 2, 2025 1:26 ಅಪರಾಹ್ನ

      prednisone 10mg cheap – apreplson.com order prednisone 40mg online

      Reply
    11. ougzw on ಜುಲೈ 3, 2025 4:39 ಅಪರಾಹ್ನ

      red ed pill – fastedtotake where to buy ed pills online

      Reply
    12. 64jnr on ಜುಲೈ 9, 2025 6:05 ಅಪರಾಹ್ನ

      order forcan generic – forcan tablet diflucan online buy

      Reply
    13. vad41 on ಜುಲೈ 11, 2025 12:39 ಫೂರ್ವಾಹ್ನ

      lexapro 20mg drug – on this site buy escitalopram online cheap

      Reply
    14. eut10 on ಜುಲೈ 11, 2025 7:42 ಫೂರ್ವಾಹ್ನ

      buy cenforce 100mg pill – https://cenforcers.com/ how to get cenforce without a prescription

      Reply
    15. 6xal2 on ಜುಲೈ 12, 2025 6:10 ಅಪರಾಹ್ನ

      cialis cheapest price – click canadian online pharmacy cialis

      Reply
    16. alhm8 on ಜುಲೈ 14, 2025 2:08 ಫೂರ್ವಾಹ್ನ

      is there a generic equivalent for cialis – https://strongtadafl.com/ cialis 100mg

      Reply
    17. Connietaups on ಜುಲೈ 15, 2025 1:08 ಫೂರ್ವಾಹ್ನ

      order zantac 150mg online cheap – zantac 300mg over the counter buy ranitidine cheap

      Reply
    18. vt8sc on ಜುಲೈ 16, 2025 8:52 ಫೂರ್ವಾಹ್ನ

      viagra super force 100mg 60mg pills – strongvpls generic viagra buy uk

      Reply
    19. Connietaups on ಜುಲೈ 17, 2025 9:41 ಫೂರ್ವಾಹ್ನ

      Thanks for putting this up. It’s understandably done. https://gnolvade.com/es/prednisona/

      Reply
    20. 7e5s6 on ಜುಲೈ 18, 2025 8:06 ಫೂರ್ವಾಹ್ನ

      The thoroughness in this section is noteworthy. https://buyfastonl.com/azithromycin.html

      Reply
    21. Connietaups on ಜುಲೈ 20, 2025 4:43 ಫೂರ್ವಾಹ್ನ

      This is the big-hearted of writing I in fact appreciate. https://ursxdol.com/cialis-tadalafil-20/

      Reply
    22. bjw9t on ಜುಲೈ 21, 2025 10:53 ಫೂರ್ವಾಹ್ನ

      This website really has all of the bumf and facts I needed there this thesis and didn’t positive who to ask. https://prohnrg.com/product/atenolol-50-mg-online/

      Reply
    23. l5ppi on ಜುಲೈ 24, 2025 3:38 ಫೂರ್ವಾಹ್ನ

      Greetings! Very productive suggestion within this article! It’s the little changes which will obtain the largest changes. Thanks a a quantity towards sharing! https://aranitidine.com/fr/ciagra-professional-20-mg/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardNen ರಲ್ಲಿ ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • Samuelrhype ರಲ್ಲಿ ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    • batcave-400 ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe