ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರೇಯಸಿ ಜೊತೆ ಥೈಲ್ಯಾಂಡ್ ನಲ್ಲಿ ಸಿಕ್ಕಿಬಿದ್ದ ಗ್ಯಾಂಗ್ ಸ್ಟರ್ | Ravi Kana
    Trending

    ಪ್ರೇಯಸಿ ಜೊತೆ ಥೈಲ್ಯಾಂಡ್ ನಲ್ಲಿ ಸಿಕ್ಕಿಬಿದ್ದ ಗ್ಯಾಂಗ್ ಸ್ಟರ್ | Ravi Kana

    vartha chakraBy vartha chakraಏಪ್ರಿಲ್ 24, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ, ಏ.24-ಕುಖ್ಯಾತ ಗ್ಯಾಂಗ್​ಸ್ಟರ್ ರವಿ ಕಾನಾ ತನ್ನ ಪ್ರೇಯಸಿ(ಗರ್ಲ್​ಫ್ರೆಂಡ್​) ಕಾಜಲ್​ ಝಾ ಜೊತೆ ಥೈಲ್ಯಾಂಡ್ ನಲ್ಲಿ ಸಿಕ್ಕಿಬಿದ್ದಿದ್ದಾನೆ, ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಗ್ಯಾಂಗ್​ಸ್ಟರ್ ಕಾನಾ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು, ನೋಯ್ಡಾ ಪೊಲೀಸರು ಥಾಯ್ಲೆಂಡ್ ಪೊಲೀಸರೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ.

    ಕಾನಾಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಥಾಯ್ಲೆಂಡ್ ಪೊಲೀಸರಿಗೆ ನೀಡಿದ್ದರು. ಜನವರಿಯಲ್ಲಿ ಅವರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.
    ಕಳೆದ ಜನವರಿ 2 ರಂದು ಗ್ರೇಟರ್ ನೋಯ್ಡಾದಲ್ಲಿ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ ನಂತರ ಆತನ ವಿರುದ್ಧ ಕಠಿಣ ಉತ್ತರ ಪ್ರದೇಶ ಗ್ಯಾಂಗ್​ಸ್ಟರ್ ಮತ್ತು ಸಾಮಾಜಿಕ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
    ಸ್ಕ್ರ್ಯಾಪ್ ವಸ್ತುಗಳ ಅಕ್ರಮ ಸಂಗ್ರಹಣೆ ಮತ್ತು ಮಾರಾಟದಲ್ಲಿ ತೊಡಗಿರುವ 16 ಸದಸ್ಯರ ಗ್ಯಾಂಗ್ ಅನ್ನು ನಡೆಸುತ್ತಿದ್ದ ಕಾನಾ ಹಾಗೂ ಆತನ ಸಹಚರರ ವಿರುದ್ಧ ಅಪಹರಣ ಮತ್ತು ಕಳ್ಳತನದ ಆರೋಪ ಸೇರಿದಂತೆ 11 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

    ಗ್ಯಾಂಗ್‌ನ ಆರು ಸದಸ್ಯರನ್ನು ಈಗಾಗಲೇ ಬಂಧಿಸಲಾಗಿದೆ ಮತ್ತು ಗ್ರೇಟರ್ ನೋಯ್ಡಾದಾದ್ಯಂತ ಗ್ಯಾಂಗ್ ಬಳಸುತ್ತಿದ್ದ ಹಲವಾರು ಸ್ಕ್ರ್ಯಾಪ್ ಗೋಡೌನ್‌ಗಳನ್ನು ಸೀಲ್ ಮಾಡಲಾಗಿದೆ.
    ಕಾನಾ ಮತ್ತು ಆತನ ಸಹಚರರ 120 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ನೋಯ್ಡಾ ಪೊಲೀಸರು ಹೇಳಿದ್ದಾರೆ. ದೆಹಲಿಯಲ್ಲಿ ಕಾನಾ ತನ್ನ ಗರ್ಲ್​ಫ್ರೆಂಡ್​ ಹೆಸರಿನಲ್ಲಿ 80 ಕೋರಿ ರೂ. ಮೌಲ್ಯದ ಬಂಗಲೆಯನ್ನು ಕಟ್ಟಿಸಿದ್ದಾನೆ. ಕಾಜಲ್ ಕವಿ ಕಾನಾ ಸ್ಕ್ರ್ಯಾಪ್ ಕಂಪನಿಯ ನಿರ್ದೇಶಕಿಯೂ ಆಗಿದ್ದಾರೆ.
    ರವಿ ನಾಗರ್​ ಅಲಿಯಾಸ್ ರವಿ ಕಾನಾ ಸ್ಕ್ರ್ಯಾಪ್​ ಡೀಲರ್ ಆಗಿದ್ದ, ಈ ವರ್ಷದ ಜನವರಿ 2 ರಂದು ಗ್ರೇಟರ್ ನೋಯ್ಡಾದ ಬೀಟಾ 2 ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2023ರ ಡಿಸೆಂಬರ್ 28ರಂದು ಕಾನಾ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣವೂ ದಾಖಲಾಗಿತ್ತು.

    ಆತನನ್ನು ಬಂಧಿಸುತ್ತಿದ್ದಂತೆ ಆತನಿಗೆ ಸೇರಿದ ಕಾರ್ಖಾನೆಗಳು, ಕಚೇರಿಗಳು, ವಾಹನಗಳು ಸೇರಿದಂತೆ 200 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸೀಲ್ ಮಾಡಲಾಗಿದೆ.
    ಕಳೆದ ಜನವರಿಯಲ್ಲಿ ಪೊಲೀಸರು ಬೀಟಾ 2 ಹಾಗೂ ಇಕೋಟೆಕ್​ 1 ಪ್ರದೇಶದ ಮೇಲೆ ದಾಳಿ ನಡೆಸಿದ್ದರು. ಇದಾದ ಬಳಿಕ ಇಕೋಟೆಕ್ ಪ್ರದೇಶದಲ್ಲಿ 5 ಕೋಟಿ ಮೌಲ್ಯದ ಸ್ಕ್ರ್ಯಾಪ್ ಮತ್ತು 30 ಕೋಟಿ ರೂ. ಮೌಲ್ಯದ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. 20 ಖಾಲಿ ಟ್ರಕ್ ಹಾಗೂ 5 ಕೋಟಿ ರೂ. ಮೌಲ್ಯದ ಸ್ಕ್ರ್ಯಾಪ್ ತುಂಬಿದ ಎರಡು ಟ್ರಕ್​ಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. 60 ದೊಡ್ಡ ವಾಹನಗಳನ್ನು ಕೂಡ ಸೀಲ್ ಮಾಡಲಾಗಿದೆ.

    Verbattle
    Verbattle
    Verbattle
    ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆ ಅಖಾಡದಲ್ಲಿ ಚಿನ್ನಾಭರಣದ ಕಾರುಬಾರು | Gold
    Next Article ರಾಘವೇಂದ್ರ ಬ್ಯಾಂಕ್ ಅಕ್ರಮ ಎಸ್ಐಟಿ ತನಿಖೆ | Raghvendra Bank
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyessen ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Danieltak ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • Jamesnab ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.